Wednesday, October 21, 2020
Wednesday, October 21, 2020

Latest Posts

ಒಂದೇ ವಾರದಲ್ಲಿ ರಾಜ್ಯ ಶಾಲಾ-ಕಾಲೇಜು ಶಿಕ್ಷಕರ ವರ್ಗಾವಣೆ ವೇಳಾಪಟ್ಟಿ ಪ್ರಕಟ: ಸಿಎಂ ಯಡಿಯೂರಪ್ಪ

ಮಂಗಳೂರು: ರಾಜ್ಯದ ಪ್ರಾಥಮಿಕ ಶಾಲೆ, ಪ್ರೌಢಶಾಲೆ, ಪದವಿಪೂರ್ವ ಕಾಲೇಜುಗಳ ಶಿಕ್ಷಕರು, ಉಪನ್ಯಾಸಕರುಗಳಿಗೆ ವರ್ಗಾವಣೆಗಾಗಿ ಒಂದೇ ವಾರದ ಒಳಗಾಗಿ ಶಿಕ್ಷಣ ಇಲಾಖೆಯಿಂದ ವರ್ಗಾವಣೆ ವೇಳಾಪಟ್ಟಿ ಪ್ರಕಟಿಸಲಿದೆ ಎಂಬುದಾಗಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ. ಈ ಕುರಿತಂತೆ...

ಲಕ್ಷ್ಮೀ ಬಾಂಬ್’ ಟೈಟಲ್ ಬದಲಾವಣೆಗೆ ಒತ್ತಾಯ: ಉಗ್ರ ಪ್ರತಿಭಟನೆ ಮಾಡುವುದಾಗಿ ಎಚ್ಚರಿಕೆ

ಮುಂಬೈ : ಬಾಲಿವುಡ್ ನಟ ಅಕ್ಷಯ್ ಕುಮಾರ್ ಅಭಿನಯದ ಬಹುನಿರೀಕ್ಷೆಯ ಲಕ್ಷ್ಮೀ ಬಾಂಬ್ ಸಿನಿಮಾ ಈಗ ವಿವಾದಲ್ಲಿ ಸಿಲುಕಿದೆ. ಟ್ರೈಲರ್ ರಿಲೀಸ್ ಆದಾಗಿನಿಂದಲೂ ಸಿನಿಮಾದ ವಿರುದ್ಧ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಚಿತ್ರದ ವಿರುದ್ಧ...

ಆನ್ ಲೈನ್ ಶಿಕ್ಷಣದಿಂದ ವಿದ್ಯಾರ್ಥಿಗಳಿಗೆ ಕಣ್ಣಿನ ಸಮಸ್ಯೆ: ನೂತನ ಮಾರ್ಗಸೂಚಿ ಪ್ರಕಟಿಸಲು ಶಿಕ್ಷಣ ಸಚಿವರ ಸೂಚನೆ

ಮಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿನ ಭೀತಿಯಿಂದಾಗಿ ಶುರುವಾಗಿದ್ದ ಆನ್ ಲೈನ್ ಶಿಕ್ಷಣದಲ್ಲಿ ಹಾಜರಾಗುತ್ತಿರುವ ವಿದ್ಯಾರ್ಥಿಗಳಿಗೆ ಕಣ್ಣಿನ ಸಮಸ್ಯೆ ಎದುರಾಗುತ್ತಿದೆ. ಈ ಹಿನ್ನಲೆಯಲ್ಲಿ ತಜ್ಞರು ನೀಡಿರುವ ವರದಿ ಹಾಗೂ ಸಲಹೆಗಳ ಆಧಾರ ಮೇಲೆ, ಸರ್ಕಾರ...

ನಾಡ ಹಬ್ಬ ಮೈಸೂರು ದಸರಾ ಮಹೋತ್ಸವದಲ್ಲಿ ಈ ಬಾರಿ ಚಿನ್ನದ ಅಂಬಾರಿ ಹೊರಲಿದ್ದಾನೆ ಅಭಿಮನ್ಯು!

ಮೈಸೂರು: ಮಹಾಮಾರಿ ಕೊರೋನಾ ಆರ್ಭಟದಿಂದಾಗಿ ಈ ಬಾರಿ ಸರಳವಾಗಿ ನಡೆಯಲಿರುವ ವಿಶ್ವವಿಖ್ಯಾತ ನಾಡ ಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಐದು ಆನೆಗಳನ್ನು ಅರಣ್ಯ ಇಲಾಖೆ ಆಯ್ಕೆ ಮಾಡಿ ಅಂತಿಮಗೊಳಿಸಿದೆ.
ಈ ಬಾರಿ ದಸರಾ ಮಹೋತ್ಸವದ ಕೊನೆ ದಿನ ಅರಮನೆಯ ಆವರಣದೊಳಗೆ ಸೀಮಿತವಾಗಿ ನಡೆಯಲಿರುವ ಜಂಬೂಸವಾರಿ ಮೆರವಣಿಗೆಯಲ್ಲಿ ನಾಡ ಶಕ್ತಿ ದೇವತೆ ಚಾಮುಂಡೇಶ್ವರಿ ವಿರಾಜಮಾನಳಾಗುವ ೭೫೦ ಕೆ.ಜಿ.ತೂಕದ ಚಿನ್ನದ ಅಂಬಾರಿಯನ್ನು ಅಭಿಮನ್ಯ ಹೊರುವುದು ಖಚಿತವಾಗಿದೆ. ಹಾಗಾಗಿ ಇಲ್ಲಿಯ ತನಕ ಚಿನ್ನದ ಅಂಬಾರಿಯನ್ನು ಹೊತ್ತು ರಾಜಬೀದಿಯಲ್ಲಿ ರಾಜ ಗಾಂಭರ‍್ಯದ ನಡುಗೆಯಿಂದ ಸಾಗುತ್ತಿದ್ದ ದಸರಾ ಗಜಪಡೆಯ ನಾಯಕನಾಗಿದ್ದ ಅರ್ಜುನನಿಗೆ ವಯಸ್ಸಿನ ಕಾರಣದಿಂದಾಗಿ ಆ ಕೆಲಸದಿಂದ ನಿವೃತ್ತಿ ನೀಡಲಾಗಿದ್ದು, ಅರ್ಜುನನ ಜವಾಬ್ದಾರಿಯನ್ನು ಇದೀಗ ಅಭಿಮನ್ಯು ಹೊರಲಿದ್ದಾನೆ. ಅರಮನೆ ಆವರಣದೊಳಗೆನೇ ಚಿನ್ನದ ಅಂಬಾರಿಯನ್ನು ಹೊತ್ತು ಒಂದು ರೌಂಡ್ ಹಾಕಬೇಕಾಗಿರುವುದು ಆತನಿಗೆ ಯಾವುದೇ ಸಮಸ್ಯೆಯಾಗುವ ಸಾಧ್ಯತೆಗಳಿಲ್ಲ. ಆಯ್ಕೆಯಾಗಿರುವ ಉಳಿದ ನಾಲ್ಕು ಆನೆಗಳು ಯಾವುದೆಂದರೆ ವಿಕ್ರಮ, ಗೋಪಿ, ಕಾವೇರಿ, ವಿಜಯ. ಅಭಿಮನ್ಯುಗೆ ಕುಮ್ಕಿ ಆನೆಗಳಾಗಿ ವಿಜಯ, ಕಾವೇರಿ ಸಾಥ್ ನೀಡಲಿವೆ.
ಅ.1ರಂದು ಮೈಸೂರಿಗೆ ಆಗಮನ 
ಈ ಬಾರಿ ದಸರಾಗೆ ಮುನ್ನುಡಿಯಾದ ಗಜಪಯಣವನ್ನು ಕೊರೋನಾ ಸೋಂಕು ಹರಡುವಿಕೆಯ ಹಿನ್ನಲೆಯಲ್ಲಿ ರದ್ದುಪಡಿಸಿರುವ ಕಾರಣ, ಆಯ್ಕೆಯಾಗಿರುವ ಐದು ಆನೆಗಳು ತಮ್ಮ ಶಿಬಿರಗಳಿಂದ ಅ.೧ ರಂದು ನೇರವಾಗಿ ಮೈಸೂರಿಗೆ ಲಾರಿಗಳಲ್ಲಿ ಆಗಮಿಸಲಿವೆ. ಮೈಸೂರಿನ ಅರಣ್ಯ ಭವನದಲ್ಲಿ ಅಂದು ವಾಸ್ತವ್ಯ ಹೂಡಲಿರುವ ಆನೆಗಳು, ಅ.೨ರಂದು ವಿಶ್ವವಿಖ್ಯಾತ ಅಂಬಾವಿಲಾಸ ಅರಮನೆಗೆ ಆಗಮಿಸಲಿವೆ. ಅಲ್ಲಿನ ಜಯಮಾರ್ತಾಂಡ ದ್ವಾರದ ಮುಂಭಾಗ, ಆನೆಗಳಿಗೆ ಅರಮನೆ ಮಂಡಳಿ ವತಿಯಿಂದ ಸಾಂಪ್ರದಾಯಿಕ ಪೂಜೆಯನ್ನು ಸಲ್ಲಿಸಿದ ಬಳಿಕ, ಸ್ವಾಗತಿಸಲಾಗುತ್ತದೆ. ಬಳಿಕ ಅರಮನೆ ಆವರಣದಲ್ಲಿ ವಾಸ್ತವ್ಯ ಹೂಡಲಿರುವ ಆನೆಗಳಿಗೆ ತಾಲೀಮು ಆರಂಭವಾಗಲಿದೆ. ಆಯ್ಕೆಯಾಗಿರುವ ಈ ಐದು ಆನೆಗಳ ಮಾವುತರು ಹಾಗೂ ಕಾವಾಡಿಗಳ ಕುಟುಂಬಕ್ಕೆ ಅರಮನೆಯ ಆವರಣದಲ್ಲಿ ವಾಸ್ತವ್ಯಕ್ಕೆ ಸಿದ್ಧತೆಯನ್ನು ಮಾಡಲಾಗುತ್ತದೆ.
ಆನೆಗಳನ್ನು ನೋಡಲು ಯಾರಿಗೂ ಅವಕಾಶವಿಲ್ಲ: ಅರಮನೆಯಲ್ಲಿ ವಾಸ್ತವ್ಯ ಹೂಡಲಿರುವ ದಸರಾ ಆನೆಗಳನ್ನು ನೋಡುವುದಕ್ಕೆ ಕೊರೋನಾ ಸೋಂಕು ಹರಡುವಿಕೆಯ ಹಿನ್ನಲೆಯಲ್ಲಿ ಈ ಬಾರಿ ಯಾರಿಗೂ ಅವಕಾಶವನ್ನು ನೀಡುವುದಿಲ್ಲ. ಕೇವಲ ಆನೆ ವೈದ್ಯರು, ಮಾವುತರು, ಕಾವಾಡಿಗಳಿಗೆ ಮಾತ್ರ ನೋಡಿಕೊಳ್ಳಲು ಅವಕಾಶ ನೀಡಲಾಗುತ್ತದೆ. ಆನೆಗಳು ಉಳಿದು ಕೊಳ್ಳುವ ಸ್ಥಳದ ಸುತ್ತ ಮುತ್ತ ಬಿಗಿ ಪೊಲೀಸ್ ಕಾವಲು ಹಾಕಲಾಗುತ್ತದೆ.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Latest Posts

ಒಂದೇ ವಾರದಲ್ಲಿ ರಾಜ್ಯ ಶಾಲಾ-ಕಾಲೇಜು ಶಿಕ್ಷಕರ ವರ್ಗಾವಣೆ ವೇಳಾಪಟ್ಟಿ ಪ್ರಕಟ: ಸಿಎಂ ಯಡಿಯೂರಪ್ಪ

ಮಂಗಳೂರು: ರಾಜ್ಯದ ಪ್ರಾಥಮಿಕ ಶಾಲೆ, ಪ್ರೌಢಶಾಲೆ, ಪದವಿಪೂರ್ವ ಕಾಲೇಜುಗಳ ಶಿಕ್ಷಕರು, ಉಪನ್ಯಾಸಕರುಗಳಿಗೆ ವರ್ಗಾವಣೆಗಾಗಿ ಒಂದೇ ವಾರದ ಒಳಗಾಗಿ ಶಿಕ್ಷಣ ಇಲಾಖೆಯಿಂದ ವರ್ಗಾವಣೆ ವೇಳಾಪಟ್ಟಿ ಪ್ರಕಟಿಸಲಿದೆ ಎಂಬುದಾಗಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ. ಈ ಕುರಿತಂತೆ...

ಲಕ್ಷ್ಮೀ ಬಾಂಬ್’ ಟೈಟಲ್ ಬದಲಾವಣೆಗೆ ಒತ್ತಾಯ: ಉಗ್ರ ಪ್ರತಿಭಟನೆ ಮಾಡುವುದಾಗಿ ಎಚ್ಚರಿಕೆ

ಮುಂಬೈ : ಬಾಲಿವುಡ್ ನಟ ಅಕ್ಷಯ್ ಕುಮಾರ್ ಅಭಿನಯದ ಬಹುನಿರೀಕ್ಷೆಯ ಲಕ್ಷ್ಮೀ ಬಾಂಬ್ ಸಿನಿಮಾ ಈಗ ವಿವಾದಲ್ಲಿ ಸಿಲುಕಿದೆ. ಟ್ರೈಲರ್ ರಿಲೀಸ್ ಆದಾಗಿನಿಂದಲೂ ಸಿನಿಮಾದ ವಿರುದ್ಧ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಚಿತ್ರದ ವಿರುದ್ಧ...

ಆನ್ ಲೈನ್ ಶಿಕ್ಷಣದಿಂದ ವಿದ್ಯಾರ್ಥಿಗಳಿಗೆ ಕಣ್ಣಿನ ಸಮಸ್ಯೆ: ನೂತನ ಮಾರ್ಗಸೂಚಿ ಪ್ರಕಟಿಸಲು ಶಿಕ್ಷಣ ಸಚಿವರ ಸೂಚನೆ

ಮಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿನ ಭೀತಿಯಿಂದಾಗಿ ಶುರುವಾಗಿದ್ದ ಆನ್ ಲೈನ್ ಶಿಕ್ಷಣದಲ್ಲಿ ಹಾಜರಾಗುತ್ತಿರುವ ವಿದ್ಯಾರ್ಥಿಗಳಿಗೆ ಕಣ್ಣಿನ ಸಮಸ್ಯೆ ಎದುರಾಗುತ್ತಿದೆ. ಈ ಹಿನ್ನಲೆಯಲ್ಲಿ ತಜ್ಞರು ನೀಡಿರುವ ವರದಿ ಹಾಗೂ ಸಲಹೆಗಳ ಆಧಾರ ಮೇಲೆ, ಸರ್ಕಾರ...

ಸಾಲುಸಾಲು ಹಬ್ಬಗಳಿರುವುದರಿಂದ ಕೊರೋನಾ ಹರಡದಂತೆ ಮುನ್ನೆಚ್ಚರಿಕೆ ವಹಿಸಿ: ಆರೋಗ್ಯ ಇಲಾಖೆ

ಮಡಿಕೇರಿ: ಮುಂದಿನ ದಿನಗಳಲ್ಲಿ ಸಾಲು ಸಾಲು ಹಬ್ಬಗಳಿರುವುದರಿಂದ ಕೋವಿಡ್-19 ವ್ಯಾಪಕವಾಗಿ ಹರಡುವುದನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಬಹಳಷ್ಟು ಮುನ್ನೆಚ್ಚರಿಕೆ ವಹಿಸುವ ಅಗತ್ಯವಿದೆ ಎಂದು ಆರೋಗ್ಯ ಇಲಾಖೆ ಮುನ್ಸೂಚನೆ ನೀಡಿದೆ. ಕೋವಿಡ್ ನಿಯಂತ್ರಿಸು ಸಂಬಂಧ ಸರ್ಕಾರ ಹಲವಾರು...

Don't Miss

ಒಂದೇ ವಾರದಲ್ಲಿ ರಾಜ್ಯ ಶಾಲಾ-ಕಾಲೇಜು ಶಿಕ್ಷಕರ ವರ್ಗಾವಣೆ ವೇಳಾಪಟ್ಟಿ ಪ್ರಕಟ: ಸಿಎಂ ಯಡಿಯೂರಪ್ಪ

ಮಂಗಳೂರು: ರಾಜ್ಯದ ಪ್ರಾಥಮಿಕ ಶಾಲೆ, ಪ್ರೌಢಶಾಲೆ, ಪದವಿಪೂರ್ವ ಕಾಲೇಜುಗಳ ಶಿಕ್ಷಕರು, ಉಪನ್ಯಾಸಕರುಗಳಿಗೆ ವರ್ಗಾವಣೆಗಾಗಿ ಒಂದೇ ವಾರದ ಒಳಗಾಗಿ ಶಿಕ್ಷಣ ಇಲಾಖೆಯಿಂದ ವರ್ಗಾವಣೆ ವೇಳಾಪಟ್ಟಿ ಪ್ರಕಟಿಸಲಿದೆ ಎಂಬುದಾಗಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ. ಈ ಕುರಿತಂತೆ...

ಲಕ್ಷ್ಮೀ ಬಾಂಬ್’ ಟೈಟಲ್ ಬದಲಾವಣೆಗೆ ಒತ್ತಾಯ: ಉಗ್ರ ಪ್ರತಿಭಟನೆ ಮಾಡುವುದಾಗಿ ಎಚ್ಚರಿಕೆ

ಮುಂಬೈ : ಬಾಲಿವುಡ್ ನಟ ಅಕ್ಷಯ್ ಕುಮಾರ್ ಅಭಿನಯದ ಬಹುನಿರೀಕ್ಷೆಯ ಲಕ್ಷ್ಮೀ ಬಾಂಬ್ ಸಿನಿಮಾ ಈಗ ವಿವಾದಲ್ಲಿ ಸಿಲುಕಿದೆ. ಟ್ರೈಲರ್ ರಿಲೀಸ್ ಆದಾಗಿನಿಂದಲೂ ಸಿನಿಮಾದ ವಿರುದ್ಧ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಚಿತ್ರದ ವಿರುದ್ಧ...

ಆನ್ ಲೈನ್ ಶಿಕ್ಷಣದಿಂದ ವಿದ್ಯಾರ್ಥಿಗಳಿಗೆ ಕಣ್ಣಿನ ಸಮಸ್ಯೆ: ನೂತನ ಮಾರ್ಗಸೂಚಿ ಪ್ರಕಟಿಸಲು ಶಿಕ್ಷಣ ಸಚಿವರ ಸೂಚನೆ

ಮಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿನ ಭೀತಿಯಿಂದಾಗಿ ಶುರುವಾಗಿದ್ದ ಆನ್ ಲೈನ್ ಶಿಕ್ಷಣದಲ್ಲಿ ಹಾಜರಾಗುತ್ತಿರುವ ವಿದ್ಯಾರ್ಥಿಗಳಿಗೆ ಕಣ್ಣಿನ ಸಮಸ್ಯೆ ಎದುರಾಗುತ್ತಿದೆ. ಈ ಹಿನ್ನಲೆಯಲ್ಲಿ ತಜ್ಞರು ನೀಡಿರುವ ವರದಿ ಹಾಗೂ ಸಲಹೆಗಳ ಆಧಾರ ಮೇಲೆ, ಸರ್ಕಾರ...
error: Content is protected !!