Tuesday, August 16, 2022

Latest Posts

ದೇವರ ಅನುಗ್ರಹ ಸದಾ ಇರಲಿ : ಸಿದ್ದರಾಮಯ್ಯ ಅವರಿಗೆ ಜನ್ಮದಿನದ ಶುಭಾಶಯ ತಿಳಿಸಿದ ಬಿಎಸ್‌ವೈ

ಬೆಂಗಳೂರು: ಇಂದು ಮಾಜಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ಹುಟ್ಟುಹಬ್ಬ. ಸಿದ್ದರಾಮಯ್ಯ ಅವರಿಗೆ ಮಾನ್ಯ ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಭಾಶಯ ತಿಳಿಸಿದ್ದಾರೆ.

ಸಿಎಂ ಟ್ವೀಟ್ ಮೂಲಕ ಸಿದ್ದರಾಮಯ್ಯ ಅವರಿಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಿದ್ದಾರೆ. ಹಿರಿಯ ರಾಜಕಾರಣಿಗಳು, ಮಾಜಿ ಮುಖ್ಯಮಂತ್ರಿಗಳು, ವಿರೋಧ ಪಕ್ಷದ ನಾಯಕರೂ, ಆತ್ಮೀಯರು ಆಗಿರುವ ಶ್ರೀ ಸಿದ್ದರಾಮಯ್ಯನವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ದೇವರ ಅನುಗ್ರಹ ಸದಾ ಇರಲಿ ಎಂದು ಹಾರೈಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss