Friday, July 1, 2022

Latest Posts

ಧಾರವಾಡ ಜಿಲ್ಲೆಯಲ್ಲಿ 199 ಕೋವಿಡ್ ಪಾಸಿಟಿವ್ ದೃಢ

ಧಾರವಾಡ: ಜಿಲ್ಲೆಯಲ್ಲಿ ಭಾನುವಾರ 199 ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 14,418ಕ್ಕೆ ಏರಿದೆ. ಈವರೆಗೆ 11,723 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 2,273 ಪ್ರಕರಣಗಳು ಸಕ್ರಿಯವಾಗಿವೆ. 67 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈವರೆಗೆ 422 ಜನ ಮೃತಪಟ್ಟಿದ್ದಾರೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss