ಹೊಸದಿಲ್ಲಿ: ದೇಶದಲ್ಲಿ ಕೊರೋನಾ ಮಹಾಮಾರಿಯ ಅಟ್ಟಹಾಸ ಮುಗಿಲು ಮುಟ್ಟುತ್ತಿದೆ, ದೇಶದಲ್ಲಿ ಸಾವಿನ ಸಂಖ್ಯೆ 50ಕ್ಕೆ ಏರಿಕೆಯಾಗಿದೆ.
ದೇಶದಲ್ಲಿ ಸದ್ಯ ನಿಜಾಮುದ್ದೀನ್ ಮಸೀದಿಯಲ್ಲಿ ನೆರೆದಿದ್ದ ಸಾವಿರಾರು ಜನರನ್ನು ಪತ್ತೆಹಚ್ಚುವಲ್ಲಿ ಅಧಿಕಾರಿಗಳು ನಿತರಾಗಿದ್ದಾರೆ. ದೇಶದಲ್ಲಿ ಈಗ ಸೋಂಕಿತರ ಸಂಖ್ಯೆ 1965ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ತಿಳಿಸಿದೆ.