Wednesday, July 6, 2022

Latest Posts

ದೇಶದಲ್ಲಿ ನಿನ್ನೆ 14,849 ಹೊಸ ಕೊರೋನಾ ಪ್ರಕರಣಗಳು: ಗುಣಮುಖರಾದವರ ಸಂಖ್ಯೆ ಎಷ್ಟು?

ಹೊಸದಿಗಂತ ಆನ್ ಲೈನ್ ಡೆಸ್ಕ್:

ದೇಶದಲ್ಲಿ ನಿನ್ನೆ 14,849 ಹೊಸ ಕೊರೋನಾ ಸೋಂಕಿತರು ಪತ್ತೆಯಾಗಿದ್ದು, 155 ಮಂದಿ ಬಲಿಯಾಗಿದ್ದಾರೆ.

ಕೇಂದ್ರ ಆರೋಗ್ಯ ಇಲಾಖೆ ವರದಿಯ ಪ್ರಕಾರ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 1,06,54,533ಕ್ಕೆ ಏರಿಕೆಯಾಗಿದ್ದು, ಇದರಲ್ಲಿ 1,84,408 ಮಂದಿ ಸಕ್ರಿಯ ಸೋಂಕಿತರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ನಿನ್ನೆ ಒಂದೇ ದಿನ ದೇಶದಲ್ಲಿ 15,948 ಮಂದಿ ಗುಣಮುಖರಾಗಿದ್ದು, ಒಟ್ಟು ಗುಣಮುಖರಾದವರ ಸಂಖ್ಯೆ 1,03,16,786ಕ್ಕೆ ಏರಿಕೆಯಾಗಿದೆ. ಶನಿವಾರ ದೇಶದಲ್ಲಿ 155 ಮಂದಿ ಕೊರೋನಾ ಗೆ ಬಲಿಯಾಗಿದ್ದು, 1,53,339 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss