Wednesday, October 21, 2020
Wednesday, October 21, 2020

Latest Posts

ಆನ್ ಲೈನ್ ಶಿಕ್ಷಣದಿಂದ ವಿದ್ಯಾರ್ಥಿಗಳಿಗೆ ಕಣ್ಣಿನ ಸಮಸ್ಯೆ: ನೂತನ ಮಾರ್ಗಸೂಚಿ ಪ್ರಕಟಿಸಲು ಶಿಕ್ಷಣ ಸಚಿವರ ಸೂಚನೆ

ಮಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿನ ಭೀತಿಯಿಂದಾಗಿ ಶುರುವಾಗಿದ್ದ ಆನ್ ಲೈನ್ ಶಿಕ್ಷಣದಲ್ಲಿ ಹಾಜರಾಗುತ್ತಿರುವ ವಿದ್ಯಾರ್ಥಿಗಳಿಗೆ ಕಣ್ಣಿನ ಸಮಸ್ಯೆ ಎದುರಾಗುತ್ತಿದೆ. ಈ ಹಿನ್ನಲೆಯಲ್ಲಿ ತಜ್ಞರು ನೀಡಿರುವ ವರದಿ ಹಾಗೂ ಸಲಹೆಗಳ ಆಧಾರ ಮೇಲೆ, ಸರ್ಕಾರ...

ಸಾಲುಸಾಲು ಹಬ್ಬಗಳಿರುವುದರಿಂದ ಕೊರೋನಾ ಹರಡದಂತೆ ಮುನ್ನೆಚ್ಚರಿಕೆ ವಹಿಸಿ: ಆರೋಗ್ಯ ಇಲಾಖೆ

ಮಡಿಕೇರಿ: ಮುಂದಿನ ದಿನಗಳಲ್ಲಿ ಸಾಲು ಸಾಲು ಹಬ್ಬಗಳಿರುವುದರಿಂದ ಕೋವಿಡ್-19 ವ್ಯಾಪಕವಾಗಿ ಹರಡುವುದನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಬಹಳಷ್ಟು ಮುನ್ನೆಚ್ಚರಿಕೆ ವಹಿಸುವ ಅಗತ್ಯವಿದೆ ಎಂದು ಆರೋಗ್ಯ ಇಲಾಖೆ ಮುನ್ಸೂಚನೆ ನೀಡಿದೆ. ಕೋವಿಡ್ ನಿಯಂತ್ರಿಸು ಸಂಬಂಧ ಸರ್ಕಾರ ಹಲವಾರು...

ಕ್ಯಾನ್ಸರ್ ಗೆದ್ದೇ ಬಿಟ್ಟರು ಬಾಲಿವುಡ್ ನ ಮುನ್ನಾ ಭಾಯ್

ಮುಂಬೈ: ಶ್ವಾಸಕೋಸದ ಕ್ಯಾನ್ಸರ್​ ನಿಂದ ಮುಂಬೈನ ಕೋಕಿಲಾಬೆನ್​ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದ ಬಾಲಿವುಡ್​​ ನಟ ಸಂಜಯ್​ ದತ್​​ ಅವರು ಮಹಾಮಾರಿಯಿಂದ ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ. 61 ವರ್ಷದ ನಟ ಸಂಜಯ್​ ದತ್​​ಗೆ 4ನೇ ಹಂತದ ಕ್ಯಾನ್ಸರ್​ನಿಂದ...

ಧಾರವಾಡ ಜಿಲ್ಲೆಯಲ್ಲಿ 72 ಜನ ಗುಣಮುಖ, 128 ಜನರಲ್ಲಿ ಸೋಂಕು ದೃಢ

ಧಾರವಾಡ: ಜಿಲ್ಲೆಯಲ್ಲಿ ಕೊರೋನಾ ಸೋಂಕಿತರ ಹಾಗೂ ಮೃತರ ಸಂಖ್ಯೆ ಹೆಚ್ಚುತ್ತಿದೆ. ಬುಧವಾರ ಈ ಸೋಂಕಿನಿoದ ಇಬ್ಬರು ವ್ಯಕ್ತಿಗಳು ಮೃತಪಟ್ಟಿದ್ದು, ಈ ಮೂಲಕ ಮೃತರ ಸಂಖ್ಯೆ 488ಕ್ಕೆ ಏರಿದೆ.
ಮೃತರು ತೀವ್ರ ಉಸಿರಾಟದ ತೊಂದರೆ ಹಾಗೂ ಜ್ವರ, ಕಫ, ಎದೆ ನೋವು ಇತರ ಲಕ್ಷಣಗಳನ್ನು ಹೊಂದಿದ್ದರು. 128 ಜನರಲ್ಲಿ ಹೊಸದಾಗಿ ಸೋಂಕಿತರು ಪತ್ತೆಯಾಗಿದ್ದು, ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 17,474ಕ್ಕೆ ಏರಿದೆ. 72 ಜನ ಸೋಂಕಿoದ ಗುಣವಾಗಿದ್ದು, ಈವರೆಗೆ 14,449 ಜನ ಕಾಯಿಲೆ ಮುಕ್ತರಾಗಿದ್ದಾರೆ. ಜಿಲ್ಲೆಯ 2,537ಸಕ್ರಿಯ ಪ್ರಕರಣಗಳಿಗೆ ಹುಬ್ಬಳ್ಳಿ ಕಿಮ್ಸ್ ನಲ್ಲಿ ಚಿಕಿತ್ಸೆ ನೀಡುತ್ತಿದೆ.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Latest Posts

ಆನ್ ಲೈನ್ ಶಿಕ್ಷಣದಿಂದ ವಿದ್ಯಾರ್ಥಿಗಳಿಗೆ ಕಣ್ಣಿನ ಸಮಸ್ಯೆ: ನೂತನ ಮಾರ್ಗಸೂಚಿ ಪ್ರಕಟಿಸಲು ಶಿಕ್ಷಣ ಸಚಿವರ ಸೂಚನೆ

ಮಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿನ ಭೀತಿಯಿಂದಾಗಿ ಶುರುವಾಗಿದ್ದ ಆನ್ ಲೈನ್ ಶಿಕ್ಷಣದಲ್ಲಿ ಹಾಜರಾಗುತ್ತಿರುವ ವಿದ್ಯಾರ್ಥಿಗಳಿಗೆ ಕಣ್ಣಿನ ಸಮಸ್ಯೆ ಎದುರಾಗುತ್ತಿದೆ. ಈ ಹಿನ್ನಲೆಯಲ್ಲಿ ತಜ್ಞರು ನೀಡಿರುವ ವರದಿ ಹಾಗೂ ಸಲಹೆಗಳ ಆಧಾರ ಮೇಲೆ, ಸರ್ಕಾರ...

ಸಾಲುಸಾಲು ಹಬ್ಬಗಳಿರುವುದರಿಂದ ಕೊರೋನಾ ಹರಡದಂತೆ ಮುನ್ನೆಚ್ಚರಿಕೆ ವಹಿಸಿ: ಆರೋಗ್ಯ ಇಲಾಖೆ

ಮಡಿಕೇರಿ: ಮುಂದಿನ ದಿನಗಳಲ್ಲಿ ಸಾಲು ಸಾಲು ಹಬ್ಬಗಳಿರುವುದರಿಂದ ಕೋವಿಡ್-19 ವ್ಯಾಪಕವಾಗಿ ಹರಡುವುದನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಬಹಳಷ್ಟು ಮುನ್ನೆಚ್ಚರಿಕೆ ವಹಿಸುವ ಅಗತ್ಯವಿದೆ ಎಂದು ಆರೋಗ್ಯ ಇಲಾಖೆ ಮುನ್ಸೂಚನೆ ನೀಡಿದೆ. ಕೋವಿಡ್ ನಿಯಂತ್ರಿಸು ಸಂಬಂಧ ಸರ್ಕಾರ ಹಲವಾರು...

ಕ್ಯಾನ್ಸರ್ ಗೆದ್ದೇ ಬಿಟ್ಟರು ಬಾಲಿವುಡ್ ನ ಮುನ್ನಾ ಭಾಯ್

ಮುಂಬೈ: ಶ್ವಾಸಕೋಸದ ಕ್ಯಾನ್ಸರ್​ ನಿಂದ ಮುಂಬೈನ ಕೋಕಿಲಾಬೆನ್​ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದ ಬಾಲಿವುಡ್​​ ನಟ ಸಂಜಯ್​ ದತ್​​ ಅವರು ಮಹಾಮಾರಿಯಿಂದ ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ. 61 ವರ್ಷದ ನಟ ಸಂಜಯ್​ ದತ್​​ಗೆ 4ನೇ ಹಂತದ ಕ್ಯಾನ್ಸರ್​ನಿಂದ...

ಕಾಸರಗೋಡು| ಮಧೂರು ಕ್ಷೇತ್ರದಲ್ಲಿ ನವರಾತ್ರಿ ವಾಹನ ಪೂಜೆ, ವಿದ್ಯಾರಂಭ ಇಲ್ಲ

ಕಾಸರಗೋಡು: ಮಧೂರು ಶ್ರೀ ಮದನಂತೇಶ್ವರ ಸಿದ್ಧಿ ವಿನಾಯಕ ದೇವಸ್ಥಾನದಲ್ಲಿ ನವರಾತ್ರಿ ಮಹೋತ್ಸವದ ಪ್ರಯುಕ್ತ ನವಮಿ ದಿನದ ವಾಹನ ಪೂಜೆ ಹಾಗೂ ದಶಮಿ ದಿನದ ವಿದ್ಯಾರಂಭ ಕಾರ್ಯಕ್ರಮವನ್ನು ಕೊರೋನಾ ಮಹಾಮಾರಿ ಸೋಂಕು ವ್ಯಾಪಕಗೊಳ್ಳುತ್ತಿರುವ ಹಿನ್ನಲೆಯಲ್ಲಿ...

Don't Miss

ಆನ್ ಲೈನ್ ಶಿಕ್ಷಣದಿಂದ ವಿದ್ಯಾರ್ಥಿಗಳಿಗೆ ಕಣ್ಣಿನ ಸಮಸ್ಯೆ: ನೂತನ ಮಾರ್ಗಸೂಚಿ ಪ್ರಕಟಿಸಲು ಶಿಕ್ಷಣ ಸಚಿವರ ಸೂಚನೆ

ಮಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿನ ಭೀತಿಯಿಂದಾಗಿ ಶುರುವಾಗಿದ್ದ ಆನ್ ಲೈನ್ ಶಿಕ್ಷಣದಲ್ಲಿ ಹಾಜರಾಗುತ್ತಿರುವ ವಿದ್ಯಾರ್ಥಿಗಳಿಗೆ ಕಣ್ಣಿನ ಸಮಸ್ಯೆ ಎದುರಾಗುತ್ತಿದೆ. ಈ ಹಿನ್ನಲೆಯಲ್ಲಿ ತಜ್ಞರು ನೀಡಿರುವ ವರದಿ ಹಾಗೂ ಸಲಹೆಗಳ ಆಧಾರ ಮೇಲೆ, ಸರ್ಕಾರ...

ಸಾಲುಸಾಲು ಹಬ್ಬಗಳಿರುವುದರಿಂದ ಕೊರೋನಾ ಹರಡದಂತೆ ಮುನ್ನೆಚ್ಚರಿಕೆ ವಹಿಸಿ: ಆರೋಗ್ಯ ಇಲಾಖೆ

ಮಡಿಕೇರಿ: ಮುಂದಿನ ದಿನಗಳಲ್ಲಿ ಸಾಲು ಸಾಲು ಹಬ್ಬಗಳಿರುವುದರಿಂದ ಕೋವಿಡ್-19 ವ್ಯಾಪಕವಾಗಿ ಹರಡುವುದನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಬಹಳಷ್ಟು ಮುನ್ನೆಚ್ಚರಿಕೆ ವಹಿಸುವ ಅಗತ್ಯವಿದೆ ಎಂದು ಆರೋಗ್ಯ ಇಲಾಖೆ ಮುನ್ಸೂಚನೆ ನೀಡಿದೆ. ಕೋವಿಡ್ ನಿಯಂತ್ರಿಸು ಸಂಬಂಧ ಸರ್ಕಾರ ಹಲವಾರು...

ಕ್ಯಾನ್ಸರ್ ಗೆದ್ದೇ ಬಿಟ್ಟರು ಬಾಲಿವುಡ್ ನ ಮುನ್ನಾ ಭಾಯ್

ಮುಂಬೈ: ಶ್ವಾಸಕೋಸದ ಕ್ಯಾನ್ಸರ್​ ನಿಂದ ಮುಂಬೈನ ಕೋಕಿಲಾಬೆನ್​ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದ ಬಾಲಿವುಡ್​​ ನಟ ಸಂಜಯ್​ ದತ್​​ ಅವರು ಮಹಾಮಾರಿಯಿಂದ ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ. 61 ವರ್ಷದ ನಟ ಸಂಜಯ್​ ದತ್​​ಗೆ 4ನೇ ಹಂತದ ಕ್ಯಾನ್ಸರ್​ನಿಂದ...
error: Content is protected !!