ಧಾರವಾಡ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಹಾಗೂ ಕನ್ನಡ ಸಂಸ್ಕೃತಿ ಇಲಾಖೆ, ಧಾರವಾಡ ಸಹೋಗದಲ್ಲಿ ಶ್ರೀಕೃಷ್ಣ ಜಯಂತಿ ಸರಳ ಹಾಗೂ ಸಾಂಕೇತಿಕವಾಗಿ ಆಲೂರ ವೆಂಕಟರಾವ್ ಸಾಂಸ್ಕೃತಿಕ ಭವನದಲ್ಲಿ ಧಾರವಾಡ ತಹಶಿಲ್ದಾರ ಶ್ರೀ ಸಂತೋಷ ಬಿರಾದಾರ ಅವರು ಪೂಜೆ ಸಲ್ಲಿಸಿಸುವ ಮೂಲಕ ನೆರವೇರಿಸಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.