Friday, July 1, 2022

Latest Posts

ನಾಳೆ ದೇಶದಾದ್ಯಂತ ನಡೆಯಲಿರುವ ರೈತ ಸಂಘಟನೆಗಳ ಪ್ರತಿಭಟನೆಗೆ ಕಾಂಗ್ರೆಸ್ ಬೆಂಬಲ

ಹೊಸದಿಗಂತ ಆನ್ ಲೈನ್ ಡೆಸ್ಕ್:

ಕೇಂದ್ರ ಸರಕಾರದ ಕೃಷಿ ತಿದ್ದುಪಡಿ ಕಾಯ್ದೆ ವಿರೋಧಿಸಿ ದೇಶದಾದ್ಯಂತನಾಳೆ ರೈತ ಸಂಘಟನೆಗಳಿಂದ ಹೆದ್ದಾರಿ ಬಂದ್ ಗೆ ಕರೆ ನೀಡಲಾಗಿದೆ. ವಿವಿಧ ಕಡೆಗಳಲ್ಲಿ ರೈತರು ರಸ್ತೆತಡೆ ನಡೆಸಲಿದ್ದು ಕಾಂಗ್ರೆಸ್ ಪಕ್ಷ ಬೆಂಬಲ ಘೋಷಿಸಿದೆ.
ದೇಶದಾದ್ಯಂತ ರೈತ ಸಂಘಟನೆಗಳಿಂದ ರಸ್ತೆತಡೆ ನಡೆಸಲಿದ್ದು, ಉತ್ತರಪ್ರದೇಶ ಮತ್ತು ಉತ್ತರಾಖಂಡ್ ನಲ್ಲಿ ಮಾತ್ರ ರಸ್ತೆತಡೆ ನಡೆಸದಿರಲು ನಿರ್ಧರಿಸಲಾಗಿದೆ.
ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್, ಕೃಷಿ ತಿದ್ದುಪಡಿ ಕಾಯ್ದೆ ವಿರೋಧಿಸಿ ನಾಳೆ ರೈತರು ಕೈಗೊಂಡಿರುವ ರಸ್ತೆ ತಡೆ ಹೋರಾಟ ಬೆಂಬಲಿಸುವುದಾಗಿ ಹೇಳಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss