Sunday, June 26, 2022

Latest Posts

ದಾವಣಗೆರೆ| ಜಿಲ್ಲೆಯಲ್ಲಿ ಮುಂದುವರಿದ ಕೊರೋನಾ ಅಬ್ಬರ- ಮಂಗಳವಾರ ಮತ್ತೆ 12 ಪಾಸಿಟಿವ್, 1 ಸಾವು

ದಾವಣಗೆರೆ: ಜಿಲ್ಲೆಯಲ್ಲಿ ಕೊರೋನಾ ಅಬ್ಬರ ಮುಂದುವರೆದಿದ್ದು, ಮಂಗಳವಾರ ಮತ್ತೆ 12 ಪಾಸಿಟಿವ್ ಕೇಸ್ ಪತ್ತೆಯಾಗುವ ಜೊತೆಗೆ 1 ಸಾವು ಸಂಭವಿಸಿದೆ.
ಇದರಿಂದ ಈವರೆಗೆ ಸೋಂಕಿಗೆ ಬಲಿಯಾದವರ ಸಂಖ್ಯೆ 3ಕ್ಕೇರಿದೆ. ಜಿಲ್ಲೆಯಲ್ಲಿ ದಿನ ದಿನಕ್ಕೂ ಸೋಂಕು ಉಲ್ಬಣಿಸುತ್ತಿದ್ದು, ಈವರೆಗೂ 44 ಕೊರೋನಾ ಸೋಂಕಿತರು ಪತ್ತೆಯಾಗಿದ್ದಾರೆ. ಈ ಪೈಕಿ ಇಬ್ಬರು ಗುಣಮುಖರಾಗಿದ್ದು, ಮೂವರು ಮೃತಪಟ್ಟಿದ್ದಾರೆ. ಸದ್ಯ ಜಿಲ್ಲೆಯಲ್ಲಿ 39 ಸಕ್ರಿಯ ಕೇಸ್ ಇವೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss