Tuesday, June 28, 2022

Latest Posts

ಬಸ್ ನಲ್ಲಿ ಅಕ್ರಮ ಗಾಂಜಾ ಸಾಗಾಟ: ಆರೋಪಿ ಬಂಧನ

ಹೊಸದಿಗಂತ ವರದಿ,ವಿಜಯಪುರ

ಬಸ್ ನಲ್ಲಿ ಅಕ್ರಮ ಗಾಂಜಾ ಸಾಗಣೆ ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿರುವ ಘಟನೆ ಜಿಲ್ಲೆಯ ಸಿಂದಗಿ ತಾಲೂಕಿನ ದೇವಣಗಾಂವ ಚೆಕ್ ಪೋಸ್ಟ್ ನಲ್ಲಿ ನಡೆದಿದೆ.
ರಾಮಚಂದ್ರ ಅಂಬೋಜಿ ಪಾಲುವೆ ಬಂಧಿತ ಆರೋಪಿ.
ಈ ಆರೋಪಿ 4 ಕೆಜಿ ಗಾಂಜಾವನ್ನು ಬಸ್ ನಲ್ಲಿ ಸಾಗಣೆ ಮಾಡುತ್ತಿದ್ದ ಖಚಿತ ಮಾಹಿತಿ ಮೇರೆಗೆ, ಚೆಕ್ ಪೋಸ್ಟ್ ನಲ್ಲಿ ಗಾಂಜಾ ಜಪ್ತಿ ಮಾಡಲಾಗಿದ್ದು, ಆರೋಪಿಯನ್ನು ಬಂಧಿಸಲಾಗಿದೆ.
ಈ ಸಂಬಂಧ ಸಿಂದಗಿ ಅಬಕಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss