spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Saturday, September 18, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಧಾರವಾಡ ಜಿಲ್ಲೆಯಲ್ಲಿ 201 ಜನರಲ್ಲಿ ಸೋಂಕು ದೃಢ, 180 ಜನ ಗುಣಮುಖ

- Advertisement -Nitte

ಧಾರವಾಡ: ಜಿಲ್ಲೆಯಲ್ಲಿ ಕೊರೋನಾ ಸೋಂಕಿನಿoದ ಮೃತರ ಸಂಖ್ಯೆ ನಿತ್ಯವೂ ಹೆಚ್ಚುತ್ತಿದೆ. ಭಾನುವಾರ ಈ ಸೋಂಕಿಗೆ ತುತ್ತಾದ ಐವರು ಮೃತಪಟ್ಟಿದ್ದು, ಈ ಮೂಲಕ ಜಿಲ್ಲೆಯಲ್ಲಿ ಸಾವಿನ ಸಂಖ್ಯೆ 239ಕ್ಕೆ ಏರಿದೆ.
ಮೃತರೆಲ್ಲರೂ ತೀವ್ರ ಉಸಿರಾಟದ ತೊಂದರೆ ಹಾಗೂ ಜ್ವರ, ಕಫ, ಎದೆ ನೋವು ಇತರ ಲಕ್ಷಣಗಳನ್ನು ಹೊಂದಿದ್ದರು. ನಿಯಮಾನುಸಾರ ಪಾರ್ಥಿವ ಶರೀರಗಳನ್ನು ಅಂತ್ಯಕ್ರಿಯೆ ಮಾಡಲಾಗಿದೆ.
201 ಜನರಲ್ಲಿ ಹೊಸದಾಗಿ ಸೋಂಕು ದೃಢಪಡುವ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 7,855ಕ್ಕೆ ಏರಿದೆ. 180 ಜನ ಸೋಂಕಿoದ ಗುಣವಾಗಿದ್ದು, ಈವರೆಗೆ 5,014 ಜನ ಕಾಯಿಲೆ ಮುಕ್ತರಾಗಿದ್ದಾರೆ. ಜಿಲ್ಲೆಯ 2,602 ಸಕ್ರಿಯ ಪ್ರಕರಣಗಳಿಗೆ ಹುಬ್ಬಳ್ಳಿ ಕಿಮ್ಸ್ ನಲ್ಲಿ ಚಿಕಿತ್ಸೆ ನೀಡುತ್ತಿದೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss