Wednesday, July 6, 2022

Latest Posts

 ಧಾರವಾಡ| ಬೈಕ್- ಟ್ರ್ಯಾಕ್ಟರ್ ಡಿಕ್ಕಿ: ಇಬ್ಬರ ಸಾವು

 ಧಾರವಾಡ: ದ್ವಿಚಕ್ರ ವಾಹನ ಹಾಗೂ ಟ್ರ್ಯಾಕ್ಟರ್ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಇಬ್ಬರು ವ್ಯಕ್ತಿಗಳು ಮೃತಪಟ್ಟ ಘಟನೆ ಧಾರವಾಡ ಹೊಸಯಲ್ಲಾಪೂರದ ಸುಣ್ಣಭಟ್ಟಿ ಬಳಿಯಲ್ಲಿ ಶನಿವಾರ ರಾತ್ರಿ ನಡೆದಿದೆ. ದ್ವಿಚಕ್ರ ವಾಹನ ಹಿಂಬದಲ್ಲಿ ಕುಳಿತಿದ್ದ ತರಕಾರಿ ಮಾರಾಟ ಮಾಡುವ ಹಳಿಯಾಳ ಮೂಲದ ಯಲ್ಲವ್ವ ದೊಡಮನಿ(48) ಅಪಘಾತದಲ್ಲಿ ಸ್ಥಳದಲ್ಲಿಯೇ ಮೃತಪಟ್ಟರೆ, ಗಂಭಿರ ಗಾಯಗೊಂಡು ಹುಬ್ಬಳ್ಳಿ ಕಿಮ್ಸ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬೈಕ್ ಸವಾರ ಜಮೀರ ಹಂಗರಕಿ ಚಿಕಿತ್ಸೆ ಫಲಿಸಿದೇ ಮೃತಪಟ್ಟ ಕುರಿತು ಪೊಲೀಸ್ ಮೂಲಗಳು ತಿಳಿಸಿವೆ. ಈ ಬಗ್ಗೆ ಧಾರವಾಡ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss