Tuesday, November 24, 2020

Latest Posts

“ನಿಮ್ಮೊಂದಿಗೆ ನಾನಿದ್ದೇನೆ” ದೇಶದ ಜನತೆಗೆ “ಅಮಿತಾಬ್​ ಬಚ್ಚನ್”​ ಪ್ರೀತಿಯ ಸಂದೇಶ

ಹೊಸ ದಿಗಂತ ಆನ್ ಲೈನ್ ಡೆಸ್ಕ್: ಇಡೀ ದೇಶವೇ ಕೊರೋನಾ ವಿರುದ್ಧ ಹೋರಾಡುತ್ತಿದೆ. ಇಂತಹ ಸಮಯದಲ್ಲಿ ಬಾಲಿವುಡ್ ನಟ ಅಮಿತಾಬ್​ ಬಚ್ಚನ್​ ಪ್ರೇರಣೆಯ ಸಂದೇಶವೊಂದನ್ನು ಜನತೆಗೆ ರವಾನಿಸಿದ್ದಾರೆ. ಮಾಸ್ಕ್ ಧರಿಸಿರುವ ತಮ್ಮ ಫೋಟೋ ಒಂದನ್ನು ಇನ್ಸ್​​ಟಾಗ್ರಾಂ...

ಮತ್ತೆ ಪೆಟ್ರೋಲ್-ಡೀಸಲ್ ದರದಲ್ಲಿ ಏರಿಕೆ: ಬೆಂಗಳೂರಿನಲ್ಲಿ ಪೆಟ್ರೋಲ್ ಬೆಲೆ ಎಷ್ಟು ಗೊತ್ತಾ?

ಹೊಸದಿಗಂತ ಆನ್ ಲೈನ್ ಡೆಸ್ಕ್: ದೇಶದ ಟಾಪ್ ಸಿಟಿ ಜನರಿಗೆ ತೈಲ ಕಂಪನಿಗಳು ಶಾಕ್ ಮೇಲೆ ಶಾಕ್ ನೀಡುತ್ತಿದೆ. ಸತತ 5ನೇ ದಿನವೂ ತೈಲ ಬೆಲೆ ಏರಿಕೆಯಾಗಿದೆ. ಪ್ರತಿ ಲೀಟರ್ ಪೆಟ್ರೋಲ್ ಗೆ 08...

‘ನಿವಾರ್​’ ಚಂಡಮಾರುತ ಭೀತಿ: ಕರ್ನಾಟಕದ ಹಲವೆಡೆ 2 ದಿನ ಭಾರಿ ಮಳೆ ಸಾಧ್ಯತೆ

ಹೊಸ ದಿಗಂತ ಆನ್ ಲೈನ್ ಡೆಸ್ಕ್: ಇಂದು ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ ತಮಿಳುನಾಡಿನ ಕೆಲವು ಭಾಗಗಳಿಗೆ ನಿವಾರ್ ಚಂಡಮಾರುತ ಅಪ್ಪಳಿಸಲಿದ್ದು, ನಾಳೆಯಿಂದ 2 ದಿನಗಳ ಕಾಲ ಬೆಂಗಳೂರು ಸೇರಿದಂತೆ ಕರ್ನಾಟಕ ರಾಜ್ಯದಲ್ಲಿ...

ನಿನ್ನೆ ರಾತ್ರಿ ತಂದೆ ನಿಧನ: ಇಂದು ಕಿಂಗ್ಸ್ ಇಲೆವೆನ್ ಪಂಜಾಬ್ ಪರ ಬ್ಯಾಟಿಂಗ್ ಇಳಿದ ಮನ್‌ದೀಪ್ ಸಿಂಗ್

ಹೊಸದಿಲ್ಲಿ: ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದ ಬ್ಯಾಟ್ಸ್‌ಮನ್ ಮನ್‌ದೀಪ್ ಸಿಂಗ್ ಸದ್ಯ ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಬಯೋ ಬಬಲ್‌ ನಲ್ಲಿದ್ದು, ಐಪಿಎಲ್ ಆಡುತ್ತಿದ್ದಾರೆ. ಆದರೆ ಇತ್ತ ಅವರ ತಂದೆ ಹರ್ದೇವ್ ಸಿಂಗ್ ಶುಕ್ರವಾರ ರಾತ್ರಿ ನಿಧನರಾಗಿದ್ದಾರೆ. ದೀರ್ಘ ಕಾಲದ ಅನಾರೋಗ್ಯದಿಂದ ಬಳಲುತ್ತಿದ್ದರೆಂದು ತಿಳಿದುಬಂದಿದೆ.
ಸದ್ಯ ಇಂಡಿಯನ್ ಪ್ರೀಮಿಯರ್ ಲೀಗ್ ಸಲುವಾಗಿ ಮನ್‌ದೀಪ್ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದಲ್ಲಿದ್ದು,ಈ ಹಿನ್ನೆಲೆ ಅವರು ತಂದೆಯ ಅಂತಿಮ ಸಂಸ್ಕಾರಕ್ಕೆ ಭಾರತಕ್ಕೆ ವಾಪಸ್​ ಬಾರದಿರಲು ನಿರ್ಧರಿಸಿದ್ದು , ಅವರು ತಮ್ಮ ತಂದೆಯ ಆಸೆಯಂತೆ ಕ್ರಿಕೆಟ್​ ಆಡುವುದಕ್ಕೆ ಒತ್ತು
ನೀಡಿದ್ದರು. ಇಂದಿನ ಪಂದ್ಯವನ್ನು ಅವರಿಗೆ ಅರ್ಪಿಸಲು ಇನ್ನಿಂಗ್ಸ್ ಆರಂಭಿಸಿದ್ದ ಅವರು 14 ಎಸೆತಗಳಲ್ಲಿ 17 ರನ್​ಗಳಿಸಿ ಔಟಾದರು.
ಈ ಕುರಿತು ಟ್ವೀಟ್ ಮಾಡಿರುವ ಕಿಂಗ್ಸ್​ ಇಲೆವೆನ್ ಪಂಜಾಬ್ ತಂಡ ” ಕಳೆದ ರಾತ್ರಿ ತಂದೆಯನ್ನು ಕಳೆದುಕೊಂಡಿರುವ ಮಂದೀಪ್ ಸಿಂಗ್ ಇಂದು ಇನ್ನಿಂಗ್ಸ್ ಆರಂಭಿಸುತ್ತಿದ್ದಾರೆ ” ಎಂದು ಮಾಹಿತಿ ನೀಡಿದೆ.
ಪಂಜಾಬ್ ಕೇಸರಿ ಸ್ಪೋರ್ಟ್ಸ್ ಪತ್ರಿಕೆಯಲ್ಲಿ ಪ್ರಕಟವಾಗಿರುವ ವರದಿ ಪ್ರಕಾರ ಕಳೆದ ತಿಂಗಳು ಹರ್ದೇವ್ ಸಿಂಗ್ ಅವರ ಆರೋಗ್ಯದಲ್ಲಿ ತೀವ್ರ ಏರುಪೇರಾಗಿತ್ತು ಅವರನ್ನು ಚಂಡೀಗಢದ ಆಸ್ಪತ್ರೆಗೆ ದಾಖಲಿಸಲಾಗಿತ್ತು ಎಂದು ತಿಳಿದುಬಂದಿತ್ತು.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Whatsapp Group
Telegram

Latest Posts

“ನಿಮ್ಮೊಂದಿಗೆ ನಾನಿದ್ದೇನೆ” ದೇಶದ ಜನತೆಗೆ “ಅಮಿತಾಬ್​ ಬಚ್ಚನ್”​ ಪ್ರೀತಿಯ ಸಂದೇಶ

ಹೊಸ ದಿಗಂತ ಆನ್ ಲೈನ್ ಡೆಸ್ಕ್: ಇಡೀ ದೇಶವೇ ಕೊರೋನಾ ವಿರುದ್ಧ ಹೋರಾಡುತ್ತಿದೆ. ಇಂತಹ ಸಮಯದಲ್ಲಿ ಬಾಲಿವುಡ್ ನಟ ಅಮಿತಾಬ್​ ಬಚ್ಚನ್​ ಪ್ರೇರಣೆಯ ಸಂದೇಶವೊಂದನ್ನು ಜನತೆಗೆ ರವಾನಿಸಿದ್ದಾರೆ. ಮಾಸ್ಕ್ ಧರಿಸಿರುವ ತಮ್ಮ ಫೋಟೋ ಒಂದನ್ನು ಇನ್ಸ್​​ಟಾಗ್ರಾಂ...

ಮತ್ತೆ ಪೆಟ್ರೋಲ್-ಡೀಸಲ್ ದರದಲ್ಲಿ ಏರಿಕೆ: ಬೆಂಗಳೂರಿನಲ್ಲಿ ಪೆಟ್ರೋಲ್ ಬೆಲೆ ಎಷ್ಟು ಗೊತ್ತಾ?

ಹೊಸದಿಗಂತ ಆನ್ ಲೈನ್ ಡೆಸ್ಕ್: ದೇಶದ ಟಾಪ್ ಸಿಟಿ ಜನರಿಗೆ ತೈಲ ಕಂಪನಿಗಳು ಶಾಕ್ ಮೇಲೆ ಶಾಕ್ ನೀಡುತ್ತಿದೆ. ಸತತ 5ನೇ ದಿನವೂ ತೈಲ ಬೆಲೆ ಏರಿಕೆಯಾಗಿದೆ. ಪ್ರತಿ ಲೀಟರ್ ಪೆಟ್ರೋಲ್ ಗೆ 08...

‘ನಿವಾರ್​’ ಚಂಡಮಾರುತ ಭೀತಿ: ಕರ್ನಾಟಕದ ಹಲವೆಡೆ 2 ದಿನ ಭಾರಿ ಮಳೆ ಸಾಧ್ಯತೆ

ಹೊಸ ದಿಗಂತ ಆನ್ ಲೈನ್ ಡೆಸ್ಕ್: ಇಂದು ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ ತಮಿಳುನಾಡಿನ ಕೆಲವು ಭಾಗಗಳಿಗೆ ನಿವಾರ್ ಚಂಡಮಾರುತ ಅಪ್ಪಳಿಸಲಿದ್ದು, ನಾಳೆಯಿಂದ 2 ದಿನಗಳ ಕಾಲ ಬೆಂಗಳೂರು ಸೇರಿದಂತೆ ಕರ್ನಾಟಕ ರಾಜ್ಯದಲ್ಲಿ...

6 ದಿನಗಳ ವಿದೇಶ ಪ್ರವಾಸ ಕೈಗೊಳ್ಳಲಿರುವ ವಿದೇಶಾಂಗ ಸಚಿವ ಎಸ್. ಜೈಶಂಕರ್

ಹೊಸದಿಗಂತ ಆನ್ ಲೈನ್ ಡೆಸ್ಕ್: ಕೊರೋನಾ ವೈರಸ್ ನಡುವೆ ದ್ವಿಪಕ್ಷೀಯ ಮಾತುತೆ ನಡೆಸಲು ಕೇಂದ್ರ ವಿದೇಶಾಂಗ ಸಚಿವ ಎಸ್. ಜೈಶಂಕರ್ 6 ದಿನಗಳ ವಿದೇಶ ಪ್ರವಾಸ ಕೈಗೊಳ್ಳಲ್ಲಿದ್ದಾರೆ. ರಾಜತಾಂತ್ರಿಕ ಮಾತುಕತೆಗಳನ್ನು ನಡೆಸಲು ನ.24-29ರವರೆಗೆ ಜೈಶಂಕರ್ ಅವರು...

Don't Miss

“ನಿಮ್ಮೊಂದಿಗೆ ನಾನಿದ್ದೇನೆ” ದೇಶದ ಜನತೆಗೆ “ಅಮಿತಾಬ್​ ಬಚ್ಚನ್”​ ಪ್ರೀತಿಯ ಸಂದೇಶ

ಹೊಸ ದಿಗಂತ ಆನ್ ಲೈನ್ ಡೆಸ್ಕ್: ಇಡೀ ದೇಶವೇ ಕೊರೋನಾ ವಿರುದ್ಧ ಹೋರಾಡುತ್ತಿದೆ. ಇಂತಹ ಸಮಯದಲ್ಲಿ ಬಾಲಿವುಡ್ ನಟ ಅಮಿತಾಬ್​ ಬಚ್ಚನ್​ ಪ್ರೇರಣೆಯ ಸಂದೇಶವೊಂದನ್ನು ಜನತೆಗೆ ರವಾನಿಸಿದ್ದಾರೆ. ಮಾಸ್ಕ್ ಧರಿಸಿರುವ ತಮ್ಮ ಫೋಟೋ ಒಂದನ್ನು ಇನ್ಸ್​​ಟಾಗ್ರಾಂ...

ಮತ್ತೆ ಪೆಟ್ರೋಲ್-ಡೀಸಲ್ ದರದಲ್ಲಿ ಏರಿಕೆ: ಬೆಂಗಳೂರಿನಲ್ಲಿ ಪೆಟ್ರೋಲ್ ಬೆಲೆ ಎಷ್ಟು ಗೊತ್ತಾ?

ಹೊಸದಿಗಂತ ಆನ್ ಲೈನ್ ಡೆಸ್ಕ್: ದೇಶದ ಟಾಪ್ ಸಿಟಿ ಜನರಿಗೆ ತೈಲ ಕಂಪನಿಗಳು ಶಾಕ್ ಮೇಲೆ ಶಾಕ್ ನೀಡುತ್ತಿದೆ. ಸತತ 5ನೇ ದಿನವೂ ತೈಲ ಬೆಲೆ ಏರಿಕೆಯಾಗಿದೆ. ಪ್ರತಿ ಲೀಟರ್ ಪೆಟ್ರೋಲ್ ಗೆ 08...

‘ನಿವಾರ್​’ ಚಂಡಮಾರುತ ಭೀತಿ: ಕರ್ನಾಟಕದ ಹಲವೆಡೆ 2 ದಿನ ಭಾರಿ ಮಳೆ ಸಾಧ್ಯತೆ

ಹೊಸ ದಿಗಂತ ಆನ್ ಲೈನ್ ಡೆಸ್ಕ್: ಇಂದು ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ ತಮಿಳುನಾಡಿನ ಕೆಲವು ಭಾಗಗಳಿಗೆ ನಿವಾರ್ ಚಂಡಮಾರುತ ಅಪ್ಪಳಿಸಲಿದ್ದು, ನಾಳೆಯಿಂದ 2 ದಿನಗಳ ಕಾಲ ಬೆಂಗಳೂರು ಸೇರಿದಂತೆ ಕರ್ನಾಟಕ ರಾಜ್ಯದಲ್ಲಿ...
error: Content is protected !!