Latest Posts

ಕಾಸರಗೋಡು| ಕಜಂಪಾಡಿ ಸುಬ್ರಹ್ಮಣ್ಯ ಭಟ್ ಅವರಿಗೆ ಬಿಜೆಪಿ ಕುಂಬ್ಡಾಜೆ ಪಂಚಾಯತ್ ಸಮಿತಿಯಿಂದ ಗೌರವ

ಕಾಸರಗೋಡು: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿಯಲ್ಲಿ ಕರಸೇವೆಗಾಗಿ ತೆರಳಿದ್ದ  ರಾಷ್ಟ್ರೀಯ ಸ್ವಯಂಸೇವಕ ಸಂಘದ ಅಖಿಲ ಭಾರತ ಕುಟುಂಬ ಪ್ರಬೋಧನ್ ಪ್ರಮುಖ್ ಕಜಂಪಾಡಿ ಸುಬ್ರಹ್ಮಣ್ಯ ಭಟ್ ಅವರ ಮನೆಗೆ ತೆರಳಿ ಬಿಜೆಪಿ ಕುಂಬ್ಡಾಜೆ ಪಂಚಾಯತ್ ಸಮಿತಿ...

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ 149 ಪಾಸಿಟಿವ್ ಪ್ರಕರಣ ದೃಢ, 82 ಮಂದಿ ಗುಣಮುಖ, 10 ಬಲಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ ಕೊರೋನಾಗೆ 10 ಮಂದಿ ಬಲಿಯಾಗಿದ್ದು, 149 ಪಾಸಿಟಿವ್ ಪ್ರಕರಣ ದೃಢಪಟ್ಟಿದೆ. 82 ಮಂದಿ ಗುಣಮುಖಗೊಂಡು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಬುಧವಾರ ದೃಢಗೊಂಡ 149 ಪ್ರಕರಣಗಳ ಪೈಕಿ 64 ಮಂದಿಗೆ...

ಉಡುಪಿ ಜಿಲ್ಲೆಯಲ್ಲಿ ಬುಧವಾರ 173 ಜನರಿಗೆ ಕೊರೋನಾ ಪಾಸಿಟಿವ್ ದೃಢ: ಡಾ. ಸುಧೀರ್‌ಚಂದ್ರ ಸೂಡ

ಉಡುಪಿ: ಜಿಲ್ಲೆಯಲ್ಲಿ ಬುಧವಾರ 173 ಕೋವಿಡ್-19 ಸೋಂಕು ದೃಢ ಪ್ರಕರಣಗಳು ಪತ್ತೆಯಾಗಿವೆ. ಇವರಲ್ಲಿ 111 ಜನರಲ್ಲಿ ಯಾವುದೇ ಸೋಂಕಿನ ಲಕ್ಷಣಗಳು ಕಾಣಿಸಿಲ್ಲ, ಉಳಿದ 62 ಮಂದಿಗೆ ರೋಗ ಲಕ್ಷಣಗಳಿವೆ ಎಂದು ಜಿಲ್ಲಾ ಆರೋಗ್ಯ...

ದ.ಕ.ಜಿಲ್ಲೆಯಲ್ಲಿ ಶನಿವಾರ ಕೋವಿಡ್ ಮಹಾಸ್ಫೋಟ: ಬರೋಬ್ಬರಿ 186 ಮಂದಿಗೆ ಕೊರೋನಾ ಸೋಂಕು ದೃಢ

sharing is caring...!

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶನಿವಾರ ಕೊರೋನಾ ಮಹಾ ಸ್ಫೋಟವಾಗಿದೆ. ಬರೋಬ್ಬರಿ 186 ಮಂದಿಯಲ್ಲಿ ಸೋಂಕು ಕಂಡು ಬಂದಿದ್ದು, ಸೋಂಕು ಸಾಮುದಾಯಿಕವಾಗಿ ಹಬ್ಬುತ್ತಿರುವುದನ್ನು ಪುಷ್ಠೀಕರಿಸಿದೆ. ಇದೇ ವೇಳೆ ಸೋಂಕಿನಿಂದಾಗಿ ಮೂರು ಮಂದಿ ಸಾವನ್ನಪ್ಪಿದ್ದಾರೆ.
78 ವರ್ಷದ ಮಹಿಳೆ ಶನಿವಾರ ಮೃತಪಟ್ಟಿದ್ದು, 33 ವರ್ಷದ ಯುವಕ ಮತ್ತು 67 ವರ್ಷದ ವೃದ್ಧೆ ಶುಕ್ರವಾರ ಮೃತಪಟ್ಟಿರುವುದನ್ನು ಶನಿವಾರದ ಜಿಲ್ಲಾ ಹೆಲ್ತ್ ಬುಲೆಟಿನ್‌ನಲ್ಲಿ ಉಲ್ಲೇಖಿಸಲಾಗಿದೆ.
ಜಿಲ್ಲೆಯಲ್ಲಿ ಶನಿವಾರ ದೃಢಪಟ್ಟ 186 ಪಾಸಿಟಿವ್ ಪ್ರಕರಣಗಳೊಂದಿಗೆ ಜಿಲ್ಲೆಯಲ್ಲಿ ಇದುವರೆಗೆ ಒಟ್ಟು 2034  ಮಂದಿಯಲ್ಲಿ ಸೋಂಕು ಕಂಡುಬಂದಂತಾಗಿದೆ. ಸದ್ಯ 1211  ಆಕ್ಟಿವ್ ಕೇಸ್‌ಗಳಿದ್ದು, ಶನಿವಾರ 29 ಮಂದಿ ಕೊರೋನಾ ಮುಕ್ತರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಇದುವರೆಗೆ ಒಟ್ಟು 782 ಮಂದಿ ಕೊರೋನಾ ಮುಕ್ತರಾದಂತಾಗಿದೆ.
ಶನಿವಾರ ಕಂಡು ಬಂದ ಪಾಸಿಟಿವ್ ಪ್ರಕರಣಗಳಲ್ಲಿ 37 ಮಂದಿ ಪ್ರಾಥಮಿಕ ಸಂಪರ್ಕದಿಂದ ಸೋಂಕು ಹರಡಿದೆ. ಸಾಮಾನ್ಯ ಶೀತಜ್ವರ ಪ್ರಕರಣ 64, ಉಸಿರಾಟದ ಸಮಸ್ಯೆಯ 17 ಪ್ರಕರಣ, 10 ಮಂದಿ ಅಂತಾರಾಷ್ಟ್ರೀಯ ಪ್ರಯಾಣ ಮಾಡಿದವರಲ್ಲಿ ಸೋಂಕು ಕಂಡು ಬಂದಿದೆ. 32 ಮಂದಿಯ ಸೋಂಕಿನ ಮೂಲವನ್ನು ಪತ್ತೆ ಹಚ್ಚಲಾಗುತ್ತಿದೆ.  ರ್‍ಯಾಂಡಮ್ ಸ್ಯಾಂಪಲ್ ಪರೀಕ್ಷೆಯಲ್ಲಿ 13 ಮಂದಿಗೆ ಸೋಂಕು ಇರುವುದು ಪತ್ತೆಯಾಗಿದೆ.

Latest Posts

ಕಾಸರಗೋಡು| ಕಜಂಪಾಡಿ ಸುಬ್ರಹ್ಮಣ್ಯ ಭಟ್ ಅವರಿಗೆ ಬಿಜೆಪಿ ಕುಂಬ್ಡಾಜೆ ಪಂಚಾಯತ್ ಸಮಿತಿಯಿಂದ ಗೌರವ

ಕಾಸರಗೋಡು: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿಯಲ್ಲಿ ಕರಸೇವೆಗಾಗಿ ತೆರಳಿದ್ದ  ರಾಷ್ಟ್ರೀಯ ಸ್ವಯಂಸೇವಕ ಸಂಘದ ಅಖಿಲ ಭಾರತ ಕುಟುಂಬ ಪ್ರಬೋಧನ್ ಪ್ರಮುಖ್ ಕಜಂಪಾಡಿ ಸುಬ್ರಹ್ಮಣ್ಯ ಭಟ್ ಅವರ ಮನೆಗೆ ತೆರಳಿ ಬಿಜೆಪಿ ಕುಂಬ್ಡಾಜೆ ಪಂಚಾಯತ್ ಸಮಿತಿ...

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ 149 ಪಾಸಿಟಿವ್ ಪ್ರಕರಣ ದೃಢ, 82 ಮಂದಿ ಗುಣಮುಖ, 10 ಬಲಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ ಕೊರೋನಾಗೆ 10 ಮಂದಿ ಬಲಿಯಾಗಿದ್ದು, 149 ಪಾಸಿಟಿವ್ ಪ್ರಕರಣ ದೃಢಪಟ್ಟಿದೆ. 82 ಮಂದಿ ಗುಣಮುಖಗೊಂಡು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಬುಧವಾರ ದೃಢಗೊಂಡ 149 ಪ್ರಕರಣಗಳ ಪೈಕಿ 64 ಮಂದಿಗೆ...

ಉಡುಪಿ ಜಿಲ್ಲೆಯಲ್ಲಿ ಬುಧವಾರ 173 ಜನರಿಗೆ ಕೊರೋನಾ ಪಾಸಿಟಿವ್ ದೃಢ: ಡಾ. ಸುಧೀರ್‌ಚಂದ್ರ ಸೂಡ

ಉಡುಪಿ: ಜಿಲ್ಲೆಯಲ್ಲಿ ಬುಧವಾರ 173 ಕೋವಿಡ್-19 ಸೋಂಕು ದೃಢ ಪ್ರಕರಣಗಳು ಪತ್ತೆಯಾಗಿವೆ. ಇವರಲ್ಲಿ 111 ಜನರಲ್ಲಿ ಯಾವುದೇ ಸೋಂಕಿನ ಲಕ್ಷಣಗಳು ಕಾಣಿಸಿಲ್ಲ, ಉಳಿದ 62 ಮಂದಿಗೆ ರೋಗ ಲಕ್ಷಣಗಳಿವೆ ಎಂದು ಜಿಲ್ಲಾ ಆರೋಗ್ಯ...

ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾಗೆ ಕೊರೋನಾ ಪಾಸಿಟಿವ್ ದೃಢ

ಮಂಗಳೂರು: ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಸಿಎಂ ಯಡಿಯೂರಪ್ಪ ಜೊತೆ ಪ್ರಾಥಮಿಕ ಸಂಪರ್ಕದಲ್ಲಿದ್ದರಿಂದ ಸೋಂಕು ತಗುಲಿರಬಹುದು ಎಂದು ಅಂದಾಜಿಸಲಾಗಿದೆ. ಬೆಂಗಳೂರಿನಲ್ಲಿ ಸಿಎಂ ಜೊತೆಗಿದ್ದ ಹರೀಶ್ ಪೂಂಜಾ ಅವರು ಸಿಎಂಗೆ...

Don't Miss

ಕಾಸರಗೋಡು| ಕಜಂಪಾಡಿ ಸುಬ್ರಹ್ಮಣ್ಯ ಭಟ್ ಅವರಿಗೆ ಬಿಜೆಪಿ ಕುಂಬ್ಡಾಜೆ ಪಂಚಾಯತ್ ಸಮಿತಿಯಿಂದ ಗೌರವ

ಕಾಸರಗೋಡು: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿಯಲ್ಲಿ ಕರಸೇವೆಗಾಗಿ ತೆರಳಿದ್ದ  ರಾಷ್ಟ್ರೀಯ ಸ್ವಯಂಸೇವಕ ಸಂಘದ ಅಖಿಲ ಭಾರತ ಕುಟುಂಬ ಪ್ರಬೋಧನ್ ಪ್ರಮುಖ್ ಕಜಂಪಾಡಿ ಸುಬ್ರಹ್ಮಣ್ಯ ಭಟ್ ಅವರ ಮನೆಗೆ ತೆರಳಿ ಬಿಜೆಪಿ ಕುಂಬ್ಡಾಜೆ ಪಂಚಾಯತ್ ಸಮಿತಿ...

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ 149 ಪಾಸಿಟಿವ್ ಪ್ರಕರಣ ದೃಢ, 82 ಮಂದಿ ಗುಣಮುಖ, 10 ಬಲಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ ಕೊರೋನಾಗೆ 10 ಮಂದಿ ಬಲಿಯಾಗಿದ್ದು, 149 ಪಾಸಿಟಿವ್ ಪ್ರಕರಣ ದೃಢಪಟ್ಟಿದೆ. 82 ಮಂದಿ ಗುಣಮುಖಗೊಂಡು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಬುಧವಾರ ದೃಢಗೊಂಡ 149 ಪ್ರಕರಣಗಳ ಪೈಕಿ 64 ಮಂದಿಗೆ...

ಉಡುಪಿ ಜಿಲ್ಲೆಯಲ್ಲಿ ಬುಧವಾರ 173 ಜನರಿಗೆ ಕೊರೋನಾ ಪಾಸಿಟಿವ್ ದೃಢ: ಡಾ. ಸುಧೀರ್‌ಚಂದ್ರ ಸೂಡ

ಉಡುಪಿ: ಜಿಲ್ಲೆಯಲ್ಲಿ ಬುಧವಾರ 173 ಕೋವಿಡ್-19 ಸೋಂಕು ದೃಢ ಪ್ರಕರಣಗಳು ಪತ್ತೆಯಾಗಿವೆ. ಇವರಲ್ಲಿ 111 ಜನರಲ್ಲಿ ಯಾವುದೇ ಸೋಂಕಿನ ಲಕ್ಷಣಗಳು ಕಾಣಿಸಿಲ್ಲ, ಉಳಿದ 62 ಮಂದಿಗೆ ರೋಗ ಲಕ್ಷಣಗಳಿವೆ ಎಂದು ಜಿಲ್ಲಾ ಆರೋಗ್ಯ...
error: Content is protected !!