Thursday, August 11, 2022

Latest Posts

ದೇಶದಲ್ಲಿ 18 ಸಾವಿರ ಹೊಸ ಕೊರೋನಾ ಸೋಂಕಿತರು: ಒಟ್ಟು ಗುಣಮುಖರಾದವರ ಸಂಖ್ಯೆ ಎಷ್ಟು?

ಹೊಸದಿಗಂತ ಆನ್ ಲೈನ್ ಡೆಸ್ಕ್:

ದೇಶದಲ್ಲಿ ಕಳೆದ 24ಗಂಟೆಗಳಲ್ಲಿ 18,222 ಹೊಸ ಕೊರೋನಾ ಸೋಂಕಿತ ಪ್ರಕರಣಗಳು ಪತ್ತೆಯಾಗಿದ್ದು, 228 ಮಂದಿ ಸೋಂಕಿಗೆ ಮೃತಪಟ್ಟಿದ್ದಾರೆ.

ದೇಶದಲ್ಲಿ ಒಟ್ಟಾರೆ ಕೊರೋನಾ ಸೋಂಕಿತರ ಸಂಖ್ಯೆ 1,04,31,639ಕ್ಕೆ ಏರಿಕೆಯಾಗಿದ್ದು, ಸೋಂಕಿತರ ಪೈಕಿ 2,24,190 ಮಂದಿ ಸಕ್ರಿಯ ಸೋಂಕಿತರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ನಿನ್ನೇ ಒಂದೇ ದಿನ ದೇಶದಲ್ಲಿ 19,253 ಮಂದಿ ಗುಣಮುಖರಾಗಿದ್ದು, ಒಟ್ಟು ಗುಣಮುಖರಾದವರ ಸಂಖ್ಯೆ 1,00,56,651ಕ್ಕೆ ಏರಿಕೆಯಾಗಿದೆ.

ದೇಶಾದ್ಯಂತ ನಿನ್ನೆ ಒಂದೇ ದಿನ 228 ಸೋಂಕಿತರು ಮೃತಪಟ್ಟಿದ್ದು, ಕೊರೋನಾ ಸೋಂಕಿಗೆ ಈವರೆಗೂ 1,50,798 ಮಂದಿ ಬಲಿಯಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಇಲಾಖೆ ತಿಳಿಸಿದೆ

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss