Tuesday, June 28, 2022

Latest Posts

ನಿಜಾಮುದ್ದೀನ್ ಮರ್ಕತ್‌ ಧಾರ್ಮಿಕ ಸಭೆಯಲ್ಲಿ ಭಾಗವಹಿಸಿದ್ದ ಬೆಳಗಾವಿಯ ಮೂವರಿಗೆ ಕೊರೊನಾ

ಬೆಳಗಾವಿ: ಕೊರೋನಾ ಸೋಂಕು ದಿನೇ ದಿನೇ ಹೆಚ್ಚಾಗುತ್ತಿದಂತೆಯೇ. ಒಂದು ಜಿಲ್ಲೆಯಲ್ಲಿ ಮೂವರು ಸೋಂಕಿತರು ಪತ್ತೆಯಾಗಿದ್ದಾರೆ.

ಮೂವರನ್ನು ಬೀಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮೂವರು ಸೋಂಕಿತರು ಬೆಳಗಾವಿ ಮಹಾನಗರದ ಕ್ಯಾಂಪ್ ಪ್ರದೇಶದ ಕಸಾಯಿ ಗಲ್ಲಿಯವರೆಂದು ವರದಿ ಬಂದಿದೆ.

ಬೆಳಗಾವಿಯ ಬೆಳಗುಂದಿ ಹಾಗೂ ಹಿರೇಬಾಗೇವಾಡಿಯಲ್ಲಿ ಓರ್ವನಿಗೆ ಕೊರೊನಾ ಸೋಂಕು ದೃಢ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss