spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Sunday, September 19, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ನಿಮ್ಮ ಆಲೋಚನೆ ‘ಮನ್‌ ಕಿ ಬಾತ್‌’ ನ ಶಕ್ತಿ, ಸಲಹೆ, ಅಭಿಪ್ರಾಯ ಹಂಚಿಕೊಳ್ಳಿ: ಜನತೆಗೆ ಮೋದಿ ಮನವಿ

- Advertisement -Nitte

ನವದೆಹಲಿ: ಕೊರೊನಾ ವಿರುದ್ಧ ಹೋರಾಟಕ್ಕೆ ಸಂಬಂಧಿಸಿ ನಿಮ್ಮಲ್ಲಿ ಹಲವು ವಿಷಯಗಳು ಇರುವುದು ಖಚಿತ. ಅವುಗಳನ್ನು ಈ ತಿಂಗಳ 28 ರ ಮನ್‌ ಕಿ ಬಾತ್‌ ಕಾರ್ಯಕ್ರಮದಲ್ಲಿ ನನ್ನೊಂದಿಗೆ ದಯವಿಟ್ಟು ಹಂಚಿಕೊಳ್ಳಿ. ಇದರಿಂದಾಗಿ ಹಲವು ಕಮೆಂಟ್, ಫೋನ್ ಕಾಲ್ ಗಳನ್ನು ಸ್ವೀಕರಿಸಲು ನನಗೆ ಸಾಧ್ಯವಾಗುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಯಲ್ಲಿ ಮನವಿ ಮಾಡಿಕೊಂಡಿದ್ದಾರೆ.
ಈ ಕುರಿತು ಟ್ವೀಟ್‌ ಮಾಡಿರುವ ಅವರು, ಈ ಕಾರ್ಯಕ್ರಮಕ್ಕೆ ಇನ್ನೂ ಎರಡು ವಾರಗಳ ಕಾಲವಿದೆ. ನಿಮ್ಮ ಆಲೋಚನೆಗಳು ಯಾವಾಗಲೂ ಮನ್‌ ಕಿ ಬಾತ್‌ ಕಾರ್ಯಕ್ರಮದ ಶಕ್ತಿ. ಇದು 130 ಕೋಟಿ ಭಾರತೀಯರ ಸಾಮರ್ಥ್ಯವನ್ನು ಪ್ರದರ್ಶಿಸುವ ಒಂದು ರೋಮಾಂಚಕ ವೇದಿಕೆಯಾಗಿದೆ ಎಂದು ಮೋದಿ ಹೇಳಿದ್ದಾರೆ. ಜನರು ಸಲಹೆ, ಅಭಿಪ್ರಾಯಗಳನ್ನು ನೀಡಲು ಸಂಖ್ಯೆ ನೀಡಿದ್ದು ನಮೊ ಆಪ್ ಅಥವಾ ಮೈಗವರ್ಮೆಂಟ್ ಮೂಲಕ ಕೂಡ ತಿಳಿಸಬಹುದು ಎಂದು ಅವರು ಹೇಳಿದ್ದಾರೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss