Latest Posts

ಯಾವುದೇ ಕ್ಷಣದಲ್ಲಿ ಕಬಿನಿ ಜಲಾಶಯ ಭರ್ತಿ: ಸುರಕ್ಷಿತ ಸ್ಥಳಕ್ಕೆ ತೆರಳಲು ನದಿ ಪಾತ್ರದ ಜನರಿಗೆ ಸೂಚನೆ

ಮೈಸೂರು : ಮೈಸೂರು ಜಿಲ್ಲೆಯ ಬೀಚನಹಳ್ಳಿಯಲ್ಲಿರುವ ಕಬಿನಿ ಜಲಾಶಯ ಯಾವುದೇ ಕ್ಷಣದಲ್ಲಿ ಭರ್ತಿಯಾಗಲಿದ್ದು, ನದಿಗೆ ಅಪಾರ ಪ್ರಮಾಣದಲ್ಲಿ ನೀರು ಬಿಡುವ ಕಾರಣ ನದಿ ಪಾತ್ರದಲ್ಲಿರುವ ಜನರು ತಮ್ಮ ಜಾನುವಾರುಗಳೊಂದಿಗೆ ಸುರಕ್ಷಿತ ಸ್ಥಳಕ್ಕೆ ತೆರಳುವಂತೆ...

ಕೊಪ್ಪಳ: ಬೆಡ್ ನೀಡಲು ಒಪ್ಪಿದ ಗಂಗಾವತಿ ಖಾಸಗಿ ಆಸ್ಪತ್ರೆಗಳು

ಕೊಪ್ಪಳ: ಕೋವಿಡ್​ ಸೋಂಕಿತರ ಚಿಕಿತ್ಸೆಗಾಗಿ ಶೇ. 50ರಷ್ಟು ಬೆಡ್ ಬಿಟ್ಟು ಕೊಡಲು ಒಪ್ಪಿದ ನಗರದ ಕೆಲವು ಖಾಸಗಿ ಆಸ್ಪತ್ರೆಗಳಿಗೆ ಸಹಾಯಕ ಆಯುಕ್ತ ನಾರಾಯಣ ಕನಕರೆಡ್ಡಿ ಹಾಗೂ ಜಿಲ್ಲಾ ಆರೋಗ್ಯಾಧಿಕಾರಿ ಲಿಂಗರಾಜ್ ಭೇಟಿ ನೀಡಿ...

ಬಿದ್ದ ಗಾಯ ನಿಧಾನವಾಗಿ ವಾಸಿಯಾಗುತ್ತಿದೆಯೇ? ನಿಮ್ಮ ರಕ್ತದಲ್ಲಿ ಪ್ಲೇಟ್‌ಲೆಟ್ ಕಣಗಳ ವೃದ್ಧಿಗೆ ಈ ಆಹಾರ ಸೇವಿಸಿ..

ಎಲ್ಲಾದರೂ ಬಿದ್ದು ಗಾಯಮಾಡಿಕೊಂಡಾಗ ಗಾಯ ಅದಾಗೆ ವಾಸಿ ಆಗುತ್ತದೆ. ರಕ್ತದ ಕ್ಲಾಟ್ ಉಂಟಾಗಿ ರಕ್ತ ಬರುವುದು ನಿಲ್ಲುತ್ತದೆ. ನೀವು ಆರಾಮಾಗುತ್ತೀರಿ. ಅದೇ ನಿಮ್ಮ ಗಾಯ ವಾಸಿಯೇ ಆಗಲಿಲ್ಲ ಎಂದರೆ? ಬ್ಲಡ್ ಕ್ಲಾಟ್ ಆಗಲೇ...

ದ.ಕ. ದಲ್ಲಿ ಕೊರೋನಾಗೆ ಮತ್ತೊಂದು ಬಲಿ: ಪುತ್ತೂರು ತಾಲೂಕಿನ 50 ವರ್ಷದ ವ್ಯಕ್ತಿ ಸಾವು

sharing is caring...!

ಪುತ್ತೂರು:  ತಾಲೂಕಿನ ಮಾಡ್ನೂರು ಗ್ರಾಮದ 50 ವರ್ಷ ವಯಸ್ಸಿನ ವ್ಯಕ್ತಿಯೊಬ್ಬರು ಭಾನುವಾರ ಮುಂಜಾನೆ ಮಂಗಳೂರಿನ ಆಸ್ಪತ್ರೆಯಲ್ಲಿ ಕೊರೋನಾಗೆ ಬಲಿಯಾಗಿದ್ದಾರೆ. ಇವರು ಜ್ವರದ ಕಾರಣದಿಂದ ಆಸ್ಪತ್ರೆಗೆ ದಾಖಲಾಗಿದ್ದರು.
ಅವರ ಗಂಟಲು ದ್ರವ ಪರೀಕ್ಷೆಯಲ್ಲಿ ಕೊರೋನಾ ಪಾಸಿಟಿವ್ ವರದಿ ಬಂದಿತ್ತು. ಅವರು ನ್ಯುಮೋನಿಯಾದಿಂದ ಬಳಲುತ್ತಿದ್ದರು. ನಾಲ್ಕು ಹೊಸ ಪ್ರಕರಣಗಳು ಭಾನುವಾರ ಪತ್ತೆಯಾಗಿದೆ. ಕಡಬ ತಾಲೂಕಿನ ಇಚ್ಲಂಪಾಡಿ ಗ್ರಾಮದ 27 ವರ್ಷದ ಯುವಕನಲ್ಲಿ ಕೊರೊನಾ ದೃಢಪಟ್ಟಿದೆ. ಅವರು ವಿದೇಶದಿಂದ ಆಗಮಿಸಿದ್ದು ಈಗಾಗಲೇ ಕ್ವಾರಂಟೈನ್ ನಲ್ಲಿದ್ದಾರೆ.
ಕಡಬ ತಾಲೂಕಿನ ಬಲ್ಯ ಗ್ರಾಮದ ಹೊಸ್ಮಠ ನಿವಾಸಿ 22 ವರ್ಷದ ಯುವತಿಯಲ್ಲಿ ಕೊರೋನಾ ಪಾಸಿಟಿವ್ ಪತ್ತೆಯಾಗಿದೆ. ಪುತ್ತೂರು ತಾಲೂಕಿನ ಶಾಂತಿಗೋಡು ಗ್ರಾಮದ ಸರ್ವೆ ನಿವಾಸಿ 15 ವರ್ಷದ ಬಾಲಕಿಯಲ್ಲಿ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ನಗರಸಭಾ ವ್ಯಾಪ್ತಿಯ ಮರೀಲ್ ಎಂಬಲ್ಲಿರುವ ಸಹಕಾರಿ ಸಂಸ್ಥೆಯ ವಸತಿಗೃಹದಲ್ಲಿ ವಾಸವಾಗಿರುವ 35 ವರ್ಷ ವಯಸ್ಸಿನ ಗೃಹಿಣಿಯಲ್ಲಿ ಕೊರೋನಾ ದೃಢಪಟ್ಟಿದೆ. ಅವರು ಜ್ವರದ ಕಾರಣದಿಂದ ಪುತ್ತೂರು ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದರು.
ಪೊಲೀಸರಿಗೆ ಕ್ವಾರಂಟೈನ್
ಪೊಲೀಸ್ ಕಾನ್‌ಸ್ಟೇಬಲ್‌ಗೆ ಕೊರೋನಾ ಸೋಂಕು ಪತ್ತೆಯಾದ ಹಿನ್ನಲೆಯಲ್ಲಿ ನಗರ ಪೊಲೀಸ್ ಠಾಣೆಯ ಎಸ್‌ಐ ಹಾಗೂ ಸಿಬ್ಬಂದಿಗಳು, ಮಹಿಳಾ ಪೊಲೀಸ್ ಠಾಣೆಯ ಓರ್ವ ಸಿಬ್ಬಂದಿಗೆ ಕ್ವಾರಂಟೈನ್ ಮಾಡಲಾಗಿದೆ. ಪುತ್ತೂರು ಮತ್ತು ಕಡಬ ತಾಲೂಕಿನಲ್ಲಿ ಕೊರೋನಾದಿಂದ ಇಬ್ಬರು ಮೃತಪಟ್ಟಿದ್ದು, ಉಭಯ ತಾಲೂಕಿನಲ್ಲಿ ಒಟ್ಟು ೪೩ ಪ್ರಕರಣ ದಾಖಲಾಗಿದೆ

Latest Posts

ಯಾವುದೇ ಕ್ಷಣದಲ್ಲಿ ಕಬಿನಿ ಜಲಾಶಯ ಭರ್ತಿ: ಸುರಕ್ಷಿತ ಸ್ಥಳಕ್ಕೆ ತೆರಳಲು ನದಿ ಪಾತ್ರದ ಜನರಿಗೆ ಸೂಚನೆ

ಮೈಸೂರು : ಮೈಸೂರು ಜಿಲ್ಲೆಯ ಬೀಚನಹಳ್ಳಿಯಲ್ಲಿರುವ ಕಬಿನಿ ಜಲಾಶಯ ಯಾವುದೇ ಕ್ಷಣದಲ್ಲಿ ಭರ್ತಿಯಾಗಲಿದ್ದು, ನದಿಗೆ ಅಪಾರ ಪ್ರಮಾಣದಲ್ಲಿ ನೀರು ಬಿಡುವ ಕಾರಣ ನದಿ ಪಾತ್ರದಲ್ಲಿರುವ ಜನರು ತಮ್ಮ ಜಾನುವಾರುಗಳೊಂದಿಗೆ ಸುರಕ್ಷಿತ ಸ್ಥಳಕ್ಕೆ ತೆರಳುವಂತೆ...

ಕೊಪ್ಪಳ: ಬೆಡ್ ನೀಡಲು ಒಪ್ಪಿದ ಗಂಗಾವತಿ ಖಾಸಗಿ ಆಸ್ಪತ್ರೆಗಳು

ಕೊಪ್ಪಳ: ಕೋವಿಡ್​ ಸೋಂಕಿತರ ಚಿಕಿತ್ಸೆಗಾಗಿ ಶೇ. 50ರಷ್ಟು ಬೆಡ್ ಬಿಟ್ಟು ಕೊಡಲು ಒಪ್ಪಿದ ನಗರದ ಕೆಲವು ಖಾಸಗಿ ಆಸ್ಪತ್ರೆಗಳಿಗೆ ಸಹಾಯಕ ಆಯುಕ್ತ ನಾರಾಯಣ ಕನಕರೆಡ್ಡಿ ಹಾಗೂ ಜಿಲ್ಲಾ ಆರೋಗ್ಯಾಧಿಕಾರಿ ಲಿಂಗರಾಜ್ ಭೇಟಿ ನೀಡಿ...

ಬಿದ್ದ ಗಾಯ ನಿಧಾನವಾಗಿ ವಾಸಿಯಾಗುತ್ತಿದೆಯೇ? ನಿಮ್ಮ ರಕ್ತದಲ್ಲಿ ಪ್ಲೇಟ್‌ಲೆಟ್ ಕಣಗಳ ವೃದ್ಧಿಗೆ ಈ ಆಹಾರ ಸೇವಿಸಿ..

ಎಲ್ಲಾದರೂ ಬಿದ್ದು ಗಾಯಮಾಡಿಕೊಂಡಾಗ ಗಾಯ ಅದಾಗೆ ವಾಸಿ ಆಗುತ್ತದೆ. ರಕ್ತದ ಕ್ಲಾಟ್ ಉಂಟಾಗಿ ರಕ್ತ ಬರುವುದು ನಿಲ್ಲುತ್ತದೆ. ನೀವು ಆರಾಮಾಗುತ್ತೀರಿ. ಅದೇ ನಿಮ್ಮ ಗಾಯ ವಾಸಿಯೇ ಆಗಲಿಲ್ಲ ಎಂದರೆ? ಬ್ಲಡ್ ಕ್ಲಾಟ್ ಆಗಲೇ...

ಮೈಸೂರು ಜಿಲ್ಲಾ ಪತ್ರಕರ್ತರ ಸಂಘ ಸೀಲ್ ಡೌನ್: 42 ಮಂದಿ ಪತ್ರಕರ್ತರಿಗೆ ಕ್ವಾರಂಟೈನ್

ಮೈಸೂರು: ವಿಪಕ್ಷ ನಾಯಕರಾದ ಮಾಜಿ ಮುಖ್ಯ ಮಂತ್ರಿ ಸಿದ್ದರಾಮಯ್ಯರಿಗೆ ಮಹಾಮಾರಿ ಕೊರೋನಾ ಸೋಂಕು ತಗುಲಿರುವ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲಾ ಪತ್ರಕರ್ತರ ಭವನವನ್ನು ಸೀಲ್ ಡೌನ್ ಮಾಡಲಾಗಿದೆ. ಸೋಂಕು ನಿವಾರಕ ಔಷಧಿ ಸಿಂಪಡಣೆ ಮಾಡಲಾಗುತ್ತಿದೆ. ಜುಲೈ 30ರಂದು...

Don't Miss

ಯಾವುದೇ ಕ್ಷಣದಲ್ಲಿ ಕಬಿನಿ ಜಲಾಶಯ ಭರ್ತಿ: ಸುರಕ್ಷಿತ ಸ್ಥಳಕ್ಕೆ ತೆರಳಲು ನದಿ ಪಾತ್ರದ ಜನರಿಗೆ ಸೂಚನೆ

ಮೈಸೂರು : ಮೈಸೂರು ಜಿಲ್ಲೆಯ ಬೀಚನಹಳ್ಳಿಯಲ್ಲಿರುವ ಕಬಿನಿ ಜಲಾಶಯ ಯಾವುದೇ ಕ್ಷಣದಲ್ಲಿ ಭರ್ತಿಯಾಗಲಿದ್ದು, ನದಿಗೆ ಅಪಾರ ಪ್ರಮಾಣದಲ್ಲಿ ನೀರು ಬಿಡುವ ಕಾರಣ ನದಿ ಪಾತ್ರದಲ್ಲಿರುವ ಜನರು ತಮ್ಮ ಜಾನುವಾರುಗಳೊಂದಿಗೆ ಸುರಕ್ಷಿತ ಸ್ಥಳಕ್ಕೆ ತೆರಳುವಂತೆ...

ಕೊಪ್ಪಳ: ಬೆಡ್ ನೀಡಲು ಒಪ್ಪಿದ ಗಂಗಾವತಿ ಖಾಸಗಿ ಆಸ್ಪತ್ರೆಗಳು

ಕೊಪ್ಪಳ: ಕೋವಿಡ್​ ಸೋಂಕಿತರ ಚಿಕಿತ್ಸೆಗಾಗಿ ಶೇ. 50ರಷ್ಟು ಬೆಡ್ ಬಿಟ್ಟು ಕೊಡಲು ಒಪ್ಪಿದ ನಗರದ ಕೆಲವು ಖಾಸಗಿ ಆಸ್ಪತ್ರೆಗಳಿಗೆ ಸಹಾಯಕ ಆಯುಕ್ತ ನಾರಾಯಣ ಕನಕರೆಡ್ಡಿ ಹಾಗೂ ಜಿಲ್ಲಾ ಆರೋಗ್ಯಾಧಿಕಾರಿ ಲಿಂಗರಾಜ್ ಭೇಟಿ ನೀಡಿ...

ಬಿದ್ದ ಗಾಯ ನಿಧಾನವಾಗಿ ವಾಸಿಯಾಗುತ್ತಿದೆಯೇ? ನಿಮ್ಮ ರಕ್ತದಲ್ಲಿ ಪ್ಲೇಟ್‌ಲೆಟ್ ಕಣಗಳ ವೃದ್ಧಿಗೆ ಈ ಆಹಾರ ಸೇವಿಸಿ..

ಎಲ್ಲಾದರೂ ಬಿದ್ದು ಗಾಯಮಾಡಿಕೊಂಡಾಗ ಗಾಯ ಅದಾಗೆ ವಾಸಿ ಆಗುತ್ತದೆ. ರಕ್ತದ ಕ್ಲಾಟ್ ಉಂಟಾಗಿ ರಕ್ತ ಬರುವುದು ನಿಲ್ಲುತ್ತದೆ. ನೀವು ಆರಾಮಾಗುತ್ತೀರಿ. ಅದೇ ನಿಮ್ಮ ಗಾಯ ವಾಸಿಯೇ ಆಗಲಿಲ್ಲ ಎಂದರೆ? ಬ್ಲಡ್ ಕ್ಲಾಟ್ ಆಗಲೇ...
error: Content is protected !!