spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Saturday, December 4, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ದ.ಕ.ದಲ್ಲಿ ತ್ರಿಶತಕದತ್ತ ಸೋಂಕಿತರ ಸಂಖ್ಯೆ| ಮತ್ತೆ 30 ಮಂದಿಗೆ ಕೊರೋನಾ ದೃಢ

- Advertisement -Nitte

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶನಿವಾರ ಮತ್ತೆ ಕೊರೋನಾ ಸ್ಫೋಟವಾಗಿದೆ. ಬರೋಬ್ಬರಿ 30 ಮಂದಿಯಲ್ಲಿ ಕೊರೋನಾ ಪಾಸಿಟಿವ್ ಕಂಡು ಬಂದಿದೆ. ಈ ಮೂಲಕ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 271೧ಕ್ಕೆ ಏರಿಕೆಯಾಗಿದೆ.
ಸೌದಿ ಅರೇಬಿಯಾದಿಂದ ಬಂದ 24 ಮಂದಿ ಮತ್ತು ಮಹಾರಾಷ್ಟ್ರದಿಂದ ಬಂದ 6 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಇದುವರೆಗೆ ಮಹಾರಾಷ್ಟ್ರದಿಂದ ಬಂದವರಲ್ಲಿ ಪಾಸಿಟಿವ್ ಕಂಡುಬರುತ್ತಿದ್ದು, ಇದೀಗ ಸೌದಿ ಅರೇಬಿಯಾದಿಂದ ಬಂದವರಲ್ಲೂ ಸೋಂಕು ಪತ್ತೆಯಾಗುತ್ತಿದೆ.

 

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss