Thursday, August 18, 2022

Latest Posts

ದ.ಕದಲ್ಲಿ 73ಕ್ಕೆ ಏರಿದ‌ ಕೊರೋನಾ ಪ್ರಕರಣ: ಮತ್ತೆ 3 ಮಂದಿಗೆ ಸೋಂಕು ದೃಢ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಂಗಳವಾರ ಮತ್ತೆ 3 ಮಂದಿಗೆ ಕೊರೋನಾ ಪಾಸಿಟಿವ್ ಬಂದಿದ್ದು, ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 73 ಕ್ಕೆ ಏರಿಕೆಯಾಗಿದೆ.

ಖತಾರ್ ನಿಂದ ಮಂಗಳೂರಿಗೆ ಆಗಮಿಸಿದ 37, 30, 30 ವರ್ಷದ ಮೂರು ಮಂದಿ ಯುವಕರಲ್ಲಿ ಕೊರೋನಾ ವೈರಸ್ ಇರುವುದು ದೃಢಪಟ್ಟಿದ್ದು ಅವರನ್ನು ವೆನ್ಲಾಕ್ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಖತಾರ್ ನಿಂದ ಬಂದ ಇವರು ಕ್ವಾರಂಟೈನ್ ನಲ್ಲಿ ಇದ್ದು ಮಂಗಳವಾರ ಸೋಂಕು ಇರುವುದು ಪತ್ತೆಯಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!