spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Saturday, October 16, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಎಡಗೈ ವೇಗಿ ಜೈದೇವ್ ಉನಾದ್ಕತ್

- Advertisement -Nitte

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ಟೀಮ್ ಇಂಡಿಯಾ ಪರ ಆಡಿರುವ ಸೌರಾಷ್ಟ್ರದ ಎಡಗೈ ವೇಗಿ ಜೈದೇವ್ ಉನಾದ್ಕತ್ ಅವರು ವಕೀಲೆ ರಿನ್ನಿ ಜತೆಗೆ ಮಂಗಳವಾರ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಮದುವೆಯಾಗಿರುವ ಬಗ್ಗೆ ಬುಧವಾರ ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿದ್ದಾರೆ.
ಕಳೆದ ವರ್ಷ ಮಾರ್ಚ್‌ನಲ್ಲಿ ಸೌರಾಷ್ಟ್ರ ತಂಡ ತಮ್ಮ ಸಾರಥ್ಯದಲ್ಲಿ ಚೊಚ್ಚಲ ರಣಜಿ ಟ್ರೋಫಿ ಜಯಿಸಿದ ಬೆನ್ನಲ್ಲೇ ಉನಾದ್ಕತ್ ನಿಶ್ಚಿತಾರ್ಥ ಮಾಡಿಕೊಂಡಿದ್ದರು. 29 ವರ್ಷದ ಉನಾದ್ಕತ್ ಭಾರತ ಪರ 1 ಟೆಸ್ಟ್, 7 ಏಕದಿನ, 10 ಟಿ20 ಪಂದ್ಯ ಆಡಿದ್ದಾರೆ.
ರೆಸಾರ್ಟ್‌ನಲ್ಲಿ ಖಾಸಗಿಯಾಗಿ ನಡೆದ ಸಮಾರಂಭದಲ್ಲಿ ಉಭಯ ಕುಟುಂಬದ ಸದಸ್ಯರು ಮತ್ತು ಆಪ್ತರು ಮಾತ್ರ ಹಾಜರಿದ್ದರು.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss