Sunday, June 26, 2022

Latest Posts

ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಏರಿಕೆ: ವಿದೇಶಿಗರ ವೀಸಾ ರದ್ದು

ಹೊಸದಿಲ್ಲಿ: ಮಹಾಮಾರಿ ಕೊರೋನಾ ವೈರಸ್ ಗೆ ವಿಶ್ವವೇ ಬೆಚ್ಚಿ ಬಿದಿದ್ದು, ಭಾರತದಲ್ಲಿ 68 ಮಂದಿ ಈ ವೈರಸ್ ಸೋಂಕಿಗೆ ತುತ್ತಾಗಿದ್ದಾರೆ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದ್ದು, ವಿದೇಶಿ ಪ್ರಜೆಗಳ ವೀಸಾ ರದ್ದುಗೊಳಿಸಿದೆ.

ಭಾರತ ಸೇರಿದಂತೆ ಒಟ್ಟು 69 ದೇಶಗಳು ಕೊರೋನಾ ಸೋಂಕಿಗೆ ಒಳಗಾಗಿವೆ. ಭಾರತದಲ್ಲಿ ದಿನೇ ದಿನೇ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಕೇಂದ್ರ ಸರ್ಕಾರ ಏ.15ರವರೆಗೆ ವಿದೇಶಿಗರ ವೀಸಾಗಳನ್ನು ರದ್ದುಗೊಳಿಸಿದೆ. ರಾಜತಾಂತ್ರಿಕ, ಆಡಳಿತಾತ್ಮಕ ಮತ್ತು ಉದ್ಯೋಗ ವೀಸಾಗಳನ್ನು ಹೊರತುಪಡಿಸಿ ಉಳಿದೆಲ್ಲಾ ವೀಸಾಗಳನ್ನು ರದ್ದುಗೊಳಿಸಲಾಗಿದೆ.ಶನಿವಾರದಿಂದ ಈ ನಿಯಮ ಜಾರಿಗೊಳ್ಳಲಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss