Tuesday, November 24, 2020

Latest Posts

ಬಿಎಸ್ ವೈ- ಬಿ. ಎಲ್‌. ಸಂತೋಷ್‌ ಭೇಟಿ: ರಾಜ್ಯದಲ್ಲಿ ಕುತೂಹಲ ಕೆರಳಿಸಿದ ಸಂಪುಟ ವಿಸ್ತರಣೆ ಬೆಳವಣಿಗೆ

ಹೊಸದಿಗಂತ ಆನ್ ಲೈನ್ ಡೆಸ್ಕ್: ಸಂಪುಟ ವಿಸ್ತರಣೆ ಇಲ್ಲವೇ ಪುನಾರಚನೆ ವಿಷಯ ರಾಜ್ಯದಲ್ಲಿ ಭಾರೀ ಕುತುಹಲ ಮೂಡಿಸಿದೆ. ರಾಷ್ಟ್ರೀಯ ಸಂಘಟನ ಪ್ರಧಾನ ಕಾರ್ಯದರ್ಶಿ ಬಿ.ಎಲ್‌. ಸಂತೋಷ್‌ ಅವರು ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಸೋಮವಾರ ಭೇಟಿ...

ಅಧಿಕ ರಕ್ತದೊತ್ತಡ (ಬಿಪಿ) ನಿಯಂತ್ರಿಸಲು ಈ ಸಿಂಪಲ್ ಟಿಪ್ಸ್ ಟ್ರೈ ಮಾಡಿ..

ರಕ್ತದೊತ್ತಡ ಹೆಚ್ಚಾದರೂ ಆರೋಗ್ಯ ಸಮಸ್ಯೆ ಎದುರಾಗುತ್ತದೆ. ಕಡಿಮೆ ರಕ್ತದೊತ್ತಡ ಇದ್ದರು ಆರೋಗ್ಯ ಹದಗೆಡುತ್ತದೆ. ಸಮ ಪ್ರಮಾಣದಲ್ಲಿ ಇರುವಂತೆ ನೋಡಿಕೊಳ್ಳಬೇಕು. ರಕ್ತದೊತ್ತಡ ಹೆಚ್ಚಾದರೆ ಶುಗರ್, ಹೃದಯ ಸಂಬಂಧಿ ರೋಗ, ಕ್ಯಾನ್ಸರ್ ಮುಂತಾದ ಕಾಯಿಲೆಗಳು ಬರುತ್ತದೆ....

ರಾಜ್ಯದಲ್ಲಿ ಇಂದು 1509 ಮಂದಿಗೆ ಕೊರೋನಾ ಪಾಸಿಟಿವ್, ಸೋಂಕಿತರ ಸಂಖ್ಯೆ 8,74,555ಕ್ಕೆ ಏರಿಕೆ

ಹೊಸ ದಿಗಂತ ಆನ್ ಲೈನ್ ಡೆಸ್ಕ್: ರಾಜ್ಯದಲ್ಲಿ ಕೊರೋನಾ ಪ್ರಮಾಣ ಇಳಿಕೆಯಾಗುತ್ತಿದ್ದು, ಇಂದು 1509 ಜನರಲ್ಲಿ ಸೋಂಕು ದೃಢಪಟ್ಟಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 8,74,555ಕ್ಕೆ ಏರಿಕೆ ಆಗಿದೆ. ಇನ್ನು , ಕೊರೋನಾದಿಂದ 1645...

ನವ ದೇವಿಯರು ಎಲ್ಲಾ ಸಂಕಷ್ಟಗಳನ್ನು ಸಂಹರಿಸಿ, ಮಂಗಳವನ್ನು ದಯಪಾಲಿಸಲಿ: ನಟಿ ಸುಧಾರಾಣಿ ಹಾರೈಕೆ

ಬೆಂಗಳೂರು: ನಾಡಿನ ಜನತೆಗೆ ಸ್ಯಾಂಡಲ್ ವುಡ್ ನ ಖ್ಯಾತ ನಟಿ ಸುಧಾರಾಣಿ ವಿಜಯದಶಮಿ ಹಬ್ಬದ ಶುಭಾಶಯ ಕೋರಿದ್ದಾರೆ.
ಸೋಷಿಯಲ್ ಮೀಡಿಯಾದಲ್ಲಿ ಸಾಕಷ್ಟು ಆಕ್ಟಿವ್ ಆಗಿರುವ ಸ್ಯಾಂಡಲ್ ವುಡ್ ನ ಈ ನಟಿ, ಎಲ್ಲರಿಗೂ ವಿಜಯದಶಮಿ ಶುಭಾಶಯಗಳು…ನವ ದೇವಿಯರು, ಎದುರಾಗಿರುವ ಎಲ್ಲಾ ಸಂಕಷ್ಟಗಳನ್ನು ಸಂಹರಿಸಿ, ಮಂಗಳವನ್ನು ದಯಪಾಲಿಸಲಿ ಎಂದು ಪ್ರಾರ್ಥಿಸೋಣ ಎಂದು ಬರೆದುಕೊಂಡಿದ್ದಾರೆ.
ಇದಲ್ಲದೆ ವಿವಿಧ ನಟ ಞಟಿಯ್ರು ಕೂಡಾ ಹಬ್ಬದ ಸಂಭ್ರಮದಲ್ಲಿ ನಾಡಿನ ಜನತೆಗೆ, ಅಭಿಮಾನಿಗಳಿಗೆ ಸಾಮಾಜಿಕ ಜಾಲತಾಣದಲ್ಲಿ ಹಬ್ಬದ ಶುಭಾಶಯವನ್ನು ತಿಳಿಸುತ್ತಿದ್ದಾರೆ.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Whatsapp Group
Telegram

Latest Posts

ಬಿಎಸ್ ವೈ- ಬಿ. ಎಲ್‌. ಸಂತೋಷ್‌ ಭೇಟಿ: ರಾಜ್ಯದಲ್ಲಿ ಕುತೂಹಲ ಕೆರಳಿಸಿದ ಸಂಪುಟ ವಿಸ್ತರಣೆ ಬೆಳವಣಿಗೆ

ಹೊಸದಿಗಂತ ಆನ್ ಲೈನ್ ಡೆಸ್ಕ್: ಸಂಪುಟ ವಿಸ್ತರಣೆ ಇಲ್ಲವೇ ಪುನಾರಚನೆ ವಿಷಯ ರಾಜ್ಯದಲ್ಲಿ ಭಾರೀ ಕುತುಹಲ ಮೂಡಿಸಿದೆ. ರಾಷ್ಟ್ರೀಯ ಸಂಘಟನ ಪ್ರಧಾನ ಕಾರ್ಯದರ್ಶಿ ಬಿ.ಎಲ್‌. ಸಂತೋಷ್‌ ಅವರು ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಸೋಮವಾರ ಭೇಟಿ...

ಅಧಿಕ ರಕ್ತದೊತ್ತಡ (ಬಿಪಿ) ನಿಯಂತ್ರಿಸಲು ಈ ಸಿಂಪಲ್ ಟಿಪ್ಸ್ ಟ್ರೈ ಮಾಡಿ..

ರಕ್ತದೊತ್ತಡ ಹೆಚ್ಚಾದರೂ ಆರೋಗ್ಯ ಸಮಸ್ಯೆ ಎದುರಾಗುತ್ತದೆ. ಕಡಿಮೆ ರಕ್ತದೊತ್ತಡ ಇದ್ದರು ಆರೋಗ್ಯ ಹದಗೆಡುತ್ತದೆ. ಸಮ ಪ್ರಮಾಣದಲ್ಲಿ ಇರುವಂತೆ ನೋಡಿಕೊಳ್ಳಬೇಕು. ರಕ್ತದೊತ್ತಡ ಹೆಚ್ಚಾದರೆ ಶುಗರ್, ಹೃದಯ ಸಂಬಂಧಿ ರೋಗ, ಕ್ಯಾನ್ಸರ್ ಮುಂತಾದ ಕಾಯಿಲೆಗಳು ಬರುತ್ತದೆ....

ರಾಜ್ಯದಲ್ಲಿ ಇಂದು 1509 ಮಂದಿಗೆ ಕೊರೋನಾ ಪಾಸಿಟಿವ್, ಸೋಂಕಿತರ ಸಂಖ್ಯೆ 8,74,555ಕ್ಕೆ ಏರಿಕೆ

ಹೊಸ ದಿಗಂತ ಆನ್ ಲೈನ್ ಡೆಸ್ಕ್: ರಾಜ್ಯದಲ್ಲಿ ಕೊರೋನಾ ಪ್ರಮಾಣ ಇಳಿಕೆಯಾಗುತ್ತಿದ್ದು, ಇಂದು 1509 ಜನರಲ್ಲಿ ಸೋಂಕು ದೃಢಪಟ್ಟಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 8,74,555ಕ್ಕೆ ಏರಿಕೆ ಆಗಿದೆ. ಇನ್ನು , ಕೊರೋನಾದಿಂದ 1645...

ಕೊರೋನಾ ಭೀತಿ: ಇಲ್ಲಿ ಡಿ. 15 ರವರೆಗೆ ನೈಟ್ ಕರ್ಫ್ಯೂ ಕಟ್ಟುನಿಟ್ಟಾಗಿ ಜಾರಿ!

ಹೊಸ ದಿಗಂತ ಆನ್ ಲೈನ್ ಡೆಸ್ಕ್: ಹಿಮಾಚಲ ಪ್ರದೇಶದಲ್ಲಿ ಮತ್ತೆ ಕೊರೋನಾ ಸೋಂಕಿನ ಪ್ರಮಾಣ ಹೆಚ್ಚುತ್ತಿದ್ದು, ಈ ಹಿನ್ನೆಲೆ ಡಿಸೆಂಬರ್ 15 ರವರೆಗೆ ರಾತ್ರಿ ಕರ್ಫ್ಯೂ ಸೇರಿದಂತೆ ಸಾರ್ವಜನಿಕರ ಓಡಾಟಕ್ಕೆ ನಿರ್ಬಂಧ ಹೇರಲು ಸರ್ಕಾರ...

Don't Miss

ಬಿಎಸ್ ವೈ- ಬಿ. ಎಲ್‌. ಸಂತೋಷ್‌ ಭೇಟಿ: ರಾಜ್ಯದಲ್ಲಿ ಕುತೂಹಲ ಕೆರಳಿಸಿದ ಸಂಪುಟ ವಿಸ್ತರಣೆ ಬೆಳವಣಿಗೆ

ಹೊಸದಿಗಂತ ಆನ್ ಲೈನ್ ಡೆಸ್ಕ್: ಸಂಪುಟ ವಿಸ್ತರಣೆ ಇಲ್ಲವೇ ಪುನಾರಚನೆ ವಿಷಯ ರಾಜ್ಯದಲ್ಲಿ ಭಾರೀ ಕುತುಹಲ ಮೂಡಿಸಿದೆ. ರಾಷ್ಟ್ರೀಯ ಸಂಘಟನ ಪ್ರಧಾನ ಕಾರ್ಯದರ್ಶಿ ಬಿ.ಎಲ್‌. ಸಂತೋಷ್‌ ಅವರು ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಸೋಮವಾರ ಭೇಟಿ...

ಅಧಿಕ ರಕ್ತದೊತ್ತಡ (ಬಿಪಿ) ನಿಯಂತ್ರಿಸಲು ಈ ಸಿಂಪಲ್ ಟಿಪ್ಸ್ ಟ್ರೈ ಮಾಡಿ..

ರಕ್ತದೊತ್ತಡ ಹೆಚ್ಚಾದರೂ ಆರೋಗ್ಯ ಸಮಸ್ಯೆ ಎದುರಾಗುತ್ತದೆ. ಕಡಿಮೆ ರಕ್ತದೊತ್ತಡ ಇದ್ದರು ಆರೋಗ್ಯ ಹದಗೆಡುತ್ತದೆ. ಸಮ ಪ್ರಮಾಣದಲ್ಲಿ ಇರುವಂತೆ ನೋಡಿಕೊಳ್ಳಬೇಕು. ರಕ್ತದೊತ್ತಡ ಹೆಚ್ಚಾದರೆ ಶುಗರ್, ಹೃದಯ ಸಂಬಂಧಿ ರೋಗ, ಕ್ಯಾನ್ಸರ್ ಮುಂತಾದ ಕಾಯಿಲೆಗಳು ಬರುತ್ತದೆ....

ರಾಜ್ಯದಲ್ಲಿ ಇಂದು 1509 ಮಂದಿಗೆ ಕೊರೋನಾ ಪಾಸಿಟಿವ್, ಸೋಂಕಿತರ ಸಂಖ್ಯೆ 8,74,555ಕ್ಕೆ ಏರಿಕೆ

ಹೊಸ ದಿಗಂತ ಆನ್ ಲೈನ್ ಡೆಸ್ಕ್: ರಾಜ್ಯದಲ್ಲಿ ಕೊರೋನಾ ಪ್ರಮಾಣ ಇಳಿಕೆಯಾಗುತ್ತಿದ್ದು, ಇಂದು 1509 ಜನರಲ್ಲಿ ಸೋಂಕು ದೃಢಪಟ್ಟಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 8,74,555ಕ್ಕೆ ಏರಿಕೆ ಆಗಿದೆ. ಇನ್ನು , ಕೊರೋನಾದಿಂದ 1645...
error: Content is protected !!