Sunday, June 26, 2022

Latest Posts

ದೇಶದಲ್ಲಿ ಕಳೆದ 24 ಗಂಟೆಯಲ್ಲಿ 72,049 ಹೊಸ ಕೊರೋನಾ ಪ್ರಕರಣ ದೃಢ: 67 ಲಕ್ಷ ಗಡಿದಾಟಿದ ಸೋಂಕಿತರ ಸಂಖ್ಯೆ

ನವದೆಹಲಿ:  ದೇಶದಲ್ಲಿ ಕೊರೋನಾ ಪ್ರಕರಣಗಳು ದಿನದಿಂದ ದಿನಕ್ಕೆ ಇಳಿಕೆಯಾಗುತ್ತಿದೆ.  ಕಳೆದ 24 ಗಂಟೆಗಳ ಅವಧಿಯಲ್ಲಿ 72,049 ಹೊಸ ಕೋವಿಡ್‌ ಪ್ರಕರಣಗಳು ದೃಢಪಟ್ಟಿದ್ದು, 986 ಮಂದಿ ಮೃತಪಟ್ಟಿದ್ದಾರೆ.

ಈ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ತಿಳಿಸಿದೆ. ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 67,57,132ಕ್ಕೆ ಏರಿಕೆಯಾಗಿದ್ದು, 1,04,555 ಮಂದಿ ಮೃತಪಟ್ಟಿದ್ದಾರೆ. ಈವರೆಗೆ 57,44,694 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಸದ್ಯ ದೇಶದಲ್ಲಿ 9,07,883 ಸಕ್ರಿಯ ಪ್ರಕರಣಗಳು ಇವೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss