Tuesday, November 24, 2020

Latest Posts

ರಾಜ್ಯದಲ್ಲಿ ಇಂದು 1509 ಮಂದಿಗೆ ಕೊರೋನಾ ಪಾಸಿಟಿವ್, ಸೋಂಕಿತರ ಸಂಖ್ಯೆ 8,74,555ಕ್ಕೆ ಏರಿಕೆ

ಹೊಸ ದಿಗಂತ ಆನ್ ಲೈನ್ ಡೆಸ್ಕ್: ರಾಜ್ಯದಲ್ಲಿ ಕೊರೋನಾ ಪ್ರಮಾಣ ಇಳಿಕೆಯಾಗುತ್ತಿದ್ದು, ಇಂದು 1509 ಜನರಲ್ಲಿ ಸೋಂಕು ದೃಢಪಟ್ಟಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 8,74,555ಕ್ಕೆ ಏರಿಕೆ ಆಗಿದೆ. ಇನ್ನು , ಕೊರೋನಾದಿಂದ 1645...

ಕೊರೋನಾ ಭೀತಿ: ಇಲ್ಲಿ ಡಿ. 15 ರವರೆಗೆ ನೈಟ್ ಕರ್ಫ್ಯೂ ಕಟ್ಟುನಿಟ್ಟಾಗಿ ಜಾರಿ!

ಹೊಸ ದಿಗಂತ ಆನ್ ಲೈನ್ ಡೆಸ್ಕ್: ಹಿಮಾಚಲ ಪ್ರದೇಶದಲ್ಲಿ ಮತ್ತೆ ಕೊರೋನಾ ಸೋಂಕಿನ ಪ್ರಮಾಣ ಹೆಚ್ಚುತ್ತಿದ್ದು, ಈ ಹಿನ್ನೆಲೆ ಡಿಸೆಂಬರ್ 15 ರವರೆಗೆ ರಾತ್ರಿ ಕರ್ಫ್ಯೂ ಸೇರಿದಂತೆ ಸಾರ್ವಜನಿಕರ ಓಡಾಟಕ್ಕೆ ನಿರ್ಬಂಧ ಹೇರಲು ಸರ್ಕಾರ...

ಈ ರಾಜ್ಯಗಳಿಂದ ಮಹಾರಾಷ್ಟ್ರಕ್ಕೆ ತೆರಳುವ ಪ್ರಯಾಣಿಕರಿಗೆ ಕೊರೋನಾ ಟೆಸ್ಟ್ ಕಡ್ಡಾಯ!

ಹೊಸ ದಿಗಂತ ಆನ್ ಲೈನ್ ಡೆಸ್ಕ್: ದೆಹಲಿ, ಗುಜರಾತ್​, ರಾಜಸ್ಥಾನ ಹಾಗೂ ಗೋವಾದಿಂದ ಮಹಾರಾಷ್ಟ್ರಕ್ಕೆ ಪ್ರಯಾಣ ಬೆಳೆಸುವವರಿಗೆ ಶಿವಸೇನೆ ಸರಕಾರದಿಂದ ಒಂದು ಆದೇಶ ಜಾರಿಯಾಗಿದೆ. ಹೌದು , ಮುಂಬೈ ತೆರಳುವವರಿಗೆ ಕೊರೋನಾ ನೆಗೆಟಿವ್​ ರಿಪೋರ್ಟ್ ಹೊಂದುವುದು...

ದಸರಾ ಕೈಂಕರ್ಯಗಳು ನಿರ್ವಿಘ್ನವಾಗಿ ಸಾಗಲಿ: ಸಚಿವ ಎಸ್.ಟಿ.ಸೋಮಶೇಖರ್

ಮೈಸೂರು: ನಾಡಿನ ಅಧಿದೇವತೆ ಎಂದು ಕರೆಯಲಾಗುವ ಶ್ರೀ ಚಾಮುಂಡೇಶ್ವರಿ ದೇವಿಯ ಸನ್ನಿಧಿಯಲ್ಲಿ ತಾಯಿ ಶ್ರೀ ಚಾಮುಂಡೇಶ್ವರಿಗೆ ಅಗ್ರಪೂಜೆ ಸಲ್ಲಿಸಿ, ಈ ನಾಡಿಗೆ, ರಾಜ್ಯಕ್ಕೆ ಒಳಿತಾಗಲಿ, ದಸರಾ ಕೈಂಕರ್ಯಗಳು ನಿರ್ವಿಘ್ನವಾಗಿ ಸಾಗಲಿ ಎಂಬ ಪ್ರಾರ್ಥನೆಯೊಂದಿಗೆ ದಸರಾ ಮಹೋತ್ಸವವನ್ನು ಚಾಮುಂಡಿಬೆಟ್ಟದಲ್ಲಿ ಉದ್ಘಾಟನೆ ಮಾಡಲಾಗಿದೆ ಎಂದು ಸಹಕಾರ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದರು.
ಮೈಸೂರು ದಸರಾ ವಿಶ್ವವಿಖ್ಯಾತಿಯಾದುದು. ದಸರಾ ಎಂದರೆ ಎಲ್ಲೆಡೆ ಸಂಭ್ರಮ- ವೈಭವ ಮನೆ ಮಾಡಿರುತ್ತದೆ. ಆದರೆ ಈ ಬಾರಿ ಕೊರೋನಾ ಮಹಾಮಾರಿ ಹಿನ್ನೆಲೆಯಲ್ಲಿ ಅತ್ಯಂತ ಸರಳವಾಗಿ, ಸಾಂಪ್ರದಾಯಿಕವಾಗಿ ಆಚರಿಸಬೇಕಾದ ಅನಿವಾರ್ಯತೆ ಬಂದಿದೆ.
ಜಾಗತಿಕವಾಗಿ ಸಮಸ್ಯೆ ಉಂಟುಮಾಡಿರುವ ಕೊರೊನಾ ಸಾಂಕ್ರಾಮಿಕ ಸೋಂಕು ಹರಡುವುದನ್ನು ನಿಯಂತ್ರಿಸಬೇಕಾದ ಅನಿವಾರ್ಯತೆ ಇರುವುದರಿಂದ ದಸರಾ ಮಹೋತ್ಸವದ ಹಲವಾರು ಕಾರ್ಯಕ್ರಮಗಳನ್ನು ಈ ಬಾರಿ ಆಯೋಜಿಸುತ್ತಿಲ್ಲ.
ಆದರೆ ದಸರಾ ಮಹೋತ್ಸವದ ಸಂಪ್ರದಾಯ ಮತ್ತು ಪರಂಪರೆಯನ್ನು ನಿಲ್ಲಿಸಬಾರದು ಎಂಬ ಉದ್ದೇಶದಿಂದ ಧಾರ್ಮಿಕ ವಿಧಿವಿಧಾನಗಳಿಗೆ ಸೀಮಿತವಾಗಿ ಚಾಮುಂಡಿಬೆಟ್ಟದಲ್ಲಿ ಉದ್ಘಾಟನಾ ಕಾರ್ಯಕ್ರಮ ಹಾಗೂ ಅರಮನೆ ಆವರಣದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು, ನಂದಿಧ್ವಜ ಪೂಜೆ ಹಾಗೂ ಜಂಬೂಸವಾರಿ ಕಾರ್ಯಕ್ರಮಗಳನ್ನು ಮಾತ್ರ ಆಚರಿಸಲಾಗುತ್ತಿದೆ.
ಈ ಹಿನ್ನೆಲೆಯಲ್ಲಿ ದಸರಾ ಮಹೋತ್ಸವವನ್ನು ಅದ್ಧೂರಿಯಾಗಿ ಆಚರಿಸುವ ಮೂಲಕ ಪ್ರವಾಸೋದ್ಯಮಕ್ಕೆ, ವಾಣಿಜ್ಯ- ಕೈಗಾರಿಕೋದ್ಯಮಕ್ಕೆ ಉತ್ತೇಜನ ನೀಡಬೇಕೆಂಬ ಅಭಿಪ್ರಾಯಗಳು ಹಲವರಿಂದ ವ್ಯಕ್ತವಾಗಿದ್ದವು. ಆದರೆ ವಿಶ್ವ ಆರೋಗ್ಯ ಸಂಸ್ಥೆ ಮತ್ತು ಭಾರತ ಸರ್ಕಾರವು ಕಾಲ ಕಾಲಕ್ಕೆ ನೀಡುವ ಕೋವಿಡ್ ಮಾರ್ಗಸೂಚಿಗಳನ್ನು ಗಮನದಲ್ಲಿಟ್ಟುಕೊಂಡು, ಸನ್ಮಾನ್ಯ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆದ ದಸರಾ ಉನ್ನತಾಧಿಕಾರ ಸಮಿತಿ ಸಭೆಯಲ್ಲಿ ಎಲ್ಲ ಜನಪ್ರತಿನಿಧಿಗಳ ಸಲಹೆ ಪಡೆದು ಈ ಬಾರಿಯ ದಸರಾ ಮಹೋತ್ಸವನ್ನು ಸರಳವಾಗಿ ಹಾಗೂ ಸಾಂಪ್ರದಾಯಿಕವಾಗಿ ಸೀಮಿತಗೊಳಿಸಿ ಆಚರಿಸಲು ತೀರ್ಮಾನಿಸಲಾಯಿತು ಎಂದರು.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Whatsapp Group
Telegram

Latest Posts

ರಾಜ್ಯದಲ್ಲಿ ಇಂದು 1509 ಮಂದಿಗೆ ಕೊರೋನಾ ಪಾಸಿಟಿವ್, ಸೋಂಕಿತರ ಸಂಖ್ಯೆ 8,74,555ಕ್ಕೆ ಏರಿಕೆ

ಹೊಸ ದಿಗಂತ ಆನ್ ಲೈನ್ ಡೆಸ್ಕ್: ರಾಜ್ಯದಲ್ಲಿ ಕೊರೋನಾ ಪ್ರಮಾಣ ಇಳಿಕೆಯಾಗುತ್ತಿದ್ದು, ಇಂದು 1509 ಜನರಲ್ಲಿ ಸೋಂಕು ದೃಢಪಟ್ಟಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 8,74,555ಕ್ಕೆ ಏರಿಕೆ ಆಗಿದೆ. ಇನ್ನು , ಕೊರೋನಾದಿಂದ 1645...

ಕೊರೋನಾ ಭೀತಿ: ಇಲ್ಲಿ ಡಿ. 15 ರವರೆಗೆ ನೈಟ್ ಕರ್ಫ್ಯೂ ಕಟ್ಟುನಿಟ್ಟಾಗಿ ಜಾರಿ!

ಹೊಸ ದಿಗಂತ ಆನ್ ಲೈನ್ ಡೆಸ್ಕ್: ಹಿಮಾಚಲ ಪ್ರದೇಶದಲ್ಲಿ ಮತ್ತೆ ಕೊರೋನಾ ಸೋಂಕಿನ ಪ್ರಮಾಣ ಹೆಚ್ಚುತ್ತಿದ್ದು, ಈ ಹಿನ್ನೆಲೆ ಡಿಸೆಂಬರ್ 15 ರವರೆಗೆ ರಾತ್ರಿ ಕರ್ಫ್ಯೂ ಸೇರಿದಂತೆ ಸಾರ್ವಜನಿಕರ ಓಡಾಟಕ್ಕೆ ನಿರ್ಬಂಧ ಹೇರಲು ಸರ್ಕಾರ...

ಈ ರಾಜ್ಯಗಳಿಂದ ಮಹಾರಾಷ್ಟ್ರಕ್ಕೆ ತೆರಳುವ ಪ್ರಯಾಣಿಕರಿಗೆ ಕೊರೋನಾ ಟೆಸ್ಟ್ ಕಡ್ಡಾಯ!

ಹೊಸ ದಿಗಂತ ಆನ್ ಲೈನ್ ಡೆಸ್ಕ್: ದೆಹಲಿ, ಗುಜರಾತ್​, ರಾಜಸ್ಥಾನ ಹಾಗೂ ಗೋವಾದಿಂದ ಮಹಾರಾಷ್ಟ್ರಕ್ಕೆ ಪ್ರಯಾಣ ಬೆಳೆಸುವವರಿಗೆ ಶಿವಸೇನೆ ಸರಕಾರದಿಂದ ಒಂದು ಆದೇಶ ಜಾರಿಯಾಗಿದೆ. ಹೌದು , ಮುಂಬೈ ತೆರಳುವವರಿಗೆ ಕೊರೋನಾ ನೆಗೆಟಿವ್​ ರಿಪೋರ್ಟ್ ಹೊಂದುವುದು...

ನಾಳೆ ರೆಬಲ್‍ಸ್ಟಾರ್ ಅಂಬರೀಶ್ ಕಂಚಿನ ಪ್ರತಿಮೆ ಅನಾವರಣ

ಹೊಸ ದಿಗಂತ ವರದಿ, ಮಂಡ್ಯ: ರೆಬಲ್‍ಸ್ಟಾರ್ ಅಂಬರೀಶ್ ಅವರ ಅಭಿಮಾನಿಗಳು ಮದ್ದೂರು ತಾಲೂಕು ಹೊಟ್ಟೇಗೌಡನದೊಡ್ಡಿ ಗ್ರಾಮದಲ್ಲಿ ಅಂಬರೀಶ್ ಗುಡಿ ನಿರ್ಮಿಸಿ, ಕಂಚಿನ ಪ್ರತಿಮೆ ಪ್ರತಿಷ್ಠಾಪಿಸಿದ್ದಾರೆ. ಸಂಸದೆ ಸುಮಲತಾ ಅಂಬರೀಶ್ ಅವರು ನಾಳೆ ಪ್ರತಿಮೆ ಅನಾವರಣ...

Don't Miss

ರಾಜ್ಯದಲ್ಲಿ ಇಂದು 1509 ಮಂದಿಗೆ ಕೊರೋನಾ ಪಾಸಿಟಿವ್, ಸೋಂಕಿತರ ಸಂಖ್ಯೆ 8,74,555ಕ್ಕೆ ಏರಿಕೆ

ಹೊಸ ದಿಗಂತ ಆನ್ ಲೈನ್ ಡೆಸ್ಕ್: ರಾಜ್ಯದಲ್ಲಿ ಕೊರೋನಾ ಪ್ರಮಾಣ ಇಳಿಕೆಯಾಗುತ್ತಿದ್ದು, ಇಂದು 1509 ಜನರಲ್ಲಿ ಸೋಂಕು ದೃಢಪಟ್ಟಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 8,74,555ಕ್ಕೆ ಏರಿಕೆ ಆಗಿದೆ. ಇನ್ನು , ಕೊರೋನಾದಿಂದ 1645...

ಕೊರೋನಾ ಭೀತಿ: ಇಲ್ಲಿ ಡಿ. 15 ರವರೆಗೆ ನೈಟ್ ಕರ್ಫ್ಯೂ ಕಟ್ಟುನಿಟ್ಟಾಗಿ ಜಾರಿ!

ಹೊಸ ದಿಗಂತ ಆನ್ ಲೈನ್ ಡೆಸ್ಕ್: ಹಿಮಾಚಲ ಪ್ರದೇಶದಲ್ಲಿ ಮತ್ತೆ ಕೊರೋನಾ ಸೋಂಕಿನ ಪ್ರಮಾಣ ಹೆಚ್ಚುತ್ತಿದ್ದು, ಈ ಹಿನ್ನೆಲೆ ಡಿಸೆಂಬರ್ 15 ರವರೆಗೆ ರಾತ್ರಿ ಕರ್ಫ್ಯೂ ಸೇರಿದಂತೆ ಸಾರ್ವಜನಿಕರ ಓಡಾಟಕ್ಕೆ ನಿರ್ಬಂಧ ಹೇರಲು ಸರ್ಕಾರ...

ಈ ರಾಜ್ಯಗಳಿಂದ ಮಹಾರಾಷ್ಟ್ರಕ್ಕೆ ತೆರಳುವ ಪ್ರಯಾಣಿಕರಿಗೆ ಕೊರೋನಾ ಟೆಸ್ಟ್ ಕಡ್ಡಾಯ!

ಹೊಸ ದಿಗಂತ ಆನ್ ಲೈನ್ ಡೆಸ್ಕ್: ದೆಹಲಿ, ಗುಜರಾತ್​, ರಾಜಸ್ಥಾನ ಹಾಗೂ ಗೋವಾದಿಂದ ಮಹಾರಾಷ್ಟ್ರಕ್ಕೆ ಪ್ರಯಾಣ ಬೆಳೆಸುವವರಿಗೆ ಶಿವಸೇನೆ ಸರಕಾರದಿಂದ ಒಂದು ಆದೇಶ ಜಾರಿಯಾಗಿದೆ. ಹೌದು , ಮುಂಬೈ ತೆರಳುವವರಿಗೆ ಕೊರೋನಾ ನೆಗೆಟಿವ್​ ರಿಪೋರ್ಟ್ ಹೊಂದುವುದು...
error: Content is protected !!