Monday, July 4, 2022

Latest Posts

ದೇಶದ 12 ರಾಜ್ಯಗಳಲ್ಲಿ ಹಕ್ಕಿ ಜ್ವರ: ಕೇಂದ್ರ ಪಶು ಸಂಗೋಪನ ಸಚಿವಾಲಯ

ಹೊಸದಿಗಂತ ಆನ್ ಲೈನ್ ಡೆಸ್ಕ್:

ದೇಶದಲ್ಲಿ ಇದುವರೆಗೆ 12 ರಾಜ್ಯಗಳಲ್ಲಿ ಹಕ್ಕಿ ಜ್ವರ ದೃಢಪಟ್ಟಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ದೃಢಪಡಿಸಿದೆ.
ಇಂದು ಮಾಹಿತಿ ಬಿಡುಗಡೆ ಮಾಡಿರುವ ಕೇಂದ್ರ ಪಶು ಸಂಗೋಪನ ಸಚಿವಾಲಯ, ಮಧ್ಯಪ್ರದೇಶ, ಹರಿಯಾಣ, ಮಹಾರಾಷ್ಟ್ರ, ಛತ್ತೀಸ್‌ ಗಢ, ಗುಜರಾತ್‌, ಹಿಮಾಚಲ ಪ್ರದೇಶ, ಉತ್ತರ ಪ್ರದೇಶ, ದೆಹಲಿ, ಉತ್ತರಾಖಂಡ್‌, ರಾಜಸ್ಥಾನ, ಜಮ್ಮು ಕಾಶ್ಮೀರ, ಪಂಜಾಬ್‌ ರಾಜ್ಯಗಳಲ್ಲಿ ಹಕ್ಕಿ ಜ್ವರ ದೃಢಪಟ್ಟಿದೆ ಎಂದು ತಿಳಿಸಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss