Friday, July 1, 2022

Latest Posts

ಧಾರವಾಡ ಜಿಲ್ಲೆಯಲ್ಲಿ ಮೂರು ಕೋವಿಡ್ ಪಾಸಿಟಿವ್ ಪತ್ತೆ , 57 ಕ್ಕೇರಿದ ಪ್ರಕರಣಗಳ ಸಂಖ್ಯೆ

ಧಾರವಾಡ: ಜಿಲ್ಲೆಯಲ್ಲಿ ಶನಿವಾರ ಮೂರು ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ ಎಂದು ಜಿಲ್ಲಾಧಿಕಾರಿಗಳಾದ ದೀಪಾ ಚೋಳನ್ ತಿಳಿಸಿದ್ದಾರೆ. ಪಿ- 5005 (54- ಮಹಿಳೆ), ಪಿ- 5006 ( 36-ಪುರುಷ), ಪಿ- 5007( 2- ಹೆಣ್ಣು ಮಗು)
ಇವರೆಲ್ಲರೂ ಮಹಾರಾಷ್ಟ್ರ ರಾಜ್ಯದಿಂದ ಹಿಂದಿರುಗಿರುವ ಹಿನ್ನೆಲೆ ಹೊಂದಿದ್ದಾರೆ. ಸೋಂಕು ದೃಢಪಟ್ಟಿರುವ ಎಲ್ಲಾ ಮೂವರು ಸಾಂಸ್ಥಿಕ ಕ್ವಾರಂಟೈನ್ ನಲ್ಲಿದ್ದರು. ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ 57ಕ್ಕೆ ಏರಿಕೆಯಾಗಿದೆ. ಈಗಾಗಲೇ 34 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ . ಉಳಿದವರು ಹುಬ್ಬಳ್ಳಿಯ ಕಿಮ್ಸ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss