spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Friday, January 28, 2022

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ದೇಶದಲ್ಲಿ 6,977 ಮಂದಿ ಸೋಂಕಿತರು ಪತ್ತೆ: 154 ಮಂದಿ ಸಾವು

- Advertisement -Nitte

ಹೊಸದಿಲ್ಲಿ: ಭಾರತದಲ್ಲಿ ದಿನೇ ದಿನೇ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ 6,977 ಪ್ರಕರಣಗಳು ಪತ್ತೆಯಾಗಿದೆ.

ಕಳೆದ 24 ಗಂಟೆಗಳಲ್ಲಿ ಕಿಲ್ಲರ್ ಕೊರೋನಾಗೆ 154 ಮಂದಿ ಸಾವನ್ನಪ್ಪಿದ್ದು, ಒಟ್ಟಾರೆ 4,021ಮಂದಿ ಬಲಿಯಾಗಿದ್ದಾರೆ.

ದೇಶದಲ್ಲಿ ಸೋಂಕಿತರ ಸಂಖ್ಯೆ 1,38,845ಕ್ಕೆ ಏರಿಕೆಯಾಗಿದ್ದು, ಇವರಲ್ಲಿ 77,103 ಸಕ್ರಿಯ ಸೋಂಕಿತರಾಗಿದ್ದಾರೆ. ಸೋಂಕಿತರಲ್ಲಿ 57,720 ಮಂದಿ ಗುಣಮುಖರಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಇಲಾಖೆ ವರದಿ ತಿಳಿಸಿದೆ.

ದೇಶದಲ್ಲಿ ಸೋಂಕಿತರ ಸಂಖ್ಯೆಗೆ ಅತೀ ಹೆಚ್ಚು ಪಾಲು ನೀಡಿರುವ ಮಹಾರಾಷ್ಟ್ರದಲ್ಲಿ ಸೋಂಕಿತರ ಸಂಖ್ಯೆ 50 ಸಾವಿರ ಗಡಿದಾಟ್ಟಿದ್ದು, 14,600 ಮಂದಿ ಗುಣಮುಖರಾಗಿದ್ದಾರೆ. 1,635 ಮಂದಿ ಸಾವನ್ನಪ್ಪಿದ್ದಾರೆ.

2ನೇ ಸ್ಥಾನದಲ್ಲಿರುವ ತಮಿಳುನಾಡಿನಲ್ಲಿ 16,277ಮಂದಿ ಸೊಂಕಿತರಿದ್ದು, 8,324 ಮಂದಿ ಗುಣಮುಖರಾಗಿದ್ದು, 111ಮಂದಿ ಬಲಿಯಾಗಿದ್ದಾರೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img

Don't Miss