Thursday, August 18, 2022

Latest Posts

ದೇಶದಲ್ಲಿ 24 ಗಂಟೆಯಲ್ಲಿ 88,600 ಹೊಸ ಕೊರೋನಾ ಪ್ರಕರಣಗಳು ಪತ್ತೆ: 59 ಲಕ್ಷ ಗಡಿ ದಾಟಿದ ಸೋಂಕಿತರ ಸಂಖ್ಯೆ

ನವದೆಹಲಿ:ದೇಶದಲ್ಲಿ ಕೊರೋನಾ ಪ್ರಕರಣಗಳು ತಗ್ಗುತ್ತಿದ್ದು, ಕಳೆದ 24 ಗಂಟೆಯಲ್ಲಿ 88,600 ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿದೆ.  ಇದರಿಂದಾಗಿ ಒಟ್ಟಾರೆ ಸೋಂಕಿತರ ಸಂಖ್ಯೆ  59,92,533ಕ್ಕ ಏರಿಕೆಯಾಗಿದೆ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಒಂದೇ ದಿನ ಕೊರೋನಾ ಸೋಂಕಿನಿಂದ 1,124 ಮಂದಿ ಬಲಿಯಾಗಿದ್ದು, 94,503 ಕ್ಕೆ ಸಾವಿನ ಸಂಖ್ಯೆ ಏರಿಕೆಯಾಗಿದೆ.  49,41,628 ಮಂದಿ ಕೊರೋನಾ ಸೋಂಕಿನಿಂದ ಗುಣಮುಖರಾಗಿದ್ದಾರೆ. 9,56,402 ಸಕ್ರಿಯ ಪ್ರಕರಣಗಳಿವೆ.

 

 

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!