Thursday, October 29, 2020
Thursday, October 29, 2020

Latest Posts

ಭಯೋತ್ಪಾದಕ ದಾಳಿಗೆ ತತ್ತರಿಸಿದ ಫ್ರಾನ್ಸ್ ಜನತೆಯ ದು:ಖದಲ್ಲಿ ಭಾರತ ಪಾಲುದಾರ: ಮೋದಿ

ಹೊಸದಿಲ್ಲಿ: ಫ್ರಾನ್ಸ್‌ನ ಚರ್ಚ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಪ್ರಧಾನಿ ಮೋದಿ ಖಂಡಿಸಿದ್ದು, ಜಾಗತಿಕ ಉಗ್ರವಾದದ ವಿರುದ್ಧ ಭಾರತ-ಫ್ರಾನ್ಸ್ ಜಂಟಿಯಾಗಿ ಹೋರಾಡಲಿವೆ ಎಂದು ಭರವಸೆ ವ್ಯಕ್ತಪಡಿಸಿದ್ದಾರೆ. ಇಂದು ನೈಸ್ ನಗರದಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಯನ್ನು...

ಸ್ವಯಂ ನಿವೃತ್ತಿ ಪಡೆದ ವಾರ್ತಾ ಇಲಾಖೆ ಜಂಟಿ ನಿರ್ದೇಶಕ ಎ.ಆರ್. ಪ್ರಕಾಶ್

ಮೈಸೂರು : ವಾರ್ತ ಇಲಾಖೆ ಜಂಟಿ ನಿರ್ದೇಶಕರಾದ ಎ.ಆರ್. ಪ್ರಕಾಶ್ ಅವರು ಗುರುವಾರ ಸ್ವಯಂ ನಿವೃತ್ತಿ ಪಡೆದರು. ಅವರು ಹೊಸಪೇಟೆ, ಕಲಬುರಗಿ, ಮೈಸೂರು ಹಾಗೂ ಬೆಂಗಳೂರಿನ ಕೇಂದ್ರ ಕಚೇರಿಯಲ್ಲಿ ಸೇವೆ ಸಲ್ಲಿಸಿದ್ದಾರೆ. ಅವರ ಸ್ವಯಂ ನಿವೃತ್ತಿ...

ಚಿಂದಿ ಆಯುತ್ತಿದ್ದ ಬಡ ಹುಡುಗನ ಹೆಜ್ಜೆಯೀಗ ವೈದ್ಯಕೀಯ ರಂಗದೆಡೆಗೆ!

ಲಕ್ನೋ: ಪ್ರತಿಭೆಗೆ ಬಡತನವಿಲ್ಲ. ಮನಸ್ಸಿಟ್ಟು ,ಪ್ರಯತ್ನಪಟ್ಟು ಯಾವುದಾದರೂ ಗುರಿಯೆಡೆಗೆ ನಡೆದಾಗ ಯಶಸ್ಸು ಕಟ್ಟಿಟ್ಟ ಬುತ್ತಿ. ಇದಕ್ಕೆ ನೇರ ಸಾಕ್ಷಿ ಚಿಂದಿ ಆಯ್ದು ಬದುಕಿನ ಬಂಡಿ ಎಳೆಯುವ ಬಡ ಕುಟುಂಬದ ಹುಡುಗ ಅರವಿಂದ್ ಕುಮಾರ್. ಚಿಂದಿ...

ದಾವಣಗೆರೆ ಜಿಲ್ಲೆಯಲ್ಲಿ 222 ಹೊಸ ಕೊರೋನಾ ಕೇಸ್; 112 ಡಿಸ್ಚಾರ್ಜ್

ದಾವಣಗೆರೆ: ಜಿಲ್ಲೆಯಲ್ಲಿ ಬುಧವಾರ ಹೊಸದಾಗಿ 222 ಕೊರೋನಾ ಕೇಸ್ ಪತ್ತೆಯಾಗಿದ್ದು, 112 ಸೋಂಕಿತರು ಗುಣಮುಖರಾಗಿ ಬಿಡುಗಡೆ ಹೊಂದಿದ್ದಾರೆ. ಇನ್ನುಳಿದಂತೆ ಯಾವುದೇ ಹೊಸ ಮರಣ ಪ್ರಕರಣ ವರದಿಯಾಗಿಲ್ಲ.
ಹೊಸ ಪ್ರಕರಣಗಳಲ್ಲಿ ದಾವಣಗೆರೆಯ 105, ಹರಿಹರ 33, ಜಗಳೂರು 24, ಚನ್ನಗಿರಿ 35, ಹೊನ್ನಾಳಿ ತಾಲೂಕಿನ 9 ಹಾಗೂ ಹೊರಜಿಲ್ಲೆಯ 16 ಜನರಿಗೆ ಸೋಂಕು ತಗುಲಿದೆ. ದಾವಣಗೆರೆ ತಾಲೂಕಿನ 67, ಹರಿಹರ 7, ಜಗಳೂರು 5, ಚನ್ನಗಿರಿ 15 ಹಾಗೂ ಹೊನ್ನಾಳಿಯ 18 ಮಂದಿ ಸೋಂಕಿನಿಂದ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ ಒಟ್ಟು 16142 ಪಾಸಿಟಿವ್ ಕೇಸ್ ವರದಿಯಾಗಿವೆ. 241 ಸಾವು ಸಂಭವಿಸಿದ್ದು, 12848 ಜನರು ಸೋಂಕಿನಿಂದ ಸಂಪೂರ್ಣ ಗುಣಮುಖರಾಗಿ ಬಿಡುಗಡೆ ಹೊಂದಿದ್ದಾರೆ. ಪ್ರಸ್ತುತ 3053 ಸಕ್ರಿಯ ಕೇಸ್‌ಗಳಲ್ಲಿ ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Latest Posts

ಭಯೋತ್ಪಾದಕ ದಾಳಿಗೆ ತತ್ತರಿಸಿದ ಫ್ರಾನ್ಸ್ ಜನತೆಯ ದು:ಖದಲ್ಲಿ ಭಾರತ ಪಾಲುದಾರ: ಮೋದಿ

ಹೊಸದಿಲ್ಲಿ: ಫ್ರಾನ್ಸ್‌ನ ಚರ್ಚ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಪ್ರಧಾನಿ ಮೋದಿ ಖಂಡಿಸಿದ್ದು, ಜಾಗತಿಕ ಉಗ್ರವಾದದ ವಿರುದ್ಧ ಭಾರತ-ಫ್ರಾನ್ಸ್ ಜಂಟಿಯಾಗಿ ಹೋರಾಡಲಿವೆ ಎಂದು ಭರವಸೆ ವ್ಯಕ್ತಪಡಿಸಿದ್ದಾರೆ. ಇಂದು ನೈಸ್ ನಗರದಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಯನ್ನು...

ಸ್ವಯಂ ನಿವೃತ್ತಿ ಪಡೆದ ವಾರ್ತಾ ಇಲಾಖೆ ಜಂಟಿ ನಿರ್ದೇಶಕ ಎ.ಆರ್. ಪ್ರಕಾಶ್

ಮೈಸೂರು : ವಾರ್ತ ಇಲಾಖೆ ಜಂಟಿ ನಿರ್ದೇಶಕರಾದ ಎ.ಆರ್. ಪ್ರಕಾಶ್ ಅವರು ಗುರುವಾರ ಸ್ವಯಂ ನಿವೃತ್ತಿ ಪಡೆದರು. ಅವರು ಹೊಸಪೇಟೆ, ಕಲಬುರಗಿ, ಮೈಸೂರು ಹಾಗೂ ಬೆಂಗಳೂರಿನ ಕೇಂದ್ರ ಕಚೇರಿಯಲ್ಲಿ ಸೇವೆ ಸಲ್ಲಿಸಿದ್ದಾರೆ. ಅವರ ಸ್ವಯಂ ನಿವೃತ್ತಿ...

ಚಿಂದಿ ಆಯುತ್ತಿದ್ದ ಬಡ ಹುಡುಗನ ಹೆಜ್ಜೆಯೀಗ ವೈದ್ಯಕೀಯ ರಂಗದೆಡೆಗೆ!

ಲಕ್ನೋ: ಪ್ರತಿಭೆಗೆ ಬಡತನವಿಲ್ಲ. ಮನಸ್ಸಿಟ್ಟು ,ಪ್ರಯತ್ನಪಟ್ಟು ಯಾವುದಾದರೂ ಗುರಿಯೆಡೆಗೆ ನಡೆದಾಗ ಯಶಸ್ಸು ಕಟ್ಟಿಟ್ಟ ಬುತ್ತಿ. ಇದಕ್ಕೆ ನೇರ ಸಾಕ್ಷಿ ಚಿಂದಿ ಆಯ್ದು ಬದುಕಿನ ಬಂಡಿ ಎಳೆಯುವ ಬಡ ಕುಟುಂಬದ ಹುಡುಗ ಅರವಿಂದ್ ಕುಮಾರ್. ಚಿಂದಿ...

ಉಡುಪಿ| ಕಾರ್ಖಾನೆಯಿಂದ ಗೇರು ಬೀಜ ಕಳವು ಮಾಡಿದ ಇಬ್ಬರು ಆರೋಪಿಗಳ ಬಂಧನ

ಉಡುಪಿ: ಬ್ರಹ್ಮಾವರ ಠಾಣಾ ವ್ಯಾಪ್ತಿಯಲ್ಲಿ ಗೇರುಬೀಜ ಕಾರ್ಖಾನೆಯಿಂದ ಗೇರು ಬೀಜ ಕಳವು ಮಾಡಿದ ಇಬ್ಬರು ಆರೋಪಿಗಳನ್ನು ಪೊಲೀಸರು ಎರಡೇ ದಿನಗಳಲ್ಲಿ ಬಂಧಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಕೆಮ್ಮಿಂಜೆ ಗ್ರಾಮ ಮೊಟ್ಟೆತಡ್ಕ ನಿವಾಸಿ...

Don't Miss

ಭಯೋತ್ಪಾದಕ ದಾಳಿಗೆ ತತ್ತರಿಸಿದ ಫ್ರಾನ್ಸ್ ಜನತೆಯ ದು:ಖದಲ್ಲಿ ಭಾರತ ಪಾಲುದಾರ: ಮೋದಿ

ಹೊಸದಿಲ್ಲಿ: ಫ್ರಾನ್ಸ್‌ನ ಚರ್ಚ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಪ್ರಧಾನಿ ಮೋದಿ ಖಂಡಿಸಿದ್ದು, ಜಾಗತಿಕ ಉಗ್ರವಾದದ ವಿರುದ್ಧ ಭಾರತ-ಫ್ರಾನ್ಸ್ ಜಂಟಿಯಾಗಿ ಹೋರಾಡಲಿವೆ ಎಂದು ಭರವಸೆ ವ್ಯಕ್ತಪಡಿಸಿದ್ದಾರೆ. ಇಂದು ನೈಸ್ ನಗರದಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಯನ್ನು...

ಸ್ವಯಂ ನಿವೃತ್ತಿ ಪಡೆದ ವಾರ್ತಾ ಇಲಾಖೆ ಜಂಟಿ ನಿರ್ದೇಶಕ ಎ.ಆರ್. ಪ್ರಕಾಶ್

ಮೈಸೂರು : ವಾರ್ತ ಇಲಾಖೆ ಜಂಟಿ ನಿರ್ದೇಶಕರಾದ ಎ.ಆರ್. ಪ್ರಕಾಶ್ ಅವರು ಗುರುವಾರ ಸ್ವಯಂ ನಿವೃತ್ತಿ ಪಡೆದರು. ಅವರು ಹೊಸಪೇಟೆ, ಕಲಬುರಗಿ, ಮೈಸೂರು ಹಾಗೂ ಬೆಂಗಳೂರಿನ ಕೇಂದ್ರ ಕಚೇರಿಯಲ್ಲಿ ಸೇವೆ ಸಲ್ಲಿಸಿದ್ದಾರೆ. ಅವರ ಸ್ವಯಂ ನಿವೃತ್ತಿ...

ಚಿಂದಿ ಆಯುತ್ತಿದ್ದ ಬಡ ಹುಡುಗನ ಹೆಜ್ಜೆಯೀಗ ವೈದ್ಯಕೀಯ ರಂಗದೆಡೆಗೆ!

ಲಕ್ನೋ: ಪ್ರತಿಭೆಗೆ ಬಡತನವಿಲ್ಲ. ಮನಸ್ಸಿಟ್ಟು ,ಪ್ರಯತ್ನಪಟ್ಟು ಯಾವುದಾದರೂ ಗುರಿಯೆಡೆಗೆ ನಡೆದಾಗ ಯಶಸ್ಸು ಕಟ್ಟಿಟ್ಟ ಬುತ್ತಿ. ಇದಕ್ಕೆ ನೇರ ಸಾಕ್ಷಿ ಚಿಂದಿ ಆಯ್ದು ಬದುಕಿನ ಬಂಡಿ ಎಳೆಯುವ ಬಡ ಕುಟುಂಬದ ಹುಡುಗ ಅರವಿಂದ್ ಕುಮಾರ್. ಚಿಂದಿ...
error: Content is protected !!