Sunday, June 26, 2022

Latest Posts

ದೆಹಲಿಯ ಆಕಾಶವಾಣಿ ಭವನದಲ್ಲಿ ಅಗ್ನಿ ಅನಾಹುತ

ಹೊಸದಿಗಂತ ಆನ್‌ಲೈನ್ ಡೆಸ್ಕ್:

ದೆಹಲಿಯ ಆಕಾಶವಾಣಿ ಭವನದಲ್ಲಿ ಇಂದು ಬೆಳಗ್ಗೆ ಅಗ್ನಿ ಅವಘಡ ಸಂಭವಿಸಿದೆ.
ಸ್ಥಳಕ್ಕೆ ಎಂಟು ವಾಹನಗಳಲ್ಲಿ ಅಗ್ನಿಶಾಮಕ ದಳದ ಸಿಬ್ಬಂದಿ ದೌಡಾಯಿಸಿದ್ದು, ಬೆಂಕಿ ನಂದಿಸಿದ್ದಾರೆ.
ಇದರಿಂದಾಗಿ ಯಾವುದೇ ಪ್ರಾಣಹಾನಿಯಾಗಿಲ್ಲ.

ಭವನದ ಕೋಣೆ ಸಂಖ್ಯೆ 101 ರಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಘಟನೆಯಲ್ಲಿ ಯಾವುದೇ ರೀತಿ ಹಾನಿ ಆಗಿಲ್ಲ ಎಂದು ದೆಹಲಿ ಅಗ್ನಿಶಾಮಕ ಸೇವೆಯ ನಿರ್ದೇಶಕ ಅತುಲ್ ಗರ್ಗ್ ತಿಳಿಸಿದ್ದಾರೆ. ಕೆಲ ವಿದ್ಯುತ್ ಉಪಕರಣಗಳಿಂದ ಬೆಂಕಿ ಹತ್ತಿದೆ ಎನ್ನಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss