Saturday, September 26, 2020
Saturday, September 26, 2020

Latest Posts

ಮನರಂಜನಾ ಕ್ಷೇತ್ರಕ್ಕೆ ವಿನಾಯಿತಿ ಕೊಟ್ಟ ದೀದಿ ಸರಕಾರ: ಅ. 1 ರಿಂದ ಚಿತ್ರಮಂದಿರಗಳು ಓಪನ್!

ಹೊಸದಿಲ್ಲಿ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಕೆಲವು ಷರತ್ತುಗಳೊಂದಿಗೆ ಮನರಂಜನಾ ಕ್ಷೇತ್ರಕ್ಕೆ ವಿನಾಯಿತಿ ನೀಡಿದ್ದಾರೆ. ಆದರೆ ಯಾವ ಕಾರ್ಯಕ್ರಮಗಳಿಗೂ ಹೆಚ್ಚು ಜನರು ಸೇರುವಂತಿಲ್ಲ, ವೈಯಕ್ತಿಕ ಅಂತರ ಕಾಪಾಡಿಕೊಳ್ಳಬೇಕು ಹಾಗೂ ಕಡ್ಡಾಯವಾಗಿ ಮಾಸ್ಕ್...

ಕೋವಿಡ್ ಟೆಸ್ಟ್​ ಬೆಲೆ ಮತ್ತಷ್ಟು ಕಡಿಮೆ ಮಾಡಿದ ರಾಜ್ಯ ಸರಕಾರ

ಬೆಂಗಳೂರು: ರಾಜ್ಯದಲ್ಲಿ ಕಾಡುತ್ತಿರುವ ಕೊರೋನಾ ಸೋಂಕಿನ ಪತ್ತೆಗೆ ಅನುಕೂಲ ಮಾಡಿಕೊಡಲು ಕೋವಿಡ್ ಟೆಸ್ಟ್​ ಬೆಲೆಯನ್ನು ಸರ್ಕಾರ ಮತ್ತಷ್ಟು ಕಡಿಮೆ ಮಾಡಿದೆ. ಈ ಮೂಲಕ ಸಾರ್ವಜನಿಕರಿಗೆ ಟೆಸ್ಟ್​ ಹೊರೆ ಕಡಿಮೆ ಆಗುವಂತೆ ಮಾಡಿದೆ. ರಾಜ್ಯ ಸರ್ಕಾರ...

32 ವರ್ಷಗಳ ಬಳಿಕ ಸಿಕ್ಕಿತು ಭಾರತೀಯ ಪೌರತ್ವ: ಸರಕಾರಕ್ಕೆ ಧನ್ಯವಾದ ಅರ್ಪಿಸಿದ ಪಾಕಿಸ್ತಾನದ ಫಕ್ರಾ ನೌರೀನ್!

ಬುಲಂದ್‌ಶಹರ್ (ಉತ್ತರ ಪ್ರದೇಶ): ಕಳೆದ 32 ವರ್ಷಗಳಿಂದ ಹೋರಾಡುತ್ತಿರುವ ಪಾಕಿಸ್ತಾನದ ಫಕ್ರಾ ನೌರೀನ್ ಗೆ ಕೊನೆಗೂ ಸಿಕ್ಕಿತು ಭಾರತೀಯ ಪೌರತ್ವ. ಹೌದು , ನಿಕಾಹ್ ನಂತರ, ಪಾಕಿಸ್ತಾನ ಮೂಲದ ಫಕ್ರಾ ನೌರೀನ್ ಕಳೆದ 32...

ದಾವಣಗೆರೆ| ಸಾಲ ವಾಪಸ್ ಕೇಳಿದ್ದಕ್ಕೆ ನಡೆಯಿತಾ ಯುವಕನ ಕೊಲೆ?

ದಾವಣಗೆರೆ: ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನೊಬ್ಬನನ್ನು ಕೊಲೆ ಮಾಡಿರುವ ಘಟನೆ ಜಿಲ್ಲೆಯ ಚನ್ನಗಿರಿ ತಾಲೂಕು ಶಾಂತಿಸಾಗರ ಸಮೀಪ ನಡೆದಿದೆ.
ದಾವಣಗೆರೆ ತಾಲೂಕು ನಾಗರಕಟ್ಟೆಯ ಕೆ.ಚಂದ್ರನಾಯ್ಕ ಕೊಲೆಯಾದ ಯುವಕ. ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆಯ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಈತ ತನ್ನ ಸ್ನೇಹಿತರಿಗೆ 1.70 ಲಕ್ಷ ರೂ. ಸಾಲ ನೀಡಿದ್ದ ಎನ್ನಲಾಗಿದೆ. ಅದನ್ನು ವಾಪಸ್ ಕೇಳಿದ್ದಕ್ಕೆ ಹಣ ಕೊಡುವುದಾಗಿ ಆತನ ಸ್ನೇಹಿತರೇ ಕರೆದುಕೊಂಡು ಹೋಗಿ ಕೊಲೆ ಮಾಡಿದ್ದಾರೆ ಎಂದು ಯುವಕನ ಪೋಷಕರು ದೂರಿದ್ದಾರೆ. ಬಸವಾಪಟ್ಟಣ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಗಳ ಪತ್ತೆಗೆ ತನಿಖೆ ತೀವ್ರಗೊಳಿಸಿದ್ದಾರೆ.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Latest Posts

ಮನರಂಜನಾ ಕ್ಷೇತ್ರಕ್ಕೆ ವಿನಾಯಿತಿ ಕೊಟ್ಟ ದೀದಿ ಸರಕಾರ: ಅ. 1 ರಿಂದ ಚಿತ್ರಮಂದಿರಗಳು ಓಪನ್!

ಹೊಸದಿಲ್ಲಿ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಕೆಲವು ಷರತ್ತುಗಳೊಂದಿಗೆ ಮನರಂಜನಾ ಕ್ಷೇತ್ರಕ್ಕೆ ವಿನಾಯಿತಿ ನೀಡಿದ್ದಾರೆ. ಆದರೆ ಯಾವ ಕಾರ್ಯಕ್ರಮಗಳಿಗೂ ಹೆಚ್ಚು ಜನರು ಸೇರುವಂತಿಲ್ಲ, ವೈಯಕ್ತಿಕ ಅಂತರ ಕಾಪಾಡಿಕೊಳ್ಳಬೇಕು ಹಾಗೂ ಕಡ್ಡಾಯವಾಗಿ ಮಾಸ್ಕ್...

ಕೋವಿಡ್ ಟೆಸ್ಟ್​ ಬೆಲೆ ಮತ್ತಷ್ಟು ಕಡಿಮೆ ಮಾಡಿದ ರಾಜ್ಯ ಸರಕಾರ

ಬೆಂಗಳೂರು: ರಾಜ್ಯದಲ್ಲಿ ಕಾಡುತ್ತಿರುವ ಕೊರೋನಾ ಸೋಂಕಿನ ಪತ್ತೆಗೆ ಅನುಕೂಲ ಮಾಡಿಕೊಡಲು ಕೋವಿಡ್ ಟೆಸ್ಟ್​ ಬೆಲೆಯನ್ನು ಸರ್ಕಾರ ಮತ್ತಷ್ಟು ಕಡಿಮೆ ಮಾಡಿದೆ. ಈ ಮೂಲಕ ಸಾರ್ವಜನಿಕರಿಗೆ ಟೆಸ್ಟ್​ ಹೊರೆ ಕಡಿಮೆ ಆಗುವಂತೆ ಮಾಡಿದೆ. ರಾಜ್ಯ ಸರ್ಕಾರ...

32 ವರ್ಷಗಳ ಬಳಿಕ ಸಿಕ್ಕಿತು ಭಾರತೀಯ ಪೌರತ್ವ: ಸರಕಾರಕ್ಕೆ ಧನ್ಯವಾದ ಅರ್ಪಿಸಿದ ಪಾಕಿಸ್ತಾನದ ಫಕ್ರಾ ನೌರೀನ್!

ಬುಲಂದ್‌ಶಹರ್ (ಉತ್ತರ ಪ್ರದೇಶ): ಕಳೆದ 32 ವರ್ಷಗಳಿಂದ ಹೋರಾಡುತ್ತಿರುವ ಪಾಕಿಸ್ತಾನದ ಫಕ್ರಾ ನೌರೀನ್ ಗೆ ಕೊನೆಗೂ ಸಿಕ್ಕಿತು ಭಾರತೀಯ ಪೌರತ್ವ. ಹೌದು , ನಿಕಾಹ್ ನಂತರ, ಪಾಕಿಸ್ತಾನ ಮೂಲದ ಫಕ್ರಾ ನೌರೀನ್ ಕಳೆದ 32...

ಗೆಲುವಿಗಾಗಿ ಕೋಲ್ಕತ್ತಾ ನೈಟ್​ ರೈಡರ್ಸ್ ಗೆ 143 ರನ್​ಗಳ ಸಾಧಾರಣ ಗುರಿ ನೀಡಿದ ಸನ್​ರೈಸರ್ಸ್​ ಹೈದರಾಬಾದ್!

ಅಬುಧಾಬಿ: ಯುಎಇ ಯಲ್ಲಿ ನಡೆಯುತ್ತಿರುವ 13 ನೇ ಐಪಿಎಲ್ ಸರಣಿಯ 8 ನೇ ಪಂದ್ಯದಲ್ಲಿ ಕೋಲ್ಕತ್ತಾ ನೈಟ್​ ರೈಡರ್ಸ್​ ವಿರುದ್ಧ ಸನ್​ರೈಸರ್ಸ್​ ಹೈದರಾಬಾದ್​ 20 ಓವರ್​ಗಳಲ್ಲಿ 4 ವಿಕೆಟ್​ ನಷ್ಟಕ್ಕೆ 142 ರನ್​ಗಳ...

Don't Miss

ಮನರಂಜನಾ ಕ್ಷೇತ್ರಕ್ಕೆ ವಿನಾಯಿತಿ ಕೊಟ್ಟ ದೀದಿ ಸರಕಾರ: ಅ. 1 ರಿಂದ ಚಿತ್ರಮಂದಿರಗಳು ಓಪನ್!

ಹೊಸದಿಲ್ಲಿ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಕೆಲವು ಷರತ್ತುಗಳೊಂದಿಗೆ ಮನರಂಜನಾ ಕ್ಷೇತ್ರಕ್ಕೆ ವಿನಾಯಿತಿ ನೀಡಿದ್ದಾರೆ. ಆದರೆ ಯಾವ ಕಾರ್ಯಕ್ರಮಗಳಿಗೂ ಹೆಚ್ಚು ಜನರು ಸೇರುವಂತಿಲ್ಲ, ವೈಯಕ್ತಿಕ ಅಂತರ ಕಾಪಾಡಿಕೊಳ್ಳಬೇಕು ಹಾಗೂ ಕಡ್ಡಾಯವಾಗಿ ಮಾಸ್ಕ್...

ಕೋವಿಡ್ ಟೆಸ್ಟ್​ ಬೆಲೆ ಮತ್ತಷ್ಟು ಕಡಿಮೆ ಮಾಡಿದ ರಾಜ್ಯ ಸರಕಾರ

ಬೆಂಗಳೂರು: ರಾಜ್ಯದಲ್ಲಿ ಕಾಡುತ್ತಿರುವ ಕೊರೋನಾ ಸೋಂಕಿನ ಪತ್ತೆಗೆ ಅನುಕೂಲ ಮಾಡಿಕೊಡಲು ಕೋವಿಡ್ ಟೆಸ್ಟ್​ ಬೆಲೆಯನ್ನು ಸರ್ಕಾರ ಮತ್ತಷ್ಟು ಕಡಿಮೆ ಮಾಡಿದೆ. ಈ ಮೂಲಕ ಸಾರ್ವಜನಿಕರಿಗೆ ಟೆಸ್ಟ್​ ಹೊರೆ ಕಡಿಮೆ ಆಗುವಂತೆ ಮಾಡಿದೆ. ರಾಜ್ಯ ಸರ್ಕಾರ...

32 ವರ್ಷಗಳ ಬಳಿಕ ಸಿಕ್ಕಿತು ಭಾರತೀಯ ಪೌರತ್ವ: ಸರಕಾರಕ್ಕೆ ಧನ್ಯವಾದ ಅರ್ಪಿಸಿದ ಪಾಕಿಸ್ತಾನದ ಫಕ್ರಾ ನೌರೀನ್!

ಬುಲಂದ್‌ಶಹರ್ (ಉತ್ತರ ಪ್ರದೇಶ): ಕಳೆದ 32 ವರ್ಷಗಳಿಂದ ಹೋರಾಡುತ್ತಿರುವ ಪಾಕಿಸ್ತಾನದ ಫಕ್ರಾ ನೌರೀನ್ ಗೆ ಕೊನೆಗೂ ಸಿಕ್ಕಿತು ಭಾರತೀಯ ಪೌರತ್ವ. ಹೌದು , ನಿಕಾಹ್ ನಂತರ, ಪಾಕಿಸ್ತಾನ ಮೂಲದ ಫಕ್ರಾ ನೌರೀನ್ ಕಳೆದ 32...
error: Content is protected !!