Tuesday, August 9, 2022

Latest Posts

ಧಾರವಾಡದಲ್ಲಿ ಸಂಭವಿಸಿದ ಅಪಘಾತದಲ್ಲಿ ಮೃತರಾದವರಿಗೆ ಪ್ರಧಾನಿ ಮೋದಿ ಸಂತಾಪ

ಹೊಸದಿಗಂತ ಆನ್‌ಲೈನ್ ಡೆಸ್ಕ್:

ಧಾರವಾಡದ ಬಳಿ ಮಿನಿಬಸ್, ಟಿಪ್ಪರ್ ಡಿಕ್ಕಿಯಾಗಿ 13 ಮಂದಿ ಮೃತಪಟ್ಟಿದ್ದು, ಇವರಿಗೆ ಪ್ರಧಾನಿ ಮೋದಿ ಸಂತಾಪ ಸೂಚಿಸಿದ್ದಾರೆ.
ಈ ಕುರಿತು ಕನ್ನಡದಲ್ಲಿಯೇ ಟ್ವೀಟ್ ಮಾಡಿದ್ದು, ಕರ್ನಾಟಕದ ಧಾರವಾಡ ಜಿಲ್ಲೆಯಲ್ಲಿ ಇಂದು ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತರಾದವರ ಬಗ್ಗೆ ಸಂತಾಪ ಸೂಚಿಸುವೆ. ಈ ಸಂದರ್ಭದಲ್ಲಿ ದುಃಖತಪ್ತ ಕುಟುಂಬಗಳ ನೋವಿನಲ್ಲಿ ನಾನೂ ಭಾಗಿ. ಅಪಘಾತದಲ್ಲಿ ಗಾಯಗೊಂಡವರು ಶೀಘ್ರ ಗುಣಮುಖರಾಗಲೆಂದು ಪ್ರಾರ್ಥಿಸುವೆ ಎಂದಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss