Sunday, April 11, 2021

Latest Posts

ದೇಶದ ಹಳ್ಳಿ ಹಳ್ಳಿಗೂ ಬ್ರಾಡ್ ಬ್ಯಾಂಡ್ ಸಂಪರ್ಕ: ಪ್ರಧಾನಿ ನರೇಂದ್ರ ಮೋದಿ

ಹೊಸ ದಿಗಂತ ಆನ್ ಲೈನ್ ಡೆಸ್ಕ್ :

ಭಾರತದ ಪ್ರತಿಯೊಂದು ಹಳ್ಳಿಗೂ ಬ್ರಾಡ್ ಬ್ಯಾಂಡ್ ಸಂಪರ್ಕ ಕಲ್ಪಿಸಲು ಉನ್ನತ ಮಟ್ಟದ ಕಾರ್ಯಕ್ರಮವನ್ನು ಕೈಗೆತ್ತಿಕೊಳ್ಳಲಾಗಿದೆ
ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಅವರು ಕೇರಳದ ಕೊಚ್ಚಿಯಲ್ಲಿ ದೇಶದ ಅಭಿವೃದ್ಧಿಗೆ ಸಂಬಂಧಿಸಿದ ಯೋಜನೆಗಳಿಗೆ ಚಾಲನೆ ನೀಡಿ ಮಾತನಾಡಿದರು.
ಕೊಚ್ಚಿಯಲ್ಲಿ ಪೆಟ್ರೋ ಕೆಮಿಕಲ್ ಮತ್ತು ಪ್ರೊಪಿಲಿನ್ ಉತ್ಪನ್ನಗಳು ಆತ್ಮನಿರ್ಭರ್ ಭಾರತ ನಿರ್ಮಾಣದ ಹಾದಿಯನ್ನು ಸುಗಮಗೊಳಿಸಲಿದೆ. ಕೇರಳದಲ್ಲಿ ಉದ್ಯಮಗಳ ವ್ಯಾಪಕ ಬೆಳವಣಿಗೆಯಿಂದ ಹೆಚ್ಚು ಹೆಚ್ಚು ಉದ್ಯೋಗವಕಾಶ ತೆರೆದುಕೊಳ್ಳಲಿದೆ ಎಂದ ಅವರು , ರಾಷ್ಟ್ರೀಯ ಮೂಲಸೌಕರ್ಯಗಳ ವೃದ್ಧಿಗೂ 110 ಲ. ಕೋ.ರೂ. ಹೂಡಿಕೆ ಮಾಡಲಾಗಿದೆ ಎಂದು ಪ್ರಧಾನಿ ಹೇಳಿದ್ದಾರೆ.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Whatsapp Group
Telegram

Latest Posts

spot_imgspot_img

Don't Miss