Thursday, February 25, 2021

Latest Posts

ನಮ್ಮ ಪಕ್ಷದಲ್ಲಿರುವ ಬಹಷ್ಟು ಶಾಸಕರೂ ಸಚಿವ ಸ್ಥಾನ ಆಕಾಂಕ್ಷಿಗಳೇ, ಆದರೆ ಪಕ್ಷಕ್ಕೆ ಕೆಲವು ಇತಿಮಿತಿಗಳಿವೆ: ಅರುಣ್ ಸಿಂಗ್

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ನಮ್ಮ ಪಕ್ಷದಲ್ಲಿರುವ ಬಹಷ್ಟು ಶಾಸಕರೂ ಸಚಿವ ಸ್ಥಾನ ಆಕಾಂಕ್ಷಿಗಳೇ, ಆದರೆ ನಮ್ಮ ಪಕ್ಷಕ್ಕೆ ಕೆಲವು ಇತಿಮಿತಿಗಳಿವೆ ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು ನಮ್ಮ ಪಕ್ಷದ ಮೊದಲ ಆದ್ಯತೆ ಜನರ ಹಿತಾಸಕ್ತಿ, ಸಮಾಜದ ಹಿತಾಸಕ್ತಿ, ರಾಜ್ಯದ ಅಭಿವೃದ್ಧಿ ಮತ್ತು ಬಡವರ ಸುಧಾರಣೆ . ಹಾಗೆಯೇ ಪಕ್ಷದ ಕಾರ್ಯಕರ್ತರ  ಹಿತಾಸಕ್ತಿಯೂ ನಮಗೆ ಮುಖ್ಯ ಎಂದರು.

ರಾಜರಾಜೇಶ್ವರಿ ನಗರ ಶಾಸಕ ಮುನಿರತ್ನಗೆ ಸಚಿವ ಸ್ಥಾನದಲ್ಲಿ ಅವಕಾಶ ಕೊಡುವ ಬಗ್ಗೆ ಪ್ರಶ್ನೆ ಕೇಳಿದಾಗ ಇತಿಮಿತಿ‌ ಹಿನ್ನೆಲೆಯಲ್ಲಿ ಈ ನಿರ್ಧಾರ ಮಾಡಲಾಗಿದ್ದು, ನಮ್ಮ ಪಕ್ಷಕ್ಕೆ ಕೆಲವು ಇತಿಮಿತಿಗಳಿವೆ ಎಂದು ಅರುಣ್  ಹೇಳಿದರು.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Whatsapp Group
Telegram

Latest Posts

Don't Miss

error: Content is protected !!