Wednesday, September 23, 2020
Wednesday, September 23, 2020

Latest Posts

ಕೇಂದ್ರ ಸಚಿವ ಸುರೇಶ ಅಂಗಡಿ ನಿಧನ ತುಂಬಾ ನೋವು ತಂದಿದೆ: ಸಚಿವೆ ಶಶಿಕಲಾ ಜೊಲ್ಲೆ

ವಿಜಯಪುರ: ಕೇಂದ್ರ ಸಚಿವ ಸುರೇಶ ಅಂಗಡಿ ಅವರ ಹಠಾತ್ ನಿಧನ ನಮ್ಮ ಮನಸ್ಸಿಗೆ ತುಂಬಾ ನೋವು ತಂದಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಬೆಳಗಾವಿ ಜಿಲ್ಲೆಯವರೇ ಆಗಿದ್ದ...

ನಾನು ಪ್ರೀತಿಯ ಸಹೋದರನ ಕಳೆದುಕೊಂಡೆ: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸಂತಾಪ

ಮಂಗಳೂರು: ಕೇಂದ್ರ ರೈಲ್ವೆ ಇಲಾಖೆಯ ರಾಜ್ಯ ಸಚಿವ ಸುರೇಶ್ ಅಂಗಡಿ ಅವರ ನಿಧನದಿಂದ ನಾನು ಪ್ರೀತಿಯ ಸಹೋದರನೊಬ್ಬನನ್ನು ಕಳೆದುಕೊಂಡಂತಾಗಿ ದುಃಖವಾಗಿದೆ. ಅವರು ರೈಲ್ವೆ ರಾಜ್ಯ ಸಚಿವರಾಗಿ ರಾಜ್ಯಕ್ಕೆ ಅದರಲ್ಲೂ ಮಂಗಳೂರಿಗೆ ಅನೇಕ ಕೊಡುಗೆಗಳನ್ನು...

ಕೇಂದ್ರ‌ ಸಚಿವ ಸುರೇಶ ಅಂಗಡಿಯವರ ನಿಧನಕ್ಕೆ ಬಾಗಲಕೋಟೆ ಜಿಲ್ಲಾ ನಾಯಕರ ಕಂಬನಿ

ಬಾಗಲಕೋಟೆ: ಕೇಂದ್ರ‌ ರೈಲ್ವೆ ಖಾತೆಯ ರಾಜ್ಯ ಸಚಿವರು‌ ಹಾಗೂ ಬೆಳಗಾವಿಯ ಸಂಸದರಾದ ಸುರೇಶ ಅಂಗಡಿಯವರ ನಿಧನ ದುಃಖ ತಂದಿದೆ ಎಂದು ಬಾಗಲಕೋಟೆ ಸಂಸದ ಪಿ.ಸಿ.ಗದ್ದಿಗೌಡರ ತಿಳಿಸಿದ್ದಾರೆ. ನಾಲ್ಕು ಬಾರಿ ಸಂಸದರಾಗಿರುವ ಸುರೇಶ ಅಂಗಡಿಯವರು ಉತ್ತಮ...

ಧಾರವಾಡ: ಜಿಲ್ಲೆಯಲ್ಲಿ ಕೋವಿಡ್‌ಗೆ ಆರು ಬಲಿ: 196 ಜನರಿಗೆ ಸೋಂಕು ದೃಢ

sharing is caring...!

ಧಾರವಾಡ: ಜಿಲ್ಲೆಯಲ್ಲಿ ಕೊರೋನಾ ಸೋಂಕಿನಿoದ ಮೃತರ ಸಂಖ್ಯೆ ನಿತ್ಯವೂ ಹೆಚ್ಚುತ್ತಿದೆ. ಭಾನುವಾರವೂ 6 ಜನ ಮೃತಪಟ್ಟಿದ್ದು, ಈ ಮೂಲಕ ಜಿಲ್ಲೆಯಲ್ಲಿ ಸಾವಿನ ಸಂಖ್ಯೆ 193ಕ್ಕೆ ಏರಿಕೆ ಕಂಡಿದೆ.
ಮೃತರೆಲ್ಲರೂ ತೀವ್ರ ಉಸಿರಾಟದ ತೊಂದರೆ ಹಾಗೂ ಜ್ವರ, ಕಫ, ಎದೆ ನೋವು ಇತರ ಲಕ್ಷಣಗಳನ್ನು ಹೊಂದಿದ್ದರು. ನಿಯಮಾನುಸಾರ ಪಾರ್ಥಿವ ಶರೀರಗಳನ್ನು ಅಂತ್ಯಕ್ರಿಯೆ ಮಾಡಲಾಗಿದೆ.
196 ಜನರಲ್ಲಿ ಹೊಸದಾಗಿ ಸೋಂಕು ದೃಢಪಟ್ಟಿದೆ. ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 5,969ಕ್ಕೆ ಏರಿದೆ. 91 ಜನರು ಸೋಂಕಿoದ ಗುಣವಾಗಿದ್ದು, ಈವರೆಗೆ 3,241 ಜನ ಕಾಯಿಲೆ ಮುಕ್ತರಾಗಿದ್ದಾರೆ. ಜಿಲ್ಲೆಯ 2,535 ಸಕ್ರಿಯ ಪ್ರಕರಣಗಳಿಗೆ ಹುಬ್ಬಳ್ಳಿ ಕಿಮ್ಸ್ ನಲ್ಲಿ ಚಿಕಿತ್ಸೆ ನೀಡುತ್ತಿದೆ.

Latest Posts

ಕೇಂದ್ರ ಸಚಿವ ಸುರೇಶ ಅಂಗಡಿ ನಿಧನ ತುಂಬಾ ನೋವು ತಂದಿದೆ: ಸಚಿವೆ ಶಶಿಕಲಾ ಜೊಲ್ಲೆ

ವಿಜಯಪುರ: ಕೇಂದ್ರ ಸಚಿವ ಸುರೇಶ ಅಂಗಡಿ ಅವರ ಹಠಾತ್ ನಿಧನ ನಮ್ಮ ಮನಸ್ಸಿಗೆ ತುಂಬಾ ನೋವು ತಂದಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಬೆಳಗಾವಿ ಜಿಲ್ಲೆಯವರೇ ಆಗಿದ್ದ...

ನಾನು ಪ್ರೀತಿಯ ಸಹೋದರನ ಕಳೆದುಕೊಂಡೆ: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸಂತಾಪ

ಮಂಗಳೂರು: ಕೇಂದ್ರ ರೈಲ್ವೆ ಇಲಾಖೆಯ ರಾಜ್ಯ ಸಚಿವ ಸುರೇಶ್ ಅಂಗಡಿ ಅವರ ನಿಧನದಿಂದ ನಾನು ಪ್ರೀತಿಯ ಸಹೋದರನೊಬ್ಬನನ್ನು ಕಳೆದುಕೊಂಡಂತಾಗಿ ದುಃಖವಾಗಿದೆ. ಅವರು ರೈಲ್ವೆ ರಾಜ್ಯ ಸಚಿವರಾಗಿ ರಾಜ್ಯಕ್ಕೆ ಅದರಲ್ಲೂ ಮಂಗಳೂರಿಗೆ ಅನೇಕ ಕೊಡುಗೆಗಳನ್ನು...

ಕೇಂದ್ರ‌ ಸಚಿವ ಸುರೇಶ ಅಂಗಡಿಯವರ ನಿಧನಕ್ಕೆ ಬಾಗಲಕೋಟೆ ಜಿಲ್ಲಾ ನಾಯಕರ ಕಂಬನಿ

ಬಾಗಲಕೋಟೆ: ಕೇಂದ್ರ‌ ರೈಲ್ವೆ ಖಾತೆಯ ರಾಜ್ಯ ಸಚಿವರು‌ ಹಾಗೂ ಬೆಳಗಾವಿಯ ಸಂಸದರಾದ ಸುರೇಶ ಅಂಗಡಿಯವರ ನಿಧನ ದುಃಖ ತಂದಿದೆ ಎಂದು ಬಾಗಲಕೋಟೆ ಸಂಸದ ಪಿ.ಸಿ.ಗದ್ದಿಗೌಡರ ತಿಳಿಸಿದ್ದಾರೆ. ನಾಲ್ಕು ಬಾರಿ ಸಂಸದರಾಗಿರುವ ಸುರೇಶ ಅಂಗಡಿಯವರು ಉತ್ತಮ...

ಕೇಂದ್ರ ರೈಲ್ವೆ ರಾಜ್ಯ ಸಚಿವ ಸುರೇಶ್ ಅಂಗಡಿ ನಿಧನಕ್ಕೆ ಗಣ್ಯರ ಸಂತಾಪ

ಬೆಂಗಳೂರು: ಕೇಂದ್ರ ರೈಲ್ವೆ ರಾಜ್ಯ ಸಚಿವ ಸುರೇಶ್ ಅಂಗಡಿ ಅವರ ಅಕಾಲಿಕ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಸಹಿತ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ . 'ಕೇಂದ್ರ ಸಚಿವ ಶ್ರೀ ಸುರೇಶ್ ಅಂಗಡಿ ರವರ ಅಕಾಲಿಕ...

Don't Miss

ಕೇಂದ್ರ ಸಚಿವ ಸುರೇಶ ಅಂಗಡಿ ನಿಧನ ತುಂಬಾ ನೋವು ತಂದಿದೆ: ಸಚಿವೆ ಶಶಿಕಲಾ ಜೊಲ್ಲೆ

ವಿಜಯಪುರ: ಕೇಂದ್ರ ಸಚಿವ ಸುರೇಶ ಅಂಗಡಿ ಅವರ ಹಠಾತ್ ನಿಧನ ನಮ್ಮ ಮನಸ್ಸಿಗೆ ತುಂಬಾ ನೋವು ತಂದಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಬೆಳಗಾವಿ ಜಿಲ್ಲೆಯವರೇ ಆಗಿದ್ದ...

ನಾನು ಪ್ರೀತಿಯ ಸಹೋದರನ ಕಳೆದುಕೊಂಡೆ: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸಂತಾಪ

ಮಂಗಳೂರು: ಕೇಂದ್ರ ರೈಲ್ವೆ ಇಲಾಖೆಯ ರಾಜ್ಯ ಸಚಿವ ಸುರೇಶ್ ಅಂಗಡಿ ಅವರ ನಿಧನದಿಂದ ನಾನು ಪ್ರೀತಿಯ ಸಹೋದರನೊಬ್ಬನನ್ನು ಕಳೆದುಕೊಂಡಂತಾಗಿ ದುಃಖವಾಗಿದೆ. ಅವರು ರೈಲ್ವೆ ರಾಜ್ಯ ಸಚಿವರಾಗಿ ರಾಜ್ಯಕ್ಕೆ ಅದರಲ್ಲೂ ಮಂಗಳೂರಿಗೆ ಅನೇಕ ಕೊಡುಗೆಗಳನ್ನು...

ಕೇಂದ್ರ‌ ಸಚಿವ ಸುರೇಶ ಅಂಗಡಿಯವರ ನಿಧನಕ್ಕೆ ಬಾಗಲಕೋಟೆ ಜಿಲ್ಲಾ ನಾಯಕರ ಕಂಬನಿ

ಬಾಗಲಕೋಟೆ: ಕೇಂದ್ರ‌ ರೈಲ್ವೆ ಖಾತೆಯ ರಾಜ್ಯ ಸಚಿವರು‌ ಹಾಗೂ ಬೆಳಗಾವಿಯ ಸಂಸದರಾದ ಸುರೇಶ ಅಂಗಡಿಯವರ ನಿಧನ ದುಃಖ ತಂದಿದೆ ಎಂದು ಬಾಗಲಕೋಟೆ ಸಂಸದ ಪಿ.ಸಿ.ಗದ್ದಿಗೌಡರ ತಿಳಿಸಿದ್ದಾರೆ. ನಾಲ್ಕು ಬಾರಿ ಸಂಸದರಾಗಿರುವ ಸುರೇಶ ಅಂಗಡಿಯವರು ಉತ್ತಮ...
error: Content is protected !!