Saturday, September 26, 2020
Saturday, September 26, 2020

Latest Posts

ಮನರಂಜನಾ ಕ್ಷೇತ್ರಕ್ಕೆ ವಿನಾಯಿತಿ ಕೊಟ್ಟ ದೀದಿ ಸರಕಾರ: ಅ. 1 ರಿಂದ ಚಿತ್ರಮಂದಿರಗಳು ಓಪನ್!

ಹೊಸದಿಲ್ಲಿ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಕೆಲವು ಷರತ್ತುಗಳೊಂದಿಗೆ ಮನರಂಜನಾ ಕ್ಷೇತ್ರಕ್ಕೆ ವಿನಾಯಿತಿ ನೀಡಿದ್ದಾರೆ. ಆದರೆ ಯಾವ ಕಾರ್ಯಕ್ರಮಗಳಿಗೂ ಹೆಚ್ಚು ಜನರು ಸೇರುವಂತಿಲ್ಲ, ವೈಯಕ್ತಿಕ ಅಂತರ ಕಾಪಾಡಿಕೊಳ್ಳಬೇಕು ಹಾಗೂ ಕಡ್ಡಾಯವಾಗಿ ಮಾಸ್ಕ್...

ಕೋವಿಡ್ ಟೆಸ್ಟ್​ ಬೆಲೆ ಮತ್ತಷ್ಟು ಕಡಿಮೆ ಮಾಡಿದ ರಾಜ್ಯ ಸರಕಾರ

ಬೆಂಗಳೂರು: ರಾಜ್ಯದಲ್ಲಿ ಕಾಡುತ್ತಿರುವ ಕೊರೋನಾ ಸೋಂಕಿನ ಪತ್ತೆಗೆ ಅನುಕೂಲ ಮಾಡಿಕೊಡಲು ಕೋವಿಡ್ ಟೆಸ್ಟ್​ ಬೆಲೆಯನ್ನು ಸರ್ಕಾರ ಮತ್ತಷ್ಟು ಕಡಿಮೆ ಮಾಡಿದೆ. ಈ ಮೂಲಕ ಸಾರ್ವಜನಿಕರಿಗೆ ಟೆಸ್ಟ್​ ಹೊರೆ ಕಡಿಮೆ ಆಗುವಂತೆ ಮಾಡಿದೆ. ರಾಜ್ಯ ಸರ್ಕಾರ...

32 ವರ್ಷಗಳ ಬಳಿಕ ಸಿಕ್ಕಿತು ಭಾರತೀಯ ಪೌರತ್ವ: ಸರಕಾರಕ್ಕೆ ಧನ್ಯವಾದ ಅರ್ಪಿಸಿದ ಪಾಕಿಸ್ತಾನದ ಫಕ್ರಾ ನೌರೀನ್!

ಬುಲಂದ್‌ಶಹರ್ (ಉತ್ತರ ಪ್ರದೇಶ): ಕಳೆದ 32 ವರ್ಷಗಳಿಂದ ಹೋರಾಡುತ್ತಿರುವ ಪಾಕಿಸ್ತಾನದ ಫಕ್ರಾ ನೌರೀನ್ ಗೆ ಕೊನೆಗೂ ಸಿಕ್ಕಿತು ಭಾರತೀಯ ಪೌರತ್ವ. ಹೌದು , ನಿಕಾಹ್ ನಂತರ, ಪಾಕಿಸ್ತಾನ ಮೂಲದ ಫಕ್ರಾ ನೌರೀನ್ ಕಳೆದ 32...

ನಾಲ್ವರಿಂದ ಗುಂಡಿನ ದಾಳಿ: ರೌಡಿಶೀಟರ್ ಫ್ರೂಟ್‌ ಇರ್ಫಾನ್‌ ಸಾವು

ಹುಬ್ಬಳ್ಳಿ: ಮಗನ ಆರತಕ್ಷತೆಯಲ್ಲಿ ಪಾಲ್ಗೊಂಡು ವಾಪಸ್‌ ಹೋಗುವ ಸಂದರ್ಭದಲ್ಲಿ ಗುಂಡೇಟು ತಿಂದು ಗಾಯಗೊಂಡಿದ್ದ ಧಾರವಾಡದ ರೌಡಿಶೀಟರ್‌ ಫ್ರೂಟ್‌ ಇರ್ಫಾನ್‌ (41) ತಡರಾತ್ರಿ ಮೃತಪಟ್ಟಿದ್ದಾನೆ.

ಗುಂಡಿನ ದಾಳಿ ನಂತರ ಖಾಸಗಿ ಆಸ್ಪತ್ರೆಗೆ ದಾಖಲಾಗಿಸಿತ್ತು. ತಲೆಗೆ ಗುಂಡು ತಗುಲಿದ್ದರಿಂದ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾನೆ. ನಗರದ ಕಾರವಾರ ರಸ್ತೆಯ ಗುಡಿಹಾಳ ಕ್ರಾಸ್‌ನಲ್ಲಿರುವ ಆಲ್‌ ತಾಜ್‌ ಹೋಟೆಲ್‌ನಲ್ಲಿ ಗುರುವಾರ ಸಂಜೆ 5.30ಕ್ಕೆ ಕಾರ್ಯಕ್ರಮ ಮುಗಿಸಿಕೊಂಡು ಹೊರಬಂದ ಇರ್ಫಾನ್, ಕಾರು ಏರಲು ಮುಂದಾಗುತ್ತಿದ್ದ. ಆಗ ಕಪ್ಪು ಬಟ್ಟೆ ಧರಿಸಿದ್ದ ನಾಲ್ವರು ದುಷ್ಕರ್ಮಿಗಳು ಮನಬಂದಂತೆ ಗುಂಡು ಹಾರಿಸಿದ್ದರು.

ಇರ್ಫಾನ್‌ ವಿರುದ್ಧ ಸಾಕ್ಷಿದಾರರಿಗೆ ಬೆದರಿಕೆ, ಬಡ್ಡಿ ವ್ಯವಹಾರ, ಭೂ ಕಬಳಿಕೆ ಕೃತ್ಯಗಳಲ್ಲಿ ತೊಡಗಿದ್ದ ಆರೋಪಗಳಿದ್ದವು. 2020ರ ಅಕ್ಟೋಬರ್‌ 21ರ ತನಕ ಚಾಮರಾಜನಗರ ಜಿಲ್ಲೆಗೆ ಆತನನ್ನು ಗಡಿಪಾರು ಮಾಡಲಾಗಿತ್ತು. ಗಡಿಪಾರಿಗೆ ಆತ ಧಾರವಾಡ ಜಿಲ್ಲಾ ನ್ಯಾಯಾಲಯದಿಂದ ತಡೆಯಾಜ್ಞೆ ತಂದಿದ್ದನು.

10 ಜನ ವಶಕ್ಕೆ:
ಕೊಲೆಗೆ ಸಂಬಂಧಿಸಿದಂತೆ ಪೊಲೀಸರು 10ಕ್ಕೂ ಜನರನ್ನು ವಶಕ್ಕೆ ಪಡೆದುಕೊಂಡಿದ್ದು, ತೀವ್ರ ವಿಚಾರಣೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Latest Posts

ಮನರಂಜನಾ ಕ್ಷೇತ್ರಕ್ಕೆ ವಿನಾಯಿತಿ ಕೊಟ್ಟ ದೀದಿ ಸರಕಾರ: ಅ. 1 ರಿಂದ ಚಿತ್ರಮಂದಿರಗಳು ಓಪನ್!

ಹೊಸದಿಲ್ಲಿ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಕೆಲವು ಷರತ್ತುಗಳೊಂದಿಗೆ ಮನರಂಜನಾ ಕ್ಷೇತ್ರಕ್ಕೆ ವಿನಾಯಿತಿ ನೀಡಿದ್ದಾರೆ. ಆದರೆ ಯಾವ ಕಾರ್ಯಕ್ರಮಗಳಿಗೂ ಹೆಚ್ಚು ಜನರು ಸೇರುವಂತಿಲ್ಲ, ವೈಯಕ್ತಿಕ ಅಂತರ ಕಾಪಾಡಿಕೊಳ್ಳಬೇಕು ಹಾಗೂ ಕಡ್ಡಾಯವಾಗಿ ಮಾಸ್ಕ್...

ಕೋವಿಡ್ ಟೆಸ್ಟ್​ ಬೆಲೆ ಮತ್ತಷ್ಟು ಕಡಿಮೆ ಮಾಡಿದ ರಾಜ್ಯ ಸರಕಾರ

ಬೆಂಗಳೂರು: ರಾಜ್ಯದಲ್ಲಿ ಕಾಡುತ್ತಿರುವ ಕೊರೋನಾ ಸೋಂಕಿನ ಪತ್ತೆಗೆ ಅನುಕೂಲ ಮಾಡಿಕೊಡಲು ಕೋವಿಡ್ ಟೆಸ್ಟ್​ ಬೆಲೆಯನ್ನು ಸರ್ಕಾರ ಮತ್ತಷ್ಟು ಕಡಿಮೆ ಮಾಡಿದೆ. ಈ ಮೂಲಕ ಸಾರ್ವಜನಿಕರಿಗೆ ಟೆಸ್ಟ್​ ಹೊರೆ ಕಡಿಮೆ ಆಗುವಂತೆ ಮಾಡಿದೆ. ರಾಜ್ಯ ಸರ್ಕಾರ...

32 ವರ್ಷಗಳ ಬಳಿಕ ಸಿಕ್ಕಿತು ಭಾರತೀಯ ಪೌರತ್ವ: ಸರಕಾರಕ್ಕೆ ಧನ್ಯವಾದ ಅರ್ಪಿಸಿದ ಪಾಕಿಸ್ತಾನದ ಫಕ್ರಾ ನೌರೀನ್!

ಬುಲಂದ್‌ಶಹರ್ (ಉತ್ತರ ಪ್ರದೇಶ): ಕಳೆದ 32 ವರ್ಷಗಳಿಂದ ಹೋರಾಡುತ್ತಿರುವ ಪಾಕಿಸ್ತಾನದ ಫಕ್ರಾ ನೌರೀನ್ ಗೆ ಕೊನೆಗೂ ಸಿಕ್ಕಿತು ಭಾರತೀಯ ಪೌರತ್ವ. ಹೌದು , ನಿಕಾಹ್ ನಂತರ, ಪಾಕಿಸ್ತಾನ ಮೂಲದ ಫಕ್ರಾ ನೌರೀನ್ ಕಳೆದ 32...

ಗೆಲುವಿಗಾಗಿ ಕೋಲ್ಕತ್ತಾ ನೈಟ್​ ರೈಡರ್ಸ್ ಗೆ 143 ರನ್​ಗಳ ಸಾಧಾರಣ ಗುರಿ ನೀಡಿದ ಸನ್​ರೈಸರ್ಸ್​ ಹೈದರಾಬಾದ್!

ಅಬುಧಾಬಿ: ಯುಎಇ ಯಲ್ಲಿ ನಡೆಯುತ್ತಿರುವ 13 ನೇ ಐಪಿಎಲ್ ಸರಣಿಯ 8 ನೇ ಪಂದ್ಯದಲ್ಲಿ ಕೋಲ್ಕತ್ತಾ ನೈಟ್​ ರೈಡರ್ಸ್​ ವಿರುದ್ಧ ಸನ್​ರೈಸರ್ಸ್​ ಹೈದರಾಬಾದ್​ 20 ಓವರ್​ಗಳಲ್ಲಿ 4 ವಿಕೆಟ್​ ನಷ್ಟಕ್ಕೆ 142 ರನ್​ಗಳ...

Don't Miss

ಮನರಂಜನಾ ಕ್ಷೇತ್ರಕ್ಕೆ ವಿನಾಯಿತಿ ಕೊಟ್ಟ ದೀದಿ ಸರಕಾರ: ಅ. 1 ರಿಂದ ಚಿತ್ರಮಂದಿರಗಳು ಓಪನ್!

ಹೊಸದಿಲ್ಲಿ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಕೆಲವು ಷರತ್ತುಗಳೊಂದಿಗೆ ಮನರಂಜನಾ ಕ್ಷೇತ್ರಕ್ಕೆ ವಿನಾಯಿತಿ ನೀಡಿದ್ದಾರೆ. ಆದರೆ ಯಾವ ಕಾರ್ಯಕ್ರಮಗಳಿಗೂ ಹೆಚ್ಚು ಜನರು ಸೇರುವಂತಿಲ್ಲ, ವೈಯಕ್ತಿಕ ಅಂತರ ಕಾಪಾಡಿಕೊಳ್ಳಬೇಕು ಹಾಗೂ ಕಡ್ಡಾಯವಾಗಿ ಮಾಸ್ಕ್...

ಕೋವಿಡ್ ಟೆಸ್ಟ್​ ಬೆಲೆ ಮತ್ತಷ್ಟು ಕಡಿಮೆ ಮಾಡಿದ ರಾಜ್ಯ ಸರಕಾರ

ಬೆಂಗಳೂರು: ರಾಜ್ಯದಲ್ಲಿ ಕಾಡುತ್ತಿರುವ ಕೊರೋನಾ ಸೋಂಕಿನ ಪತ್ತೆಗೆ ಅನುಕೂಲ ಮಾಡಿಕೊಡಲು ಕೋವಿಡ್ ಟೆಸ್ಟ್​ ಬೆಲೆಯನ್ನು ಸರ್ಕಾರ ಮತ್ತಷ್ಟು ಕಡಿಮೆ ಮಾಡಿದೆ. ಈ ಮೂಲಕ ಸಾರ್ವಜನಿಕರಿಗೆ ಟೆಸ್ಟ್​ ಹೊರೆ ಕಡಿಮೆ ಆಗುವಂತೆ ಮಾಡಿದೆ. ರಾಜ್ಯ ಸರ್ಕಾರ...

32 ವರ್ಷಗಳ ಬಳಿಕ ಸಿಕ್ಕಿತು ಭಾರತೀಯ ಪೌರತ್ವ: ಸರಕಾರಕ್ಕೆ ಧನ್ಯವಾದ ಅರ್ಪಿಸಿದ ಪಾಕಿಸ್ತಾನದ ಫಕ್ರಾ ನೌರೀನ್!

ಬುಲಂದ್‌ಶಹರ್ (ಉತ್ತರ ಪ್ರದೇಶ): ಕಳೆದ 32 ವರ್ಷಗಳಿಂದ ಹೋರಾಡುತ್ತಿರುವ ಪಾಕಿಸ್ತಾನದ ಫಕ್ರಾ ನೌರೀನ್ ಗೆ ಕೊನೆಗೂ ಸಿಕ್ಕಿತು ಭಾರತೀಯ ಪೌರತ್ವ. ಹೌದು , ನಿಕಾಹ್ ನಂತರ, ಪಾಕಿಸ್ತಾನ ಮೂಲದ ಫಕ್ರಾ ನೌರೀನ್ ಕಳೆದ 32...
error: Content is protected !!