Tuesday, November 24, 2020

Latest Posts

‘ನಿವಾರ್​’ ಚಂಡಮಾರುತ ಭೀತಿ: ಕರ್ನಾಟಕದ ಹಲವೆಡೆ 2 ದಿನ ಭಾರಿ ಮಳೆ ಸಾಧ್ಯತೆ

ಹೊಸ ದಿಗಂತ ಆನ್ ಲೈನ್ ಡೆಸ್ಕ್: ಇಂದು ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ ತಮಿಳುನಾಡಿನ ಕೆಲವು ಭಾಗಗಳಿಗೆ ನಿವಾರ್ ಚಂಡಮಾರುತ ಅಪ್ಪಳಿಸಲಿದ್ದು, ನಾಳೆಯಿಂದ 2 ದಿನಗಳ ಕಾಲ ಬೆಂಗಳೂರು ಸೇರಿದಂತೆ ಕರ್ನಾಟಕ ರಾಜ್ಯದಲ್ಲಿ...

6 ದಿನಗಳ ವಿದೇಶ ಪ್ರವಾಸ ಕೈಗೊಳ್ಳಲಿರುವ ವಿದೇಶಾಂಗ ಸಚಿವ ಎಸ್. ಜೈಶಂಕರ್

ಹೊಸದಿಗಂತ ಆನ್ ಲೈನ್ ಡೆಸ್ಕ್: ಕೊರೋನಾ ವೈರಸ್ ನಡುವೆ ದ್ವಿಪಕ್ಷೀಯ ಮಾತುತೆ ನಡೆಸಲು ಕೇಂದ್ರ ವಿದೇಶಾಂಗ ಸಚಿವ ಎಸ್. ಜೈಶಂಕರ್ 6 ದಿನಗಳ ವಿದೇಶ ಪ್ರವಾಸ ಕೈಗೊಳ್ಳಲ್ಲಿದ್ದಾರೆ. ರಾಜತಾಂತ್ರಿಕ ಮಾತುಕತೆಗಳನ್ನು ನಡೆಸಲು ನ.24-29ರವರೆಗೆ ಜೈಶಂಕರ್ ಅವರು...

ರಾಷ್ಟ್ರ ರಾಜಧಾನಿಯಲ್ಲಿ ತಗ್ಗಿದ ಕೊರೋನಾ ಆರ್ಭಟ: ಸಾವಿನ ಪ್ರಮಾಣದಲ್ಲಿ ಇಳಿಕೆ?

ಹೊಸದಿಗಂತ ಆನ್ ಲೈನ್ ಡೆಸ್ಕ್: ರಾಷ್ಟ್ರದ ರಾಜಧಾನಿ ದೆಹಲಿಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಕೊಂಚ ಇಳಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ 4,454 ಹೊಸ ಸೋಂಕಿತರು ಪತ್ತೆಯಾಗಿದ್ದು, 121 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ. ದೆಹಲಿ ಆರೋಗ್ಯ ಇಲಾಖೆ...

ದೇಶದಲ್ಲಿ ಕೊರೋನಾ ಗಣನೀಯ ಇಳಿಕೆ: ನಿನ್ನೆ ಎಷ್ಟು ಮಂದಿ ಸೋಂಕಿತರಿದ್ದರು ನೋಡಿ

ಹೊಸದಿಲ್ಲಿ: ಭಾರತದಲ್ಲಿ ಕೊರೋನಾ ಸೋಂಕಿನ ಪ್ರಕರಣಗಳು ದಿನೇ ದಿನೇ ಇಳಿಕೆಯಾಗುತ್ತಿದೆ. ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 36,469 ಹೊಸ ಪ್ರಕರಣಗಳು ದಾಖಲಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ವರದಿ ತಿಳಿಸಿದೆ.

ಇದೀಗ ಭಾರತದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 79,46,429ಕ್ಕೆ ಏರಿಕೆಯಾಗಿದ್ದು, ಇದರಲ್ಲಿ ಗುಣಮುಖರಾದವರ ಸಂಖ್ಯೆಯೂ ಗಣನೀಯವಾಗಿ ಏರಿಯಾಗುಗಿದೆ. ನಿನ್ನೆ ಒಂದೇ ದಿನ 63,842 ಮಂದಿ ಗುಣಮುಖರಾಗಿದ್ದಾರೆ.

ಇದೀಗ ಭಾರತದಲ್ಲಿ 6,25,857 ಮಂದಿ ಸಕ್ರಿಯ ಸೋಂಕಿತರಿದ್ದು, 1,19,502 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ನಿನ್ನೆ ದೇಶದಲ್ಲಿ 488 ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿ ತಿಳಿಸಿದೆ.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Whatsapp Group
Telegram

Latest Posts

‘ನಿವಾರ್​’ ಚಂಡಮಾರುತ ಭೀತಿ: ಕರ್ನಾಟಕದ ಹಲವೆಡೆ 2 ದಿನ ಭಾರಿ ಮಳೆ ಸಾಧ್ಯತೆ

ಹೊಸ ದಿಗಂತ ಆನ್ ಲೈನ್ ಡೆಸ್ಕ್: ಇಂದು ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ ತಮಿಳುನಾಡಿನ ಕೆಲವು ಭಾಗಗಳಿಗೆ ನಿವಾರ್ ಚಂಡಮಾರುತ ಅಪ್ಪಳಿಸಲಿದ್ದು, ನಾಳೆಯಿಂದ 2 ದಿನಗಳ ಕಾಲ ಬೆಂಗಳೂರು ಸೇರಿದಂತೆ ಕರ್ನಾಟಕ ರಾಜ್ಯದಲ್ಲಿ...

6 ದಿನಗಳ ವಿದೇಶ ಪ್ರವಾಸ ಕೈಗೊಳ್ಳಲಿರುವ ವಿದೇಶಾಂಗ ಸಚಿವ ಎಸ್. ಜೈಶಂಕರ್

ಹೊಸದಿಗಂತ ಆನ್ ಲೈನ್ ಡೆಸ್ಕ್: ಕೊರೋನಾ ವೈರಸ್ ನಡುವೆ ದ್ವಿಪಕ್ಷೀಯ ಮಾತುತೆ ನಡೆಸಲು ಕೇಂದ್ರ ವಿದೇಶಾಂಗ ಸಚಿವ ಎಸ್. ಜೈಶಂಕರ್ 6 ದಿನಗಳ ವಿದೇಶ ಪ್ರವಾಸ ಕೈಗೊಳ್ಳಲ್ಲಿದ್ದಾರೆ. ರಾಜತಾಂತ್ರಿಕ ಮಾತುಕತೆಗಳನ್ನು ನಡೆಸಲು ನ.24-29ರವರೆಗೆ ಜೈಶಂಕರ್ ಅವರು...

ರಾಷ್ಟ್ರ ರಾಜಧಾನಿಯಲ್ಲಿ ತಗ್ಗಿದ ಕೊರೋನಾ ಆರ್ಭಟ: ಸಾವಿನ ಪ್ರಮಾಣದಲ್ಲಿ ಇಳಿಕೆ?

ಹೊಸದಿಗಂತ ಆನ್ ಲೈನ್ ಡೆಸ್ಕ್: ರಾಷ್ಟ್ರದ ರಾಜಧಾನಿ ದೆಹಲಿಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಕೊಂಚ ಇಳಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ 4,454 ಹೊಸ ಸೋಂಕಿತರು ಪತ್ತೆಯಾಗಿದ್ದು, 121 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ. ದೆಹಲಿ ಆರೋಗ್ಯ ಇಲಾಖೆ...

ಬೆಳ್ಳಂಬೆಳಗ್ಗೆ ಕೆಎಎಸ್ ಅಧಿಕಾರಿ ಸುಧಾಗೆ ಶಾಕ್: ಬೆಂಗಳೂರಿನ 9 ಕಡೆಗಳಲ್ಲಿ ಎಸಿಬಿ ದಾಳಿ

ಹೊಸದಿಗಂತ ಆನ್ ಲೈನ್ ಡೆಸ್ಕ್: ರಾಜ್ಯದ ರಾಜಧಾನಿ ಬೆಂಗಳೂರಿನ ಕೆಎಎಸ್ ಅಧಿಕಾರಿ ಸುಧಾ ಮನೆ ಮೇಲೆ ಎಸಿಬಿ ದಾಳಿನಡೆಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಮಂಗಳವಾರ ಬೆಳಿಗ್ಗೆ ಕೆಎಎಸ್ ಅಧಿಕಾರಿ ಸುಧಾ ಮನೆ ಹಾಗೂ ಸುಧಾ ಸ್ನೇಹಿತರು, ಕುಟುಂಬ ಸದಸ್ಯರ...

Don't Miss

‘ನಿವಾರ್​’ ಚಂಡಮಾರುತ ಭೀತಿ: ಕರ್ನಾಟಕದ ಹಲವೆಡೆ 2 ದಿನ ಭಾರಿ ಮಳೆ ಸಾಧ್ಯತೆ

ಹೊಸ ದಿಗಂತ ಆನ್ ಲೈನ್ ಡೆಸ್ಕ್: ಇಂದು ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ ತಮಿಳುನಾಡಿನ ಕೆಲವು ಭಾಗಗಳಿಗೆ ನಿವಾರ್ ಚಂಡಮಾರುತ ಅಪ್ಪಳಿಸಲಿದ್ದು, ನಾಳೆಯಿಂದ 2 ದಿನಗಳ ಕಾಲ ಬೆಂಗಳೂರು ಸೇರಿದಂತೆ ಕರ್ನಾಟಕ ರಾಜ್ಯದಲ್ಲಿ...

6 ದಿನಗಳ ವಿದೇಶ ಪ್ರವಾಸ ಕೈಗೊಳ್ಳಲಿರುವ ವಿದೇಶಾಂಗ ಸಚಿವ ಎಸ್. ಜೈಶಂಕರ್

ಹೊಸದಿಗಂತ ಆನ್ ಲೈನ್ ಡೆಸ್ಕ್: ಕೊರೋನಾ ವೈರಸ್ ನಡುವೆ ದ್ವಿಪಕ್ಷೀಯ ಮಾತುತೆ ನಡೆಸಲು ಕೇಂದ್ರ ವಿದೇಶಾಂಗ ಸಚಿವ ಎಸ್. ಜೈಶಂಕರ್ 6 ದಿನಗಳ ವಿದೇಶ ಪ್ರವಾಸ ಕೈಗೊಳ್ಳಲ್ಲಿದ್ದಾರೆ. ರಾಜತಾಂತ್ರಿಕ ಮಾತುಕತೆಗಳನ್ನು ನಡೆಸಲು ನ.24-29ರವರೆಗೆ ಜೈಶಂಕರ್ ಅವರು...

ರಾಷ್ಟ್ರ ರಾಜಧಾನಿಯಲ್ಲಿ ತಗ್ಗಿದ ಕೊರೋನಾ ಆರ್ಭಟ: ಸಾವಿನ ಪ್ರಮಾಣದಲ್ಲಿ ಇಳಿಕೆ?

ಹೊಸದಿಗಂತ ಆನ್ ಲೈನ್ ಡೆಸ್ಕ್: ರಾಷ್ಟ್ರದ ರಾಜಧಾನಿ ದೆಹಲಿಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಕೊಂಚ ಇಳಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ 4,454 ಹೊಸ ಸೋಂಕಿತರು ಪತ್ತೆಯಾಗಿದ್ದು, 121 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ. ದೆಹಲಿ ಆರೋಗ್ಯ ಇಲಾಖೆ...
error: Content is protected !!