spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Monday, September 20, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ದೇಶದಲ್ಲಿ ಒಂದೇ ದಿನ 44,059 ಕೊರೋನಾ ಪ್ರಕರಣಗಳು ದೃಢ: ಸೋಂಕಿಗೆ ಬಲಿಯಾದವರ ಸಂಖ್ಯೆ ಎಷ್ಟು?

- Advertisement -Nitte

ಹೊಸದಿಗಂತ ಆನ್ ಲೈನ್ ಡೆಸ್ಕ್:

ದೇಶದಲ್ಲಿ ಕೊರೋನಾ ಪ್ರಮಾಣ ಸ್ವಲ್ಪ ತಗ್ಗಿದ್ದು, ಕಳೆದ 24 ಗಂಟೆ 44,059 ಹೊಸ ಕೊರೋನಾ ಪ್ರಕರಣಗಳು ದಾಖಲಾಗಿವೆ. 511 ಮಂದಿ ಸೋಂಕಿನಿಂದ ಮೃತ ಪಟ್ಟಿದ್ದಾರೆ.

ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿಯ ಪ್ರಕಾರ  ದೇಶದಲ್ಲಿ ಒಟ್ಟು 91,39,866 ಪ್ರಕರಣಗಳು ದಾಖಲಾಗಿದ್ದು, ಈ ಪೈಕಿ 85,62,642 ಮಂದಿ ಗುಣಮುಖರಾಗಿದ್ದಾರೆ. ಪ್ರಸ್ತುತ 4,43,486 ಸಕ್ರಿಯ ಪ್ರಕರಣಗಳಿವೆ.

ದೇಶದಲ್ಲಿ ಒಟ್ಟೂ 1,33,738 ಮಂದಿ ಸೋಂಕಿನಿಂದ ಸಾವಿಗೀಡಾಗಿದ್ದಾರೆ. ನಿನ್ನೆ ಒಂದೇ ದಿನ 41,024 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ.

 

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss