Tuesday, September 22, 2020
Tuesday, September 22, 2020

Latest Posts

5 ವರ್ಷಗಲ್ಲಿ ಪ್ರಧಾನಿ ಮೋದಿ ವಿದೇಶ ಪ್ರವಾಸ: ಎಷ್ಟು ದೇಶ, ಎಷ್ಟು ಖರ್ಚು ಮಾಹಿತಿ ನೀಡಿದ ವಿದೇಶಾಂಗ ಸಚಿವಾಲಯ!

ಹೊಸದಿಲ್ಲಿ: 2015ರಿಂದ ಪ್ರಧಾನಿ ನರೇಂದ್ರ ಮೋದಿ ವಿದೇಶಿ ಪ್ರವಾಸದ ಬಗ್ಗೆ ಅದಕ್ಕೆ ಸಂಬಂಧಿಸಿದ ಸಂಪೂರ್ಣ ಖರ್ಚು, ವೆಚ್ಚದ ಮಾಹಿತಿಯನ್ನು ರಾಜ್ಯಸಭೆಯಲ್ಲಿ ವಿದೇಶಾಂಗ ಸಚಿವಾಲಯ ಮಾಹಿತಿ ನೀಡಿದೆ. ರಾಜ್ಯಸಭೆಯಲ್ಲಿ ಕೇಳಲಾದ ಪ್ರಶ್ನೆಗೆ ಲಿಖಿತ ರೂಪದಲ್ಲಿ ಉತ್ತರ...

ಕಲಬುರಗಿ ಜಿಲ್ಲೆಯಲ್ಲಿ ಮಂಗಳವಾರ ಕೊರೋನಾ ಸೋಂಕಿನಿಂದ ಮತ್ತೆ ಮೂವರ ನಿಧನ

ಕಲಬುರಗಿ: ಕೊರೋನಾ ಸೋಂಕಿನಿಂದ ಕಲಬುರಗಿ ಜಿಲ್ಲೆಯ ಮತ್ತೆ ಮೂವರು ನಿಧನರಾಗಿರುವ ಬಗ್ಗೆ ಮಂಗಳವಾರ ವರದಿಯಾಗಿದ್ದು, ಇದರಿಂದ ಕೊರೋನಾ ಸೋಂಕಿಗೆ ಜಿಲ್ಲೆಯಲ್ಲಿ ಮೃತರಾದವರ ಸಂಖ್ಯೆ 262ಕ್ಕೆ ಏರಿಕೆಯಾಗಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ. ತೀವ್ರ ಉಸಿರಾಟ...

ರಾಜ್ಯದಲ್ಲಿ ಇಂದು 6,974 ಮಂದಿಗೆ ಪಾಸಿಟಿವ್ ದೃಢ, 9,073 ಮಂದಿ ಆಸ್ಪತ್ಪೆಯಿಂದ ಡಿಸ್ಚಾರ್ಜ್

ಬೆಂಗಳೂರು: ರಾಜ್ಯದಲ್ಲಿ ಇಂದು 6,974 ಮಂದಿಗೆ ಪಾಸಿಟಿವ್ ದೃಢಪಟ್ಟಿದ್ದು , ಇದರೊಂದಿಗೆ ಸೋಂಕಿತರ ಸಂಖ್ಯೆ 5,33,850ಕ್ಕೆ ಏರಿಕೆಯಾಗಿದೆ. ಇಂದು 83 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 8,228ಕ್ಕೆ ಏರಿಕೆಯಾಗಿದೆ. ಇಂದು...

ನಮ್ಮ ಮನೆಯ ಅಡುಗೆಯಲ್ಲಿ ಪ್ರತಿ ನಿತ್ಯ ಹುಣಸೆ ಬಳಸುವುದರ ಕಾರಣ ಏನು? ಹುಣಸೆ ಬೀಜದಿಂದ ಏನೆಲ್ಲಾ ಉಪಯೋಗ ಇದೆ ತಿಳಿಯಿರಿ

sharing is caring...!

ಭಾರತದ ಪ್ರತಿ ಮನೆಯಲ್ಲಿಯೂ ಹುಳಿ ಇಲ್ಲದೆ ಅಡುಗೆ ಮಾಡಲಾಗುವುದೇ ಇಲ್ಲ. ಅದರಲ್ಲೂ ದಕ್ಷಿಣ ಭಾರತದಲ್ಲಿ ಅಡುಗೆಯಲ್ಲಿ ಹುಣಸೆ ಹುಳಿ ಇಲ್ಲದೆ ಆಹಾರಕ್ಕೆ ರುಚಿ ದೊರಕುವುದಿಲ್ಲ. ನಾವು ಚಿಕ್ಕಂದಿನಿಂದಲೂ ಹುಣಸೆ ಹಣ್ಣನ್ನು ಚೆನ್ನಾಗಿ ಜಜ್ಜಿ ಅದಕೊಂದಷ್ಟು ಜೀರಿಗೆ, ಉಪ್ಪು, ಖಾರ ಹಾಕಿ ಒಂದು ಕಡ್ಡಿಗೆ ಇಟ್ಟು ಲಾಲಿ ಪಪ್ ರೀತಿಯಲ್ಲಿ ಮಾಡಿ ತಿನ್ನುವ ಆ ಸವಿ ಇನ್ನೂ ನಮ್ಮ ನಾಲಿಗೆಯಲ್ಲಿ ಹಾಗೆಯೇ ಉಳಿದಿದೆ ಅಲ್ವಾ.

ಆದರೆ ಈ ಹುಣಸೆ ಬೀಜದಲ್ಲಿ ಯಾವೆಲ್ಲಾ ಉಪಯೋಗಗಳಿವೆ ಎಂದು ನಿಮಗೆ ಗೊತ್ತಾ? ಹುಣಸೆ ಬೀಜದಲ್ಲಿ ವಿಟಮಿನ್ ಸಿ, ಆಮ್ಲಾ, ಕ್ಯಾಲ್ಷಿಯಂ, ಪೊಟಾಷಿಯಂ ಎಲ್ಲಾ ಆರೋಗ್ಯಕ್ಕೆ ಅಗತ್ಯ ಪೌಷ್ಟಿಕಾಂಶಗಳು ಇವೆ. ಬನ್ನಿ ನಮ್ಮ ಮನೆಯಲ್ಲಿ ಪ್ರತಿ ದಿನ ಬಳಸುವ ಹುಣಸೆ ಬೀಜದ ಒಂದಷ್ಟು ಉಪಯುಕ್ತ ಮಾಹಿತಿ ತಿಳಿಯೋಣ.

ಹಲ್ಲು ನೋವು: ಹಲ್ಲುಗಳು ದಿನೇ ದಿನೇ ದುರ್ಬಲವಾಗುತ್ತಿದ್ದರೆ ಅಥವಾ ತಂಪು ಪಾನೀಯದಿಂದ ನೋವುಂಟಾದರೆ ಹುಣಸೆ ಬೀಜದ ಹುಡಿಯನ್ನು ಹಲ್ಲುಗಳಿಗೆ ಹಚ್ಚಿದರೆ ನೋವು ನಿವಾರಣೆಯಾಗುತ್ತದೆ.

ಕಣ್ಣು: ಹುಣಸೆ ಬೀಜದ ರಸವನ್ನು ಕಣ್ಣಿಗೆ ಹಾಕುವುದರಿಂದ ಕಣ್ಣಿನ ಉರಿಯೂತ ಕಡಿಮೆಯಾಗುತ್ತದೆ.

ಸಂಧಿವಾತ: ಹುಣಸೆ ಬೀಜವು ಸಂಧಿವಾತದಿಂದ ಬಳಲುತ್ತಿರುವವರಿಗೆ ಅದ್ಭುತವಾಘಿ ಕೆಲಸ ಮಾಡುವುದಲ್ಲದೆ ನೋವಿನಿಂದ ಶೀಘ್ರ ಗುಣಮುಖರಾಗುತ್ತೀರಿ. ಅರ್ದ ಚಮಚ ಹುಣಸೆ ಬೀಜದ ಹುಡಿಗೆ ನೀರು ಸೇರಿಸಿ ದಿನಕ್ಕೆ 2 ಬಾರಿ ಕುಡಿದರೆ ನೋವು ಕಡಿಮೆಯಾಗುತ್ತದೆ.

ಜೀರ್ಣ ಕ್ರಿಯೆ: ಮಲಬದ್ಧತೆ ನಿವಾರಣೆ ಹಾಗೂ ಜೀರ್ಣ ಕ್ರಿಯೆಯನ್ನು ಹೆಚ್ಚು ಮಾಡುವಲ್ಲಿ ಹುಣಸೆ ಬೀಜೆ ಹೆಚ್ಚು ಸಹಾಯ ಮಾಡುತ್ತದೆ.

ರೋಗ ನಿರೋಧಕ ಶಕ್ತಿ: ಹುಣಸೆ ಬೀಜದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಾಗಿದ್ದು, ಅನೇಕ ಆರೋಗ್ಯದ ಸಮಸ್ಯಯೆಗಳಿಗೆ ರಾಮಬಾಣವಾಗಿದೆ.

ಹೃದಯ ಸಂಬಂಧಿ ಕಾಯಿಲೆ: ಹುಣಸೆ ಬೀಜದಲ್ಲಿ ಇರುವ ಪುಟಾಷಿಯಂ ನಿದ ದೇಹದಲ್ಲಿ ಅಧಿಕ ರಕ್ತದೊತ್ತಡ ಹಾಗೂ ಹೃದಯ ಸಂಬಂಧಿ ಕಾಯಿಲೆಗಳಿಗೆ ಮದ್ದಾಗಿದೆ.

Latest Posts

5 ವರ್ಷಗಲ್ಲಿ ಪ್ರಧಾನಿ ಮೋದಿ ವಿದೇಶ ಪ್ರವಾಸ: ಎಷ್ಟು ದೇಶ, ಎಷ್ಟು ಖರ್ಚು ಮಾಹಿತಿ ನೀಡಿದ ವಿದೇಶಾಂಗ ಸಚಿವಾಲಯ!

ಹೊಸದಿಲ್ಲಿ: 2015ರಿಂದ ಪ್ರಧಾನಿ ನರೇಂದ್ರ ಮೋದಿ ವಿದೇಶಿ ಪ್ರವಾಸದ ಬಗ್ಗೆ ಅದಕ್ಕೆ ಸಂಬಂಧಿಸಿದ ಸಂಪೂರ್ಣ ಖರ್ಚು, ವೆಚ್ಚದ ಮಾಹಿತಿಯನ್ನು ರಾಜ್ಯಸಭೆಯಲ್ಲಿ ವಿದೇಶಾಂಗ ಸಚಿವಾಲಯ ಮಾಹಿತಿ ನೀಡಿದೆ. ರಾಜ್ಯಸಭೆಯಲ್ಲಿ ಕೇಳಲಾದ ಪ್ರಶ್ನೆಗೆ ಲಿಖಿತ ರೂಪದಲ್ಲಿ ಉತ್ತರ...

ಕಲಬುರಗಿ ಜಿಲ್ಲೆಯಲ್ಲಿ ಮಂಗಳವಾರ ಕೊರೋನಾ ಸೋಂಕಿನಿಂದ ಮತ್ತೆ ಮೂವರ ನಿಧನ

ಕಲಬುರಗಿ: ಕೊರೋನಾ ಸೋಂಕಿನಿಂದ ಕಲಬುರಗಿ ಜಿಲ್ಲೆಯ ಮತ್ತೆ ಮೂವರು ನಿಧನರಾಗಿರುವ ಬಗ್ಗೆ ಮಂಗಳವಾರ ವರದಿಯಾಗಿದ್ದು, ಇದರಿಂದ ಕೊರೋನಾ ಸೋಂಕಿಗೆ ಜಿಲ್ಲೆಯಲ್ಲಿ ಮೃತರಾದವರ ಸಂಖ್ಯೆ 262ಕ್ಕೆ ಏರಿಕೆಯಾಗಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ. ತೀವ್ರ ಉಸಿರಾಟ...

ರಾಜ್ಯದಲ್ಲಿ ಇಂದು 6,974 ಮಂದಿಗೆ ಪಾಸಿಟಿವ್ ದೃಢ, 9,073 ಮಂದಿ ಆಸ್ಪತ್ಪೆಯಿಂದ ಡಿಸ್ಚಾರ್ಜ್

ಬೆಂಗಳೂರು: ರಾಜ್ಯದಲ್ಲಿ ಇಂದು 6,974 ಮಂದಿಗೆ ಪಾಸಿಟಿವ್ ದೃಢಪಟ್ಟಿದ್ದು , ಇದರೊಂದಿಗೆ ಸೋಂಕಿತರ ಸಂಖ್ಯೆ 5,33,850ಕ್ಕೆ ಏರಿಕೆಯಾಗಿದೆ. ಇಂದು 83 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 8,228ಕ್ಕೆ ಏರಿಕೆಯಾಗಿದೆ. ಇಂದು...

ಡಿಸಿಎಂ ಗೋವಿಂದ ಕಾರಜೋಳ ಅವರಿಗೆ ಕೊರೋನಾ ಸೋಂಕು ದೃಢ

ಬೆಂಗಳೂರು: ಡಿಸಿಎಂ ಗೋವಿಂದ ಕಾರಜೋಳ ಅವರಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಮುನ್ನೆಚ್ಚರಿಕೆ ಹಿನ್ನೆಲೆ ಗೋವಿಂದ ಕಾರಜೋಳ ಅವರಿಗೆ ಕೋವಿಡ್ 19 ಪರೀಕ್ಷೆ ನಡೆಸಲಾಗಿತ್ತು. ಪರೀಕ್ಷಾ ವರದಿಯಲ್ಲಿ ಅವರಿಗೆ ಕೊರೋನಾ ವೈರಸ್ ಸೋಂಕು ದೃಢಪಟ್ಟಿದೆ. ಸದ್ಯ...

Don't Miss

5 ವರ್ಷಗಲ್ಲಿ ಪ್ರಧಾನಿ ಮೋದಿ ವಿದೇಶ ಪ್ರವಾಸ: ಎಷ್ಟು ದೇಶ, ಎಷ್ಟು ಖರ್ಚು ಮಾಹಿತಿ ನೀಡಿದ ವಿದೇಶಾಂಗ ಸಚಿವಾಲಯ!

ಹೊಸದಿಲ್ಲಿ: 2015ರಿಂದ ಪ್ರಧಾನಿ ನರೇಂದ್ರ ಮೋದಿ ವಿದೇಶಿ ಪ್ರವಾಸದ ಬಗ್ಗೆ ಅದಕ್ಕೆ ಸಂಬಂಧಿಸಿದ ಸಂಪೂರ್ಣ ಖರ್ಚು, ವೆಚ್ಚದ ಮಾಹಿತಿಯನ್ನು ರಾಜ್ಯಸಭೆಯಲ್ಲಿ ವಿದೇಶಾಂಗ ಸಚಿವಾಲಯ ಮಾಹಿತಿ ನೀಡಿದೆ. ರಾಜ್ಯಸಭೆಯಲ್ಲಿ ಕೇಳಲಾದ ಪ್ರಶ್ನೆಗೆ ಲಿಖಿತ ರೂಪದಲ್ಲಿ ಉತ್ತರ...

ಕಲಬುರಗಿ ಜಿಲ್ಲೆಯಲ್ಲಿ ಮಂಗಳವಾರ ಕೊರೋನಾ ಸೋಂಕಿನಿಂದ ಮತ್ತೆ ಮೂವರ ನಿಧನ

ಕಲಬುರಗಿ: ಕೊರೋನಾ ಸೋಂಕಿನಿಂದ ಕಲಬುರಗಿ ಜಿಲ್ಲೆಯ ಮತ್ತೆ ಮೂವರು ನಿಧನರಾಗಿರುವ ಬಗ್ಗೆ ಮಂಗಳವಾರ ವರದಿಯಾಗಿದ್ದು, ಇದರಿಂದ ಕೊರೋನಾ ಸೋಂಕಿಗೆ ಜಿಲ್ಲೆಯಲ್ಲಿ ಮೃತರಾದವರ ಸಂಖ್ಯೆ 262ಕ್ಕೆ ಏರಿಕೆಯಾಗಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ. ತೀವ್ರ ಉಸಿರಾಟ...

ರಾಜ್ಯದಲ್ಲಿ ಇಂದು 6,974 ಮಂದಿಗೆ ಪಾಸಿಟಿವ್ ದೃಢ, 9,073 ಮಂದಿ ಆಸ್ಪತ್ಪೆಯಿಂದ ಡಿಸ್ಚಾರ್ಜ್

ಬೆಂಗಳೂರು: ರಾಜ್ಯದಲ್ಲಿ ಇಂದು 6,974 ಮಂದಿಗೆ ಪಾಸಿಟಿವ್ ದೃಢಪಟ್ಟಿದ್ದು , ಇದರೊಂದಿಗೆ ಸೋಂಕಿತರ ಸಂಖ್ಯೆ 5,33,850ಕ್ಕೆ ಏರಿಕೆಯಾಗಿದೆ. ಇಂದು 83 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 8,228ಕ್ಕೆ ಏರಿಕೆಯಾಗಿದೆ. ಇಂದು...
error: Content is protected !!