Monday, August 8, 2022

Latest Posts

ನಾಳೆ ಸಿದ್ದರಾಮಯ್ಯ ಆಸ್ಪತ್ರೆಯಿಂದ ಡಿಸ್ಚಾರ್ಜ್: ಕೋವಿಡ್ ವರದಿ ನೆಗೆಟಿವ್

ಬೆಂಗಳೂರು: ಕೊರೋನಾ ಸೋಂಕು ಇರುವುದು ದೃಢ ಪಟ್ಟಿದ್ದ ಹಿನ್ನೆಲೆಯಲ್ಲಿ ಮಾಜಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಈಗ ಪೂರ್ತಿ ಗುಣಮುಖರಾಗಿದ್ದಾರೆ.

ಮಣಿಪಾಲ್ ಆಸ್ಪತ್ರೆಯ ವೈದ್ಯರು ಈಗ ಸಿದ್ದರಾಮಯ್ಯ ಅವರು ಪೂರ್ತಿಗುಣಮುಖರಾಗಿರುವ ಬಗ್ಗೆ ತಿಳಿಸಿದ್ದಾರೆ. ಮತ್ತೊಮ್ಮೆ ಗಂಟಲು ದ್ರವ ಪರೀಕ್ಷೆ ಮಾಡಿಸಿದ್ದು, ವರದಿ ನೆಗೆಟಿವ್ ಬಂದಿದೆ. ನಾಳೆ ಆಸ್ಪತ್ರೆಯಿಂದ ಬಿಡುಗಡೆಯಾಗಲಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss