Sunday, July 3, 2022

Latest Posts

ದೇಶದಲ್ಲೀಗ 150 ಹೈಬ್ರೀಡ್ ಕೊರೋನಾ ಸೋಂಕಿತರು!

ಹೊಸದಿಗಂತ ಆನ್‌ಲೈನ್ ಡೆಸ್ಕ್:

ದೇಶದಲ್ಲಿ ಹೈಬ್ರೀಡ್ ಕೊರೋನಾ ಸೋಂಕಿತರ ಸಂಖ್ಯೆ 150 ಕ್ಕೆ ಏರಿಕೆಯಾಗಿದೆ.
ಆಯಾ ರಾಜ್ಯ ಸರ್ಕಾರಗಳು ಈ ಹಿಂದೆ ನಿಗದಿಪಡಿಸಿರುವ ರೀತಿಯಲ್ಲಿ ಸೋಂಕಿತರನ್ನು ಪ್ರತ್ಯೇಕವಾಗಿ ಇರಿಸಲಾಗಿದೆ.
ಅವರ ಸಂಪರ್ಕದಲ್ಲಿ ಬಂದವರನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. ಇನ್ನು ಸಹ ಪ್ರಯಾಣಿಕರು, ಕುಟುಂಬ ಸಂಪರ್ಕಗಳು ಮತ್ತು ಇತರರಿಗಾಗಿ ಸಂಪರ್ಕ ಟ್ರಾಕಿಂಗ್ ಆರಂಭಿಸಲಾಗಿದೆ ಎಂದು ಸಚಿವಾಲಯ ತಿಳಿಸಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss