Sunday, October 2, 2022

Latest Posts

ನಾಳೆ ಬೆಳಗ್ಗೆ 11ಕ್ಕೆ ‘2nd puc ಪೂರಕ ಪರೀಕ್ಷೆ’ ಫಲಿತಾಂಶ ಪ್ರಕಟ

ಹೊಸ ದಿಗಂತ ಡಿಜಿಟಲ್ ಡೆಸ್ಕ್

ಸೆಪ್ಟೆಂಬರ್ 12ರಂದು ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ ಫಲಿತಾಂಶ ಪ್ರಕಟಿಸಲಾಗುವುದು ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್‌ ತಿಳಿಸಿದ್ದಾರೆ. ಈ ಕುರಿತು ಟ್ವೀಟ್‌ ಮೂಲಕ ಮಾಹಿತಿ ನೀಡಿದ ಸಚಿವರು, ‘ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶವನ್ನು ಸೆಪ್ಟೆಂಬರ್ 12ರಂದು ಪ್ರಕಟಿಸಲಾಗುತ್ತದೆ.
ಬೆಳಗ್ಗೆ 11 ಗಂಟೆ ನಂತರ ವೆಬ್‌ಸೈಟ್‌ https://karresults.nic.in ನಲ್ಲಿ ಫಲಿತಾಂಶ ಲಭ್ಯವಾಗಲಿದೆ’ ಎಂದಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!