Sunday, June 26, 2022

Latest Posts

ಬಂಟ್ವಾಳದಲ್ಲಿ ಮತ್ತೊಂದು ಪಾಸಿಟಿವ್ ಪ್ರಕರಣ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೊಂದು ಕೊರೋನಾ ಪಾಸಿಟಿವ್ ಪ್ರಕರಣ ಕಂಡು ಬಂದಿದೆ. ಈ ಮೂಲಕ ಜಿಲ್ಲೆಯಲ್ಲಿ 18 ಪಾಸಿಟಿವ್ ಪ್ರಕರಣಗಳು ದೃಢ ಪಟ್ಟಾಂತಾಗಿದೆ.

ಬಂಟ್ವಾಳ ತಾಲೂಕಿನ 33 ವರ್ಷದ ಮಹಿಳೆಯೊಬ್ಬರಲ್ಲಿ ಶನಿವಾರ ಕೊರೋನಾ ಪಾಸಿಟಿವ್ ಇರುವುದು ದೃಢಪಟ್ಟಿದೆ. ಈ ಪ್ರಕರಣದೊಂದಿಗೆ ಬಂಟ್ವಾಳ ತಾಲೂಕೊಂದರಲ್ಲಿಯೇ ಒಟ್ಟು 6 ಪ್ರಕರಣಗಳು ಪತ್ತೆಯಾದಂತಾಗಿದೆ. ಈ ಪೈಕಿ ಇಬ್ಬರು ಮಹಿಳೆಯರು ಕೊರೋನಾಗೆ ಬಲಿಯಾಗಿದ್ದಾರೆ. ಬಂಟ್ವಾಳ ದ ಕಸಬಾ ಗ್ರಾಮದಲ್ಲಿಯೇ ಒಟ್ಟು 4 ಕೊರೋನಾ ಪಾಸಿಟಿವ್ ಕಂಡುಬಂದಿರುವುದು ಆತಂಕಕ್ಕೆ ಕಾರಣವಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss