Monday, July 4, 2022

Latest Posts

ಧಾರವಾಡ| ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿ ಬಂಧನ

ಧಾರವಾಡ: ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಎಸಿಗಿದ ಆರೋಪಿ ಬಂಧಿಸುವಲ್ಲಿ ಹುಬ್ಬಳ್ಳಿ-ಧಾರವಾಡ ಪೊಲೀಸರು ಯಶ ಕಂಡಿದ್ದಾರೆ. ಹುಬ್ಬಳ್ಳಿ ನಿವಾಸಿ ಯಲ್ಲಪ್ಪ ಯಲಿಗಾರ(48) ಬಂಧಿತ ಆರೋಪಿ. ಧಾರವಾಡದ ರಾಜೀವಗಾಂಧಿ ನಗರದ ಎಸ್ಸಿ-ಎಸ್ಟಿ ನೊಂದ ಮಹಿಳೆ ಮಂಜುಳಾ ಗರಗ ನೀಡಿದ ದೂರಿನ ಮೇರೆಗೆ ಆರೋಪಿ ಬಂಧಿಸಿದ್ದಾರೆ. ನೊಂದ ಮಹಿಳೆಯನ್ನು ಜಿಲ್ಲಾಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆಗೆ ಒಳಪಡಿಸಿದ್ದು, ಎಸ್ಸಿ-ಎಸ್ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಆರೋಪಿ ವಿರುದ್ಧ ದೂರು ದಾಖಲಿಸಿಕೊಂಡು ಬಂಧಿಸಿ, ನ್ಯಾಯಾಲಯಕ್ಕೆ ಹಾಜರಪಡಿಸಿದ ಬಗ್ಗೆ ವಿದ್ಯಾಗಿರಿ ಪೊಲೀಸ್ ಠಾಣೆ ಇನ್ಸಪೆಕ್ಟರ್ ಮಹಾಂತೇಶ ಬಸಾಪೂರ ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss