Wednesday, October 21, 2020
Wednesday, October 21, 2020

Latest Posts

ಕ್ಯಾನ್ಸರ್ ಗೆದ್ದೇ ಬಿಟ್ಟರು ಬಾಲಿವುಡ್ ನ ಮುನ್ನಾ ಭಾಯ್

ಮುಂಬೈ: ಶ್ವಾಸಕೋಸದ ಕ್ಯಾನ್ಸರ್​ ನಿಂದ ಮುಂಬೈನ ಕೋಕಿಲಾಬೆನ್​ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದ ಬಾಲಿವುಡ್​​ ನಟ ಸಂಜಯ್​ ದತ್​​ ಅವರು ಮಹಾಮಾರಿಯಿಂದ ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ. 61 ವರ್ಷದ ನಟ ಸಂಜಯ್​ ದತ್​​ಗೆ 4ನೇ ಹಂತದ ಕ್ಯಾನ್ಸರ್​ನಿಂದ...

ಕಾಸರಗೋಡು| ಮಧೂರು ಕ್ಷೇತ್ರದಲ್ಲಿ ನವರಾತ್ರಿ ವಾಹನ ಪೂಜೆ, ವಿದ್ಯಾರಂಭ ಇಲ್ಲ

ಕಾಸರಗೋಡು: ಮಧೂರು ಶ್ರೀ ಮದನಂತೇಶ್ವರ ಸಿದ್ಧಿ ವಿನಾಯಕ ದೇವಸ್ಥಾನದಲ್ಲಿ ನವರಾತ್ರಿ ಮಹೋತ್ಸವದ ಪ್ರಯುಕ್ತ ನವಮಿ ದಿನದ ವಾಹನ ಪೂಜೆ ಹಾಗೂ ದಶಮಿ ದಿನದ ವಿದ್ಯಾರಂಭ ಕಾರ್ಯಕ್ರಮವನ್ನು ಕೊರೋನಾ ಮಹಾಮಾರಿ ಸೋಂಕು ವ್ಯಾಪಕಗೊಳ್ಳುತ್ತಿರುವ ಹಿನ್ನಲೆಯಲ್ಲಿ...

ವಿಜಯಪುರ| ಸಿಎಂ ಯಡಿಯೂರಪ್ಪ ಬದಲಾವಣೆ ಸಾಧ್ಯವೇ ಇಲ್ಲ: ಜಿಲ್ಲಾ ಉಸ್ತುವಾರಿ ಸಚಿವೆ ಜೊಲ್ಲೆ

ವಿಜಯಪುರ: ಮುಖ್ಯಮಂತ್ರಿ ಬದಲಾವಣೆ ಮಾಡಲು ಸಾಧ್ಯವಿಲ್ಲ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ಕೊರೋನಾ ಹಾಗೂ ಪ್ರವಾಹ ಸಂದರ್ಭ ಸಾಕಷ್ಟು ಕೆಲಸ ಮಾಡಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು. ಜಿಲ್ಲೆಯಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ...

ದೇಶದ 4,327 ನಗರಗಳು ಸ್ಥಳೀಯ ಬಯಲು ಮುಕ್ತ ಶೌಚಾಲಯ: ಕೇಂದ್ರ ಸಚಿವಾಲಯ ಘೋಷಣೆ

ಹೊಸದಿಲ್ಲಿ: ಸ್ವಚ್ಛ ಭಾರತ ಮಿಷನ್ (ಗ್ರಾಮೀಣ) ಯೋಜನೆಯಡಿ ದೇಶದಲ್ಲಿ ಈವರೆಗೆ 4,300ಕ್ಕೂ ಅಧಿಕ ನಗರ ಸ್ಥಳೀಯ ಸಂಸ್ಥೆಗಳನ್ನು ಬಯಲು ಮುಕ್ತ ಶೌಚಾಲಯ ನಗರಗಳು ಎಂದು ಘೋಷಿಸಲಾಗಿದೆ ಎಂದು ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯ ತಿಳಿಸಿದೆ.
2014ರಲ್ಲಿ ಪ್ರಾರಂಭವಾದಾಗಿನಿಂದ ಸ್ವಚ್ಛ ಭಾರತ್ ಮಿಷನ್ (ಗ್ರಾಮೀಣ) ಯೋಜನೆಯು ನೈರ್ಮಲ್ಯ ಮತ್ತು ಘನತ್ಯಾಜ್ಯ ನಿರ್ವಹಣೆಯ ಎರಡರಲ್ಲೂ ಗಮನಾರ್ಹ ಪ್ರಗತಿ ಸಾಧಿಸಿದೆ. ಉದ್ದೇಶಿತ ಮಿಷನ್‌ನ ಗುರಿ ಮೀರಿ 66 ಲಕ್ಷಕ್ಕೂ ಅಧಿಕ ವೈಯಕ್ತಿಕ ಮನೆ ಶೌಚಾಲಯ ಮತ್ತು 6 ಲಕ್ಷಕ್ಕೂ ಹೆಚ್ಚು ಸಮುದಾಯ ಮತ್ತು ಸಾರ್ವಜನಿಕ ಶೌಚಾಲಗಳ ನಿರ್ಮಾಣ ಮಾಡಲಾಗಿದೆ ಎಂದು ಸಚಿವಾಲಯ ಹೇಳಿದೆ.
ಒಟ್ಟು 4,327 ನಗರ ಸ್ಥಳೀಯ ಸಂಸ್ಥೆಗಳನ್ನು ಬಯಲು ಮುಕ್ತ ಶೌಚಾಲಯ ಎಂದು ಘೋಷಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Latest Posts

ಕ್ಯಾನ್ಸರ್ ಗೆದ್ದೇ ಬಿಟ್ಟರು ಬಾಲಿವುಡ್ ನ ಮುನ್ನಾ ಭಾಯ್

ಮುಂಬೈ: ಶ್ವಾಸಕೋಸದ ಕ್ಯಾನ್ಸರ್​ ನಿಂದ ಮುಂಬೈನ ಕೋಕಿಲಾಬೆನ್​ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದ ಬಾಲಿವುಡ್​​ ನಟ ಸಂಜಯ್​ ದತ್​​ ಅವರು ಮಹಾಮಾರಿಯಿಂದ ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ. 61 ವರ್ಷದ ನಟ ಸಂಜಯ್​ ದತ್​​ಗೆ 4ನೇ ಹಂತದ ಕ್ಯಾನ್ಸರ್​ನಿಂದ...

ಕಾಸರಗೋಡು| ಮಧೂರು ಕ್ಷೇತ್ರದಲ್ಲಿ ನವರಾತ್ರಿ ವಾಹನ ಪೂಜೆ, ವಿದ್ಯಾರಂಭ ಇಲ್ಲ

ಕಾಸರಗೋಡು: ಮಧೂರು ಶ್ರೀ ಮದನಂತೇಶ್ವರ ಸಿದ್ಧಿ ವಿನಾಯಕ ದೇವಸ್ಥಾನದಲ್ಲಿ ನವರಾತ್ರಿ ಮಹೋತ್ಸವದ ಪ್ರಯುಕ್ತ ನವಮಿ ದಿನದ ವಾಹನ ಪೂಜೆ ಹಾಗೂ ದಶಮಿ ದಿನದ ವಿದ್ಯಾರಂಭ ಕಾರ್ಯಕ್ರಮವನ್ನು ಕೊರೋನಾ ಮಹಾಮಾರಿ ಸೋಂಕು ವ್ಯಾಪಕಗೊಳ್ಳುತ್ತಿರುವ ಹಿನ್ನಲೆಯಲ್ಲಿ...

ವಿಜಯಪುರ| ಸಿಎಂ ಯಡಿಯೂರಪ್ಪ ಬದಲಾವಣೆ ಸಾಧ್ಯವೇ ಇಲ್ಲ: ಜಿಲ್ಲಾ ಉಸ್ತುವಾರಿ ಸಚಿವೆ ಜೊಲ್ಲೆ

ವಿಜಯಪುರ: ಮುಖ್ಯಮಂತ್ರಿ ಬದಲಾವಣೆ ಮಾಡಲು ಸಾಧ್ಯವಿಲ್ಲ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ಕೊರೋನಾ ಹಾಗೂ ಪ್ರವಾಹ ಸಂದರ್ಭ ಸಾಕಷ್ಟು ಕೆಲಸ ಮಾಡಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು. ಜಿಲ್ಲೆಯಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ...

ಜಿಲ್ಲಾಧಿಕಾರಿಯಿಂದ ಶಿಷ್ಟಾಚಾರ ಉಲ್ಲಂಘನೆ: ನಗರಪಾಲಿಕೆ ಮೇಯರ್ ಆರೋಪ

ಮೈಸೂರು: ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ಶಿಷ್ಟಾಚಾರ ಉಲ್ಲಂಘನೆ ಮಾಡುತ್ತಿದ್ದಾರೆ, ಚುನಾಯಿತ ಜನಪ್ರತಿನಿಧಿಗಳನ್ನು ಕಡೆಗಣಿಸುತ್ತಿದ್ದಾರೆ ಎಂದು ಅವರ ವಿರುದ್ಧ ಮೈಸೂರು ಮಹಾನಗರ ಪಾಲಿಕೆ ಮೇಯರ್ ತಸ್ನೀಂ ಕಿಡಿಕಾರಿದರು. ಬುಧವಾರ ನಗರಪಾಲಿಕೆಯ ತಮ್ಮ ಕಚೇರಿಯಲ್ಲಿ,...

Don't Miss

ಕ್ಯಾನ್ಸರ್ ಗೆದ್ದೇ ಬಿಟ್ಟರು ಬಾಲಿವುಡ್ ನ ಮುನ್ನಾ ಭಾಯ್

ಮುಂಬೈ: ಶ್ವಾಸಕೋಸದ ಕ್ಯಾನ್ಸರ್​ ನಿಂದ ಮುಂಬೈನ ಕೋಕಿಲಾಬೆನ್​ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದ ಬಾಲಿವುಡ್​​ ನಟ ಸಂಜಯ್​ ದತ್​​ ಅವರು ಮಹಾಮಾರಿಯಿಂದ ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ. 61 ವರ್ಷದ ನಟ ಸಂಜಯ್​ ದತ್​​ಗೆ 4ನೇ ಹಂತದ ಕ್ಯಾನ್ಸರ್​ನಿಂದ...

ಕಾಸರಗೋಡು| ಮಧೂರು ಕ್ಷೇತ್ರದಲ್ಲಿ ನವರಾತ್ರಿ ವಾಹನ ಪೂಜೆ, ವಿದ್ಯಾರಂಭ ಇಲ್ಲ

ಕಾಸರಗೋಡು: ಮಧೂರು ಶ್ರೀ ಮದನಂತೇಶ್ವರ ಸಿದ್ಧಿ ವಿನಾಯಕ ದೇವಸ್ಥಾನದಲ್ಲಿ ನವರಾತ್ರಿ ಮಹೋತ್ಸವದ ಪ್ರಯುಕ್ತ ನವಮಿ ದಿನದ ವಾಹನ ಪೂಜೆ ಹಾಗೂ ದಶಮಿ ದಿನದ ವಿದ್ಯಾರಂಭ ಕಾರ್ಯಕ್ರಮವನ್ನು ಕೊರೋನಾ ಮಹಾಮಾರಿ ಸೋಂಕು ವ್ಯಾಪಕಗೊಳ್ಳುತ್ತಿರುವ ಹಿನ್ನಲೆಯಲ್ಲಿ...

ವಿಜಯಪುರ| ಸಿಎಂ ಯಡಿಯೂರಪ್ಪ ಬದಲಾವಣೆ ಸಾಧ್ಯವೇ ಇಲ್ಲ: ಜಿಲ್ಲಾ ಉಸ್ತುವಾರಿ ಸಚಿವೆ ಜೊಲ್ಲೆ

ವಿಜಯಪುರ: ಮುಖ್ಯಮಂತ್ರಿ ಬದಲಾವಣೆ ಮಾಡಲು ಸಾಧ್ಯವಿಲ್ಲ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ಕೊರೋನಾ ಹಾಗೂ ಪ್ರವಾಹ ಸಂದರ್ಭ ಸಾಕಷ್ಟು ಕೆಲಸ ಮಾಡಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು. ಜಿಲ್ಲೆಯಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ...
error: Content is protected !!