Wednesday, June 29, 2022

Latest Posts

ದೇಶದಲ್ಲಿ ನಿನ್ನೆ 12 ಸಾವಿರ ಹೊಸ ಕೊರೋನಾ ಪ್ರಕರಣಗಳು: ಗುಣಮುಖರಾದವರ ಸಂಖ್ಯೆ ಎಷ್ಟು?

ಹೊಸದಿಗಂತ ಆನ್ ಲೈನ್ ಡೆಸ್ಕ್:

ದೇಶದಲ್ಲಿ ಶುಕ್ರವಾರ 12,143 ಹೊಸ ಕೊರೋನಾ ಪ್ರಕರಣ ಪತ್ತೆಯಾಗಿದ್ದು, 103 ಮಂದಿ ಬಲಿಯಾಗಿದ್ದಾರೆ.

ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 1,08,92,746ಕ್ಕೆ ಏರಿಕೆಯಾಗಿದೆ. ನಿನ್ನೆ ದೇಶದಲ್ಲಿ ನಿನ್ನೆ ಒಂದೇ ದಿನ 11,395 ಮಂದಿ ಗುಣಮುಖರಾಗಿದ್ದು, ಒಟ್ಟು ಗುಣಮುಖರ ಸಂಖ್ಯೆ 1,06,00,625ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆ ವರದಿ ತಿಳಿಸಿದೆ.

ಪ್ರಸ್ತುತ ದೇಶದಲ್ಲಿ 1,36,571 ಸೋಂಕಿತರು ವಿವಿಧ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ನಿನ್ನೆ ಒಂದೇ ದಿನ ದೇಶಾದ್ಯಂತ 103 ಮಂದಿ ಸೋಂಕಿತರು ಮೃತಪಟ್ಟಿದ್ದು, ಕೊರೋನಾ ಸೋಂಕಿಗೆ ಬಲಿಯಾದವರ ಸಂಖ್ಯೆ 1,55,550ಕ್ಕೆ ಏರಿಕೆಯಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss