Sunday, June 26, 2022

Latest Posts

ನವೆಂಬರ್ 16 ರಿಂದ ಶಬರಿಮಲೆ ಅಯ್ಯಪ್ಪ ಸನ್ನಿಧಿಯಲ್ಲಿ ಪ್ರತಿದಿನ 1,000 ಭಕ್ತರಿಗೆ ಪ್ರಾರ್ಥನೆಗೆ ಅವಕಾಶ

ತಿರುವನಂತಪುರ: ಶಬರಿಮಲೆ ಶ್ರೀ ಅಯ್ಯಪ್ಪನ ದೇಗುಲದಲ್ಲಿ ಪ್ರತಿದಿನ 1,000 ಭಕ್ತರಿಗೆ ಪ್ರಾರ್ಥನೆ ಸಲ್ಲಿಸಲು ಅವಕಾಶವಿದೆ ಕೇರಳ ಸಿಎಂ ಪಿಣರಾಯಿ ವಿಜಯನ್ ಹೇಳಿದ್ದಾರೆ.
ಈ ಬಗ್ಗೆ ಮಾಹಿತಿ ನೀಡಿದ ಅವರು ನವೆಂಬರ್ 16 ರಿಂದ ಎರಡು ತಿಂಗಳ ಭಕ್ತರ ಯಾತ್ರೆಗೆ ಅವಕಾಶ ನೀಡಲಾಗುವುದು. ಅಯ್ಯಪ್ಪನ ದೇಗುಲದಲ್ಲಿ ಪ್ರತಿದಿನ 1,000 ಭಕ್ತರಿಗೆ ಪ್ರಾರ್ಥನೆ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಕೇರಳ ಸಿಎಂ ಪಿಣರಾಯಿ ವಿಜಯನ್ ಹೇಳಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss