Wednesday, August 17, 2022

Latest Posts

ದ‌.ಕದಲ್ಲಿ ಮುಂದುವರಿದ ಕೊರೋನಾ ಪಾಸಿಟಿವ್ ಪ್ರಕರಣ: ಮತ್ತೆ ಒಬ್ಬರಿಗೆ ಸೋಂಕು ದೃಢ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಅಕ್ಷರಶಃ ಕೊರೋನಾಘಾತಕ್ಕೆ ಸಿಲುಕಿದೆ. ದಿನೇ ದಿನೇ ಸೋಂಕು ಹೆಚ್ಚುತ್ತಿರುವ ಈ ಜಿಲ್ಲೆಯಲ್ಲಿ ಬುಧವಾರ ಮತ್ತೊಂದು ಪಾಸಿಟಿವ್ ಪ್ರಕರಣ ದೃಢ ಪಟ್ಟಿದೆ.

ಈ ಮೂಲಕ ಜಿಲ್ಲೆಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 55 ಕ್ಕೆ ಏರಿಕೆಯಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!