Wednesday, August 10, 2022

Latest Posts

ನಿನ್ನೆ ದೇಶದಲ್ಲಿ 24 ಸಾವಿರ ಹೊಸ ಕೊರೋನಾ ಪ್ರಕರಣ ಪತ್ತೆ: ಗುಣಮುಖರ ಸಂಖ್ಯೆ ಎಷ್ಟು?

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಮತ್ತೆ ಏರಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 24,882 ಹೊಸ ಕೊರೋನಾ ಪ್ರಕರಣಗಳು ಪತ್ತೆಯಾಗಿದೆ.

ಆರೋಗ್ಯ ಸಚಿವಾಲಯ ನೀಡಿರುವ ಮಾಹಿತಿಯ ಪ್ರಕಾರ ಕಳೆದ 24 ಗಂಟೆಯಲ್ಲಿ ದೇಶದಲ್ಲಿ 24,882 ಹೊಸ ಸೋಂಕು ಪ್ರಕರಣಗಳು ವರದಿಯಾಗಿದ್ದು,  ಒಟ್ಟಾರೆ ಸೋಂಕಿತರ ಸಂಖ್ಯೆ 1,13,33,728ಕ್ಕೆ ಏರಿಕೆಯಾಗಿದೆ.

ನಿನ್ನೆ ಒಂದೇ ದಿನ ದೇಶದಲ್ಲಿ 19,957 ಕೊರೋನಾ ಸೋಂಕಿತರು ಗುಣಮುಖರಾಗಿದ್ದು, ಗುಣಮುಖರಾದವರ ಸಂಖ್ಯೆ 1,09,73,260ಕ್ಕೆ ಏರಿಕೆಯಾಗಿದೆ. ಪ್ರಸ್ತುತ ದೇಶದಲ್ಲಿ2,02,022 ಸೋಂಕಿತರು ವಿವಿಧ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ನಿನ್ನೆ ಒಂದೇ ದಿನ ದೇಶಾದ್ಯಂತ 140 ಮಂದಿ ಸೋಂಕಿತರು ಮೃತಪಟ್ಟಿದ್ದು, ಕೊರೋನಾ ಸೋಂಕಿಗೆ ಬಲಿಯಾದವರ ಸಂಖ್ಯೆ 1,58,446 ಕ್ಕೆ ಏರಿಕೆಯಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss